ಮೂಡಬಿದಿರೆ ಅಗಸ್ಟ್ 03: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮೂಡುಬಿದಿರೆಯ ಬನ್ನಡ್ಕದ ರಾಘವೇಂದ್ರ ಮಠದ ಬಳಿ ನಡೆದಿದೆ. ಈ ಘಟನೆಯಲ್ಲಿ ಹಲವು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ...
ಸುಳ್ಯ, ಆಗಸ್ಟ್ 03: ಭಾರಿ ಮಳೆಯಿಂದಾಗಿ ಸುಳ್ಯ ತಾಲ್ಲೂಕಿನಲ್ಲಿ ಪಯಸ್ವಿನಿ ಉಕ್ಕಿ ಹರಿಯುತ್ತಿರುವುದರಿಂದ ಮೈಸೂರು–ಮಂಗಳೂರು ಹೆದ್ದಾರಿ ಬಂದ್ ಆಗಿದೆ. ಸುಳ್ಯ ತಾಲ್ಲೂಕಿನ ಪೇರಾಜೆ ಹಾಗೂ ಆರಂಬೂರು ಬಳಿ ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿರುವುದರಿಂದ ವಾಹನಗಳ...
ಉತ್ತರ ಪ್ರದೇಶ ಜುಲೈ 25: ಎರಡು ಬಸ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 8 ಮಂದಿ ಸಾವನಪ್ಪಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ...
ತಮಿಳುನಾಡು ಜುಲೈ 17: ಕಲ್ಲಕುರಿಚಿಯ ಖಾಸಗಿ ಶಾಲೆಯೊಂದರಲ್ಲಿ 12 ತರಗತಿ ವಿಧ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸಬೇಕೆಂದು ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಶಾಲೆಯ ಬಸ್ ಹಾಗೂ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯ ಹೊಂಡಗಳ ಪರಿಣಾಮವಾಗಿ ಬಸ್ ಒಂದು ಹೊಂಡಕ್ಕಿಳಿದು ಚಾಲಕನ ನಿಯಂತ್ರಣ ತಪ್ಪಿ ಸೀದಾ ಡಿವೈಡರ್ ಮೇಲೆ ಏರಿದ ಘಟನೆ ನಡೆದಿದೆ. ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರ ಬೆನ್ನಲ್ಲೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೊಂಡಗಳು ಇದೀಗ...
ಮಡಿಕೇರಿ, ಜುಲೈ 13 : ಬೆಳ್ಳಂಬೆಳಗ್ಗೆ ಚೆಟ್ಟಳ್ಳಿ ಸಮೀಪದ ಕತ್ತಲೆಕಾಡು ತಿರುವಿನಲ್ಲಿ ಶಾಲಾ ವಾಹನ – ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವ ಸ್ಥಿತಿ ಗಂಭೀರವಾಗಿದೆ ಎಂಬ ಘಟನೆ ಬೆಳಕಿಗೆ...
ಕುಂದಾಪುರ ಜುಲೈ 8: ವಿದ್ಯಾರ್ಥಿಗಳ ಹೋರಾಟದ ಫಲವಾಗಿ ಕೆರಾಡಿಗೆ ಕೊನೆಗೂ ಬಸ್ ಸೌಕರ್ಯವನ್ನು ರಾಜ್ಯ ಸರಕಾರ ಒದಗಿಸಿದೆ. ಬೈಂದೂರು ತಾಲೂಕು ವ್ಯಾಪ್ತಿಯ ಕುಗ್ರಾಮ ಕೆರಾಡಿಗೆ ಯಾವುದೇ ಬಸ್ ಸೌಕರ್ಯವಿಲ್ಲದ ಕಾರಣ ಜನರು ಸಂಕಷ್ಟದಲ್ಲಿದ್ದರು, ವಿಧ್ಯಾರ್ಥಿಗಳಿಗೆ ಶಾಲೆ...
ಪುತ್ತೂರು ಜುಲೈ 06: ಚಲಿಸುತ್ತಿದ್ದ ಬಸ್ಸಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡ ಘಟನೆ ಪುತ್ತೂರು ನಗರದ ಬೊಳುವಾರು ಎಂಬಲ್ಲಿ ನಡೆದಿದೆ. ಸೋಮವಾರಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್...
ಶಿಮ್ಲಾ, ಜುಲೈ 04: ಶಾಲಾ ಬಸ್ ಕಣಿವೆಗೆ ಉರುಳಿ ಮಕ್ಕಳು ಸೇರಿದಂತೆ ಸುಮಾರು 16 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ನಡೆದಿದೆ. ಸೇಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ....
ಉಡುಪಿ. ಜುಲೈ 02: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಖಾಸಗಿ ವೇಗದೂತ ಬಸ್ ಉಡುಪಿಯಿಂದ...