ಬಂಟ್ವಾಳ ಎಪ್ರಿಲ್ 14: ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ...
ಮಂಗಳೂರು, ಏ 11: ಬಸ್ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ನಡೆದಿದೆ. ಪಾರ್ವತಮ್ಮ (53) ಗಾಯಗೊಂಡ ಮಹಿಳೆ. ಮಹಿಳೆಯು ತನ್ನ ಪತಿ ಮತ್ತು...
ಮಂಗಳೂರು ಎಪ್ರಿಲ್ 1: ಟ್ರಾಫಿಕ್ ದಟ್ಟಣೆ ಹಾಗೂ ಹೊಸದಾಗಿ ನಿರ್ಮಿಸಲಾಗಿರುವ ಸರ್ವಿಸ್ ಬಸ್ ನಿಲ್ದಾಣ ಪೂರ್ಣ ಉಪಯೋಗಕ್ಕಾಗಿ ಸ್ಟೇಟ್ಬ್ಯಾಂಕ್ ಬಳಿ ಸಿಟಿ ಬಸ್ ನಿಲುಗಡೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು. ಎಲ್ಲಾ ಸಿಟಿ ಬಸ್ಗಳು ಸರ್ವಿಸ್ ಬಸ್ ನಿಲ್ದಾಣದಿಂದಲೇ...
ಮಂಗಳೂರು ಮಾರ್ಚ್ 24 : ಬಸ್ ಒಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಪುಟ್ಟ ಬಾಲಕ ಬಸ್ ನಡಿಗೆ ಬಿದ್ದು ಸಾವನಪ್ಪಿರುವ ಘಟನೆ ನಗರದ ಬೆಂದೂರ್ವೆಲ್ನಲ್ಲಿ ನಡೆದಿದೆ. ಘಟನೆಯಲ್ಲಿ ಮಗುವಿನ ತಾಯಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ...
ಬೆಂಗಳೂರು, ಮಾರ್ಚ್ 10: ಬಿಎಂಟಿಸಿ ಬಸ್ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45). ಇಂದು (ಮಾರ್ಚ್ 10) ನಸುಕಿನಲ್ಲಿ ಬಸ್ನಲ್ಲಿ ಏಕಾಏಕಿ ಬೆಂಕಿ ದುರಂತ...
ಪುತ್ತೂರು ಫೆಬ್ರವರಿ 22: ಮಂಗಳೂರು- ಪುತ್ತೂರು ಕೆಎಸ್ಆರ್ಟಿಸಿ ಬಸ್ನಲ್ಲಿ ಕರ್ತವ್ಯ ನಿರತ ನಿರ್ವಾಹಕಿ ಮೇಲೆ ಹಲ್ಲೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ ನಿರ್ವಾಹಕಿ ವಿಜಯಾ ಅವರು ನೀಡಿದ ದೂರಿನ ಮೇರೆಗೆ ಪ್ರಯಾಣಿಕ ಹಸನ್ನನ್ನು ಪುತ್ತೂರು ಮಹಿಳಾ...
ಮಂಗಳೂರು ಫೆಬ್ರವರಿ 17: ನವಜಾತ ಶಿಶು ಮಗುವನ್ನು ಹೆತ್ತವರು ರಸ್ತೆಯಲ್ಲೇ ಬಿಟ್ಟು ಹೋದ ಘಟನೆ ಸ್ಟೇಟ್ಬ್ಯಾಂಕ್ ಸಮೀಪದ ಸರ್ವಿಸ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಗುವನ್ನು ವೆನ್ಲಾಕ್ನ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಡು...
ಉಡುಪಿ ಫೆಬ್ರವರಿ 14: ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕಿ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟುವಿನಲ್ಲಿ ನಡೆದಿದೆ. ಮೃತ ಯುವತಿಯನ್ನು...
ವಿಟ್ಲ ಫೆಬ್ರವರಿ 11: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಇದ್ದ ಬೃಹತ್ ಬಂಡೆಗೆ ಬಸ್ ಗುದ್ದಿದ ಪರಿಣಾಮ ಓರ್ವ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ನಡೆದಿದೆ....
ಕುಂದಾಪುರ ಜನವರಿ 28: ಖಾಸಗಿ ಬಸ್ ನಿಂದ ಇಳಿಯುವಾಗ ಆಯತಪ್ಪಿ ಬಿದ್ದ ವಿಧ್ಯಾರ್ಥಿ ಮೇಲೆ ಬಸ್ ಚಲಿಸಿದ ಪರಿಣಾಮ ವಿಧ್ಯಾರ್ಥಿ ಚಕ್ರದಡಿ ಸಿಲುಕಿ ಧಾರುಣವಾಗಿ ಸಾವನಪ್ಪಿದ ಘಟನೆ ಹೆಮ್ಮಾಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮೃತ ವಿಧ್ಯಾರ್ಥಿಯನ್ನು...