ಪುತ್ತೂರು ಅಕ್ಟೋಬರ್ 21: ಸಂಬಳ ನೀಡದೆ ಸತಾಯಿಸುತ್ತಿರುವ ಕೇಂದ್ರ ಕಛೇರಿಯ ಅಧಿಕಾರಿಗಳ ವಿರುದ್ಧ ಕೆ.ಎಸ್.ಆರ್.ಟಿ.ಸಿ ನೌಕರರು ಧರಣೆ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಸಿಬ್ಬಂದಿಗಳು ಬಿಎಂಎಸ್ ಸಂಘಟನೆಯ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ಆರಂಭಿಸಿದ್ದು, ಪುತ್ತೂರಿನ...
ಉಪ್ಪಿನಂಗಡಿ ಅಕ್ಟೋಬರ್ 12: ಬಸ್ ನಿಲ್ದಾಣಕ್ಕೆ ವೇಗವಾಗಿ ನುಗ್ಗಿದ ಕೆಎಸ್ ಆರ್ ಟಿಸಿ ಬಸ್ ಅಡಿಗೆ ಬಿದ್ದು ತಾಯಿ ಹಾಗೂ ಒಂದು ವರ್ಷದ ಮಗು ಧಾರುಣವಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೂಲತಃ...
ಉಡುಪಿ ಅಕ್ಟೋಬರ್ 09: ಚೆಕ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸಾರಿಗೆ ಬಸ್ ನಿರ್ವಾಹಕ ಹಾಗೂ ಚೆಕಿಂಗ್ ಇನ್ಸ್ಪೆಕ್ಟರ್ ನಡುವೆ ನಡೆದ ಜಗಳಕ್ಕೆ ಕೋಪಕೊಂಡ ಪ್ರಯಾಣಿಕ ಮಹಿಳೆಯೊಬ್ಬರ ಚೆಕ್ಕಿಂಗ್ ಇನ್ಸ್ ಪೆಕ್ಟರನ್ನೇ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ....
ಬೆಂಗಳೂರು: ಖ್ಯಾತ ತೆಲುಗು ಸಿನೆಮಾ ಗೀತಾ ಗೋವಿಂದಂ ಶೈಲಿಯಲ್ಲೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ ಯುವತಿಯೊಬ್ಬಳಿಗೆ ಸಹ ಪ್ರಯಾಣಿಕನೊಬ್ಬ ಕಿಸ್ ಕೊಟ್ಟು ಪರಾರಿಯಾದ ಘಟನೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಆರ್ಕಿಟೆಕ್ಟರ್ ಎಂಜಿನಿಯರಿಂಗ್ ಓದುತ್ತಿದ್ದ...
ಬಂಟ್ವಾಳ ಸೆಪ್ಟೆಂಬರ್ 16: ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ...
ಕೋಲಾರ: ಯುವತಿಯರನ್ನು ಚುಡಾಯಿಸಿದ್ದಕ್ಕೆ ಸಾರಿಗೆ ಬಸ್ ನಲ್ಲಿ ಯುವಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಗ್ರಾಮದ ಬಳಿ ನಡೆದಿದೆ. ಬಳಿಕ ಹಲ್ಲೆ ನಡೆಸಿದವರ ಮೇಲೆ ಮತ್ತೊಂದು ಗುಂಪು ದೊಣ್ಣೆಗಳಿಂದ ಹಲ್ಲೆ...
ಚಿಕ್ಕಬಳ್ಳಾಪುರ : ಕೆಎಸ್ಆರ್ ಟಿಸಿ ಬಸ್ ನಲ್ಲಿ ಕೋಳಿಗೂ ಅರ್ಧ ಟಿಕೆಟ್ ನೀಡಿರುವ ಘಟನೆ ನಡೆದಿದ್ದು, ಸದ್ಯ ಬಸ್ ಕಂಡಕ್ಟರ್ ಕೋಳಿಗೆ ಟಿಕೆಟ್ ನೀಡಿದ ಈ ಸುದ್ದಿಯ ಜತೆಗೆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚಿಕ್ಕಬಳ್ಳಾಪುರ...
ಮಂಗಳೂರು, ಅಗಸ್ಟ್ 17 : ಚಲಿಸುತ್ತಿದ್ದ ಖಾಸಗಿ ಬಸ್ ಮೇಲೆ ತೆಂಗಿನ ಮರವೊಂದು ಬಿದ್ದ ಘಟನೆ ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರೆಲ್ಲರೂ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ. ಮಂಗಳಾದೇವಿ- ಸುರತ್ಕಲ್ ನಡುವೆ...
ಮಂಗಳೂರು, ಜುಲೈ 31- ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ...
ಉತ್ತರ ಪ್ರದೇಶ ಜುಲೈ 28: ಟ್ರಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ 18 ಮಂದಿ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ರಾಮ್ಸ್ನೇಹಿಘಾಟ್ ಪೊಲೀಸ್ ಠಾಣೆ ಬಳಿ ಲಖನೌ-ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಂಗಳವಾರ ಮತ್ತು...