ಬೆಂಗಳೂರು ಜುಲೈ 27: ಬಿಎಸ್ ಯಡಿಯೂರಪ್ಪ ಅವರ ನಿರ್ಗಮನದಿಂದ ತೆರವಾಗಿದ್ದ ಸಿಎಂ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆ...
ಬೆಂಗಳೂರು ಜುಲೈ 26: ಕೊನೆಗೂ ಬಿಎಸ್ ವೈ ರಾಜಿನಾಮೆ ಸಸ್ಪೆನ್ಸ್ ಕೊನೆಯಾಗಿದ್ದು, ಕಣ್ಣೀರುಡತ್ತಲೇ ಸಿಎಂ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಯಡಿಯೂರಪ್ಪ ತಮ್ಮ ಭಾಷಣೆ ಸಂದರ್ಭ...
ಉಡುಪಿ ಜುಲೈ 25: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಯಾವುದೇ ಸೂಚನೆ ಸಂದೇಶ ಹೈಕಮಾಂಡ್ನಿಂದ ಬಂದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಭಾನುವಾರ ಪರ್ಕಳದಲ್ಲಿ ಹಡಿಲುಭೂಮಿ ಕೃಷಿ ಆಂದೋಲನದಲ್ಲಿ...
ಬೆಂಗಳೂರು ಜುಲೈ 22:ಕೊನೆಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ರಾಜೀನಾಮೆಯ ಸುಳಿವು ನೀಡಿದ್ದಾರೆ. ಕೇಂದ್ರದ ವರಿಷ್ಠರು ನೀಡುವ ಆದೇಶವನ್ನು ಚಾಚು ತಪ್ಪದೆ ಪಾಲಿಸುತ್ತೇನೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ...
ಬೆಂಗಳೂರು ಜೂನ್ 14: ಕೊರೊನಾ ಸೊಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಬಿಪಿಎಲ್ ಕುಟುಂಬದಲ್ಲಿ ಕೊರೊನಾದಿಂದ...
ಬೆಂಗಳೂರು ಜೂನ್ 10: ಕೊರೊನಾ ಪ್ರಕರಣಗಳು ಏರಿಕೆಯಲ್ಲಿರುವ ರಾಜ್ಯದ 11 ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಾವಳಿಗಳಲ್ಲಿ ಸಡಿಲಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಸಚಿವ ಸಂಪುಟದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ...
ಮಂಗಳೂರು ಜೂನ್ 10: ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ಒಟ್ಟು 8 ಜಿಲ್ಲೆಗಳಲ್ಲಿ ಜೂನ್ 14 ರ ನಂತರವೂ ಮತ್ತೆ ಒಂದು ವಾರ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂದು...
ಉಡುಪಿ ಜೂನ್ 8: ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರನ್ನು ಡಿಸಿಎಂ , ರಾಜ್ಯಾಧ್ಯಕ್ಷರನ್ನಾಗಿ ಮಾಡುವುದು ಎಲ್ಲಾ ತಪ್ಪು ಕಲ್ಪನೆಯಾಗಿದ್ದು. ವಿಜಯೇಂದ್ರ ದೆಹಲಿಗೆ ಹೋಗಿದ್ದು ವೈಯಕ್ತಿಕ ಕೆಲಸದ ಮೇಲೆ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಉಡುಪಿಯಲ್ಲಿ...
ಬೆಂಗಳೂರು ಜೂನ್ 03: ರಾಜ್ಯದಲ್ಲಿ ಮತ್ತೆ ಜೂನ್ 14ರವರೆಗೆ ಲಾಕ್ ಡೌನ್ ಮುಂದುವರಿಸಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೊರೊನಾ ಪ್ರಕರಣಗಳ ಇಳಿಕೆಗೆ ಕಠಿಣ ಕ್ರಮ ಕೈಗೊಳ್ಳುವ...
ಬೆಂಗಳೂರು ಮೇ 29: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಜೂನ್ 5 ರಂದು ನಿರ್ಧರಿಸಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...