ಸುಳ್ಯ: ಸುಳ್ಯ- ತೊಡಿಕಾನ ಖಾಸಗಿ ಅವಿನಾಶ್ ಬಸ್ ನಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಗುರು ಪ್ರಸಾದ್ ಕುಂಚಡ್ಕ(30 ವರ್ಷ) ಮೃತ ದುರ್ದೈವಿಯಾಗಿದ್ದಾರೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ...
ಉಡುಪಿ: ವಿದ್ಯಾರ್ಥಿನಿಯೋರ್ವಳು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ (AKMS) ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದು ಜೀವ ಉಳಿಸಿದ ಮಾನವೀಯ ಘಟನೆ ಕೃಷ್ಣ ನಗರಿ ಉಡುಪಿಯಲ್ಲಿ ಗುರುವಾರ ನಡೆದಿದೆ....
ಅಂತಾರಾಜ್ಯ ದರೋಡೆಕೋರರ ಚಡ್ಡಿಗ್ಯಾಂಗ್ ನ್ನು ಬಂಧಿಸಿ ಪ್ರಕರಣ ಸುಖಾಂತ್ಯ ಕಾಣಲು ಪ್ರಮುಖ ಕಾರಣವಾದವರು ಕೆ ಎಸ್ ಆರ್ ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರು. ಮಂಗಳೂರು : ಮಂಗಳೂರಿನ ಜನರ ನಿದ್ದೆ ಕೆಡಿಸಿದ ಅಂತರಾಜ್ಯ ದರೋಡೆಕೋರರ...
ಉಡುಪಿ : ಬಸ್ ಹತ್ತಿದ್ದ ಪ್ರೇಯಸಿಯೊಂದಿಗೆ ವಾಗ್ದಾದಕ್ಕಿಳಿದ ಬಸ್ ಡ್ರೈವರ್ ಬಸ್ಸನ್ನು ಅರ್ಧದಲ್ಲೇ ನಿಲ್ಲಿಸಿ ಇಳಿದು ಹೋದ ವಿಚಿತ್ರ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ನಗರದಿಂದ ಸಂತೆಕಟ್ಟೆಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಗುರುವಾರ...
ಮಂಗಳೂರು ಜೂನ್ 23: ಉಳ್ಳಾಲ ಖಾಸಗಿ ಬಸ್ ಸಮಯ ಪ್ರಜ್ಞೆಯಿಂದ ಪಾರಾಗಿದ್ದ ಮಹಿಳೆಯ ಮೇಲೂ ಇದೀಗ ಪೊಲೀಸರು ಕೇಸ್ ದಾಖಲಿಸಿದ್ದಾರೆ. ರಸ್ತೆಯನ್ನು ಅಜಾಗರೂಕತೆಯಿಂದ ದಾಟಿದ ಮಹಿಳೆಯನ್ನು ಬಸ್ ಚಾಲಕ ತನ್ನ ಸಮಯ ಪ್ರಜ್ಞೆಯಿಂದ ಪಾರು ಮಾಡಿದ್ದರು....
ಭೋಪಾಲ್, ಸೆಪ್ಟೆಂಬರ್ 14: ಮೂರೂವರೆ ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಶಾಲಾ ಬಸ್ ಚಾಲಕನ ಮನೆಯನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಭೋಪಾಲ್ನ ಶಾಹಪುರ ಪ್ರದೇಶದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ನೆಲಸಮ ಕಾರ್ಯಾಚರಣೆ...
ಮಂಗಳೂರು, ಅಕ್ಟೋಬರ್ 19 : ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಬಸ್ ಚಾಲಕನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೂಡಿನ ಬಳಿಯ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ....
ಬಸ್ ಡ್ರೈವರ್ ಒಬ್ಬರ ಮತದಾನದ ರೀತಿ ವೈರಲ್ ಆದ ವಿಡಿಯೋ ಮಂಗಳೂರು ಎಪ್ರಿಲ್ 19: ಮಂಗಳೂರಿನ ಖಾಸಗಿ ಬಸ್ ಚಾಲಕರೊಬ್ಬರು ತಮ್ಮ ಮತ ಚಲಾಯಿಸಿದ ರೀತಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿನ್ನೆ ನಡೆದ...