ಮಂಗಳೂರು: ಕೊರೊನಾ ಲಾಕ್ ಡೌನ್ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಖಾಸಗಿ ಬಸ್ ದರ ಏರಿಕೆ ಬಿಸಿ ತಟ್ಟಲಿದೆ. ತೈಲ ಬೆಲೆ ಏರಿಕೆ ನಡುವೆ ಬಸ್ ಸಂಚಾರ ನಡೆಸಲು ಕಷ್ಟಪಡುತ್ತಿದ್ದ ಬಸ್ ಮಾಲೀಕರ ಮನವಿಯನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ...
ಮಂಗಳೂರು ಜುಲೈ 22: ಖಾಸಗಿ ಸಿಟಿಬಸ್ ಚಲಾಯಿಸುತ್ತಿರುವ ಸಂದರ್ಭ ಬಸ್ಸಿನ ಚಾಲಕ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಬರುತ್ತಿದ್ದ ಸೇಫ್...
ಮಂಗಳೂರು ಜುಲೈ 18: ಕೊರೊನಾ ಅನ್ಲಾಕ್ ಪ್ರಕ್ರಿಯೆಯ ಹಂತವಾಗಿ ಕೆಲವು ಷರತ್ತುಗಳೊಂದಿಗೆ ನಾಳೆಯಿಂದ ಕಾಸರಗೋಡು – ಮಂಗಳೂರು ಬಸ್ ಸಂಚಾರಕ್ಕೆ ದಕ್ಷಿಣಕನ್ನಡ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು...
ಪುತ್ತೂರು ಜುಲೈ 16 : ಕೆಎಸ್ಆರ್ ಟಿಸಿ ಬಸ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ...
ಉಡುಪಿ ಜುಲೈ 01: ಕೊರೊನಾ ಹಿನ್ನಲೆ ಲಾಕ್ ಡೌನ್ ನಂತರ ಬರೋಬ್ಬರಿ 68 ದಿನಗಳ ಬಳಿಕ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡದಲ್ಲಿ ಖಾಸಗಿ ಬಸ್ ಸಂಚಾರ ಆರಂಭಿಸಿದೆ. ಕೊರೊನಾ ಪ್ರಕರಣ ಇಳಿಕೆಯ ಹಿನ್ನಲೆ ರಾಜ್ಯ...
ಮಂಗಳೂರು ಜೂನ್ 30: ಕೊರೊನಾ ಲಾಕ್ ಡೌನ್ ಹಿನ್ನಲೆ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಸಂಚಾರ ನಾಳೆ ಆರಂಭವಾಗಲಿದ್ದು, ಶೇಕಡ 20 ರಷ್ಟು ಟಿಕೇಟ್ ದರ ಏರಿಕೆಯೊಂದಿಗೆ ಬಸ್ ಸಂಚಾರ ಆರಂಭಿಸಲಿದೆ. ಕೊರೊನಾ ಎರಡನೇ ಅಲೆ ಹಿನ್ನಲೆ...
ಉಡುಪಿ ಜೂನ್ 29: ಕೊರೊನಾ ಪ್ರಕರಣ ಇಳಿಕೆ ಹಿನ್ನಲೆ ಅನ್ಲಾಕ್ ಆಗಿರುವ ಉಡುಪಿ ಜಿಲ್ಲೆಯಲ್ಲಿ ಕೊರೊನಾ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಜಿಲ್ಲಾಧಿಕಾರಿ ಜಗದೀಶ್ ಅವರ ಎಚ್ಚರಿಕೆ ನಡುವೆಯೂ ಜಿಲ್ಲೆಯಲ್ಲಿ ಸಂಚರಿಸುತ್ತಿರು ಕೆಎಸ್ ಆರ್ ಟಿಸಿ ಬಸ್...
ಉಡುಪಿ ಜುಲೈ 25: ಉಡುಪಿ ಜಿಲ್ಲೆಯಲ್ಲಿ ಜುಲೈ 1 ರಿಂದ ಶೇಕಡ 25 ರ ಟಿಕೆಟ್ ದರ ಏರಿಕೆಯೊಂದಿಗೆ ಸಿಟಿ ಬಸ್ ಸಂಚಾರ ಆರಂಭಿಸಲಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಮಾಲೀಕರೊಂದಿಗೆ ಉಡುಪಿ ಜಿಲ್ಲಾಧಿಕಾರಿ...
ಮಂಗಳೂರು ಜೂನ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 1 ರಿಂದ ಸಿಟಿಬಸ್ ಸಂಚಾರ ಆರಂಭಿಸಲಿದೆ ಎಂದು ಕೆನರಾ ಬಸ್ ಮಾಲಕರ ಅಸೋಸಿಯೇಶನ್ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮತ್ತು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ರಾಜ್...
ಉಡುಪಿ ಜೂನ್ 13: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೇಸ್ ಕಾರ್ಯಕರ್ತರು ಉಡುಪಿಯಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೇಸ್ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಉಡುಪಿಯಲ್ಲೂ ವಿನೂತನ...