KARNATAKA2 years ago
ನೀನು ಮುಸ್ಲಿಂ ಇದಿಯಲ್ವ.. ಬುರ್ಖಾ ಧರಿಸಿ ಬಾ – ವಿದ್ಯಾರ್ಥಿಗಳಿಗೆ ಬಸ್ ಹತ್ತಲು ಚಾಲಕ ನಿರಾಕರಣೆ
ಕಲಬುರಗಿ, ಜುಲೈ 26: ತಮ್ಮೂರಿಗೆ ಹೊರಟಿದ್ದ ಹಿಜಬ್ಧಾರಿ ವಿದ್ಯಾರ್ಥಿನಿಯರಿಗೆ, ಬುರ್ಖಾ ಧರಿಸಿ ಬರುವಂತೆ ಹೇಳಿ ಬಸ್ ಹತ್ತಲು ಚಾಲಕ ಅವಕಾಶ ನೀಡದಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಮಲಾಪುರ ತಾಲೂಕಿನಲ್ಲಿ ಘಟನೆ ನಡೆದಿದ್ದು, ಬುರ್ಖಾ ಧರಿಸಿಯೇ ಬನ್ನಿ...