ಮೂಡಬಿದಿರೆ, ಜೂನ್ 07: ಖಾಸಗಿ ಬಸ್ ವೇಗದ ಧಾವಂತಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಮೂಡಬಿದಿರೆಯ ಎಡಪದವು ಬಳಿ ನಡೆದಿದೆ. ಮೂಡಬಿದಿರೆಯ ಎಡಪದವು ಎಂಬಲ್ಲಿ ಮಂಗಳವಾರ ಸಂಜೆ ಬೈಕ್ ಗೆ ಬಸ್ ಡಿಕ್ಕಿಯಾಗಿದ್ದು ಬಸ್ ಚಾಲಕನ ಅಜಾಗರೂಕತೆಗೆ ಬೈಕ್...
ಬೆಳ್ತಂಗಡಿ, ಜೂನ್ 06: ಚಾರ್ಮಾಡಿ ಘಾಟಿಯಲ್ಲಿ ಬಸ್ ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ...
ಬೀದರ್, ಜೂನ್ 06: ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಂತಿದ್ದ ಸರಕಾರಿ ಬಸ್ಸನ್ನು ವ್ಯಕ್ತಿಯೊಬ್ಬ ಓಡಿಸಿಕೊಂಡು ಹೋಗುವಾಗ ಅಪಘಾತ ಸಂಭವಿಸಿದ ಘಟನೆಯೊಂದು ಬೀದರ್ನ ಔರಾದ್ ಎಂಬಲ್ಲಿ ವರದಿಯಾಗಿದೆ. ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಚಾಲಕ ಹಾಗೂ ನಿರ್ವಾಹಕರು...
ಬೆಂಗಳೂರು, ಜೂನ್ 06: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಸೋಮವಾರ ಮಾರ್ಗಸೂಚಿ ಪ್ರಕಟಿಸಿದೆ. ಈ ಸವಲತ್ತು ಪಡೆಯಲು ಸ್ಮಾರ್ಟ್ ಕಾರ್ಡ್ ಕಡ್ಡಾಯ ಎಂದು ಸರ್ಕಾರ ತಿಳಿಸಿದೆ. ಸೇವಾ...
ಬೆಂಗಳೂರು ಜೂನ್ 03: ಸಾರಿಗೆ ಬಸ್ ಗಳಲ್ಲಿ ಮೊದಲ ಬಾರಿಗೆ ಪುರುಷರಿಗೆ ಸೀಟ್ ಮೀಸಲು ಇರಿಸಿದ ರಾಜ್ಯ ಎಂಬ ಹೆಗ್ಗಳಿಕೆಯನ್ನು ಕರ್ನಾಟಕ ಪಡೆದಿದೆ. ಇಷ್ಟು ದಿನ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಆಸನ ಮೀಸಲು ಎಂದು ಫಲಕ...
ಉಡುಪಿ ಮೇ 30 : ಕಾಂಗ್ರೇಸ್ ಪಕ್ಷದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಸರಕಾರಿ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಸುನಿಲ್ ಕುಮಾರ್ ಮತ್ತೊಂದು ಮನವಿ ಮಾಡಿದ್ದು, ಕರಾವಳಿ...
ಮೈಸೂರು ಮೇ 29: ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 10 ಮಂದಿ ಸಾವನಪ್ಪಿದ ಘಟನೆ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ...
ಬಂಟ್ವಾಳ ಮೇ 26: ವ್ಯಕ್ತಿಯೊಬ್ಬ ಬಸ್ ನಲ್ಲಿ ಮಹಿಳೆಯ ಜಡೆ ಸವರುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ ಬಂಟ್ವಾಳ...
ಮಂಗಳೂರು ಎಪ್ರಿಲ್ 27 : ಕಾಂಗ್ರೆಸ್ ತನ್ನ ಪ್ರಣಾಳಿಕೆಯ 5ನೇ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದು, ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ ಉಚಿತ ಪ್ರಯಾಣದ ವ್ಯವಸ್ಥೆ ಮಾಡುವುದಾಗಿ ಘೋಷಿಸಿದೆ. ಕಾಂಗ್ರೇಸ್ ಈಗಾಗಲೇ ಮಹಿಳೆಯರಿಗಾಗಿಯೇ...
ಮುಂಬೈ ಎಪ್ರಿಲ್ 15: ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ಪ್ರಪಾತಕ್ಕೆ ಬಿದ್ದ ಪರಿಣಾಮ ಕನಿಷ್ಠ 12 ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ಪುಣೆಯಿಂದ ಮುಂಬೈಗೆ...