ನಾಸಿಕ್ ಜನವರಿ 13: ಶಿರಢಿಗೆ ಹೊರಟಿದ್ದ ಬಸ್ ಒಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಸಾವನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಥಾಣೆ ಜಿಲ್ಲೆಯ ಅಂಬರನಾಥದಿಂದ...
ಉಡುಪಿ ಜನವರಿ 05: ಪಾನಮತ್ತನಾಗಿ ಬಸ್ ಚಲಾಯಿಸುತ್ತಿದ್ದ ಬಸ್ ಚಾಲಕನನ್ನು ಬಸ್ ನಿಂದ ಕಳಗೆ ಇಳಿಸಿ ಪ್ರಯಾಣಿಕರು ತರಾಟೆಗೆ ತೆಗದುಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ನಿನ್ನೆ ರಾತ್ರಿ ಬೆಂಗಳೂರಿನಿಂದ ಕುಂದಾಪುರಕ್ಕೆ ಹೊರಟಿದ್ದ ಆನಂದ್ ಟ್ರಾವೆಲ್ಸ್ ಬಸ್...
ಕಾರ್ಕಳ ಜನವರಿ 2 : ಚಾಲಕನ ನಿಯಂತ್ರಣ ತಪ್ಪಿ ಶಾಲಾ ಮಕ್ಕಳ ಪ್ರವಾಸದ ಬಸ್ ಮಗುಚಿ ಬಿದ್ದ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪ ಪಾಜೆಗುಡ್ಡೆ ತಿರುವಿನಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಶಿಕ್ಷಕಿಯರು...
ಕುಂದಾಪುರ ಡಿಸೆಂಬರ್ 31: ಬಸ್ ನ ಟಾಪ್ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕುಂಬಾರಪೇಟೆ ಬಾಪೂಜಿ ನಗರದ ನಿವಾಸಿ ಶ್ರೀನಾಥ್ (25) ಮೃತಪಟ್ಟ ವ್ಯಕ್ತಿ . ಡಿಸೆಂಬರ್...
ಬೆಳ್ತಂಗಡಿ ಡಿಸೆಂಬರ್ 28: ಮಕ್ಕಳ ಪ್ರವಾಸದ ಬಸ್ ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ನಡೆದಿದೆ.ಗಾಯಗೊಂಡವರನ್ನು ಟೂರಿಸ್ಟ್ ಬಸ್ ಚಾಲಕ...
ಕಾರ್ಕಳ ಡಿಸೆಂಬರ್ 27: ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿಯಾದ ಪರಿಣಾಮ ಇಬ್ಬರು ಪ್ರಯಾಣಿಕರಿಗೆ ಗಂಭೀರಗಾಯಗಳಾದ ಘಟನೆ ಕಾರ್ಕಳ ತಾಲ್ಲೂಕಿನ ನಿಟ್ಟೆ ಲೆಮಿನಾ ಕ್ರಾಸ್ ಬಳಿ ನಡೆದಿದೆ. ಕಾರ್ಕಳದಿಂದ ಬೆಳ್ಳಣ್ ಕಡೆಗೆ...
ಬೆಳ್ತಂಗಡಿ, ಡಿಸೆಂಬರ್ 23: ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರಿಗೆ ಗಂಭೀರ ಗಾಯವಾದ ಘಟನೆ ಡಿ....
ಬಂಟ್ವಾಳ ಡಿಸೆಂಬರ್ 17 :ಎರಡು ಖಾಸಗಿ ಬಸ್ ಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಾಲಕರು ಹಾಗೂ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಿ.ಸಿ.ರೋಡ್ ನೇತ್ರಾವತಿ ಸೇತುವೆ ಬಳಿ ಶನಿವಾರ ಬೆಳಗ್ಗೆ ನಡೆದಿದೆ. ಮಂಗಳೂರು...
ಬಂಟ್ವಾಳ, ಡಿಸೆಂಬರ್ 16: ಅನ್ಯಕೋಮಿನ ಜೋಡಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ನಡೆದಿದೆ. ಭಟ್ಕಳ ಮೂಲದ ಅನ್ಯಕೋಮಿನ ಯುವಕ ಮತ್ತು ಮಂಗಳೂರು ಮೂಲದ ಹಿಂದೂ ಯುವತಿ ಜೊತೆಯಾಗಿ ಖಾಸಗಿ...
ಬಂಟ್ವಾಳ ಡಿಸೆಂಬರ್ 15: ಬಸ್ ನಲ್ಲಿ ರಶ್ ಇದ್ದ ಕಾರಣ ಮಹಿಳೆಯ ಬ್ಯಾಗ್ ಹಿಡಿದುಕೊಂಡಿದ್ದ ಮುಸ್ಲಿಂ ಯುವಕನ ಮೇಲೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಟ್ವಾಳ ರಾಯಿ ಎಂಬಲ್ಲಿ ಈ ಘಟನೆ...