ಬೆಂಗಳೂರು ಅಗಸ್ಟ್ 18: ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಪೂರ್ಣ ನಿರ್ಬಂಧ ಹೇರಿದ್ದ ರಾಜ್ಯ ಸರಕಾರ ಹಬ್ಬಕ್ಕೆ ಇನ್ನು ಕೆಲವೇ ದಿನಗಳಿರುವಾದ ಈಗ ಯೂ ಟರ್ನ್ ಹೊಡೆದಿದ್ದು, ನಿಯಮಗಳನುಸಾರವಾಗಿ ಸಾರ್ವಜನಿಕ ಗಣೇಶೋತ್ಸವ ನಡೆಸಲು ಅವಕಾಶ ನೀಡಿದೆ. ಈ ಕುರಿತಂತೆ...
ಬೆಂಗಳೂರು; ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೊಂಕು ತಗುಲಿರುವ ಹಿನ್ನಲೆ ಕಳೆದ 2-3 ದಿನಗಳಿಂದ ಸಿಎಂ ಅವರನ್ನು ಭೇಟಿ ಮಾಡಿದ ಎಲ್ಲರನ್ನೂ ಕೊರೊನಾ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಅಲ್ಲದೆ ಮುಖ್ಯಮಂತ್ರಿಗಳ...
ತನ್ನ ಬಣದವರಿಗೇ ಮಣೆ, ಸಿಎಂ ಯಡಿಯೂರಪ್ಪ ಕೈಮೇಲು ಬೆಂಗಳೂರು, ಜುಲೈ 22: ಕೊನೆಗೂ ಹಳ್ಳಿಹಕ್ಕಿ ಎಚ್. ವಿಶ್ವನಾಥ್ ಶಾಸಕರಾಗಿದ್ದಾರೆ. ವಿಧಾನಸಭೆಯಿಂದ ನಾಮ ನಿರ್ದೇಶನ ಕೋಟಾದ ಐದು ಸ್ಥಾನಗಳಿಗೆ ಬಿಜೆಪಿ ಸರಕಾರ ವಿಶ್ವನಾಥ್, ಸಿ.ಪಿ.ಯೋಗೀಶ್ವರ್, ಮಂಗಳೂರು ಮೂಲದ...
ಬೆಂಗಳೂರು, ಜುಲೈ 21 : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮುಂದುವರಿಕೆ ಮಾಡಲ್ಲ. ಬೆಂಗಳೂರು ಸೇರಿದಂತೆ ಯಾವುದೇ ಜಿಲ್ಲೆಯಲ್ಲೂ ಲಾಕ್ ಡೌನ್ ಇನ್ನು ಇರೋದಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ...
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆ ಯಾಗುತ್ತಿದ್ದು, ಅಲ್ಲದೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆಯ ಕೊನೆಯ ದಿನಗಳು ಸಮೀಪಿಸುತ್ತಿದ್ದಂತೆ ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು...
ಯಡಿಯೂರಪ್ಪ ಮಾತು ತಪ್ಪಲ್ಲ ಎನ್ನುತ್ತಲೇ ತಂತ್ರಹೂಡಿದ್ರಾ ಹಳ್ಳಿಹಕ್ಕಿ ? ಮೈಸೂರು, ಜೂನ್ 28: ಎಂಎಲ್ಸಿ ಸ್ಥಾನಕ್ಕಾಗಿ ಲಾಬಿ ನಡೆಸಿ ಮೂಲೆಗುಂಪಾಗಿರುವ ಹಿರಿಯ ಮುಖಂಡ ಎಚ್.ವಿಶ್ವನಾಥ್ ಸರಕಾರ ಉರುಳಿಸಿದ ಬಗ್ಗೆ ಪುಸ್ತಕ ಬರೆಯುವುದಾಗಿ ಮತ್ತೊಂದು ಬಾಂಬ್ ಹಾಕಿದ್ದಾರೆ....
ಬೆಂಗಳೂರು, ಜೂನ್ 27 : ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಭಾನುವಾರದ ಲಾಕ್ ಡೌನ್ ಗೆ ಸರಕಾರ ನಿರ್ಧರಿಸಿದೆ. ಜುಲೈ ತಿಂಗಳಲ್ಲಿ ಪ್ರತಿ ಭಾನುವಾರ ಲಾಕ್ಡೌನ್ ಮಾಡಲು ರಾಜ್ಯ...
ಬೆಂಗಳೂರು, ಜೂನ್ 21 : ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಸಾಂಕ್ರಾಮಿಕ ರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಚಾಮರಾಜಪೇಟೆ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ನಾಲ್ಕು ವಾರ್ಡ್...
ಬೆಂಗಳೂರು, ಜೂನ್ 19 : ಕೊರೊನಾ ಭೀತಿ ಈಗ ರಾಜ್ಯದ ಸಿಎಂ ಯಡಿಯೂರಪ್ಪ ಅವರ ಗೃಹ ಕಚೇರಿಗೂ ತಟ್ಟಿದೆ. ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸ್ಯಾನಿಟೈಸ್ ಮಾಡುವುದಕ್ಕಾಗಿ ಕಚೇರಿಯನ್ನು ಶುಕ್ರವಾರ ಬಂದ್ ಮಾಡಲಾಗಿತ್ತು. ಗೃಹ ಕಚೇರಿಯ ಮಹಿಳಾ...
ಸಂಡೇ ಸಂಪೂರ್ಣ ಲಾಕ್ ಡೌನ್ ಇಲ್ಲ ಬೆಂಗಳೂರು: ಲಾಕ್ ಡೌನ್ 4.0 ಮುಗಿಯಲು ಇನ್ನು ಒಂದೇ ದಿನ ಇರುವಾಗಲೇ ರಾಜ್ಯದಲ್ಲಿ ಲಾಕ್ ಡೌನ್ ನ್ನು ಬಹುತೇಕ ಸಡಿಲಿಕೆ ಮಾಡಲಾಗಿದ್ದು, ಈಗ ರಾಜ್ಯ ಸರಕಾರ ಮತ್ತೊಂದು ಮಹತ್ವದ...