ಮಂಗಳೂರು ಮಾರ್ಚ್ 22: ತಲಪಾಡಿ ಚೆಕ್ಪೋಸ್ಟ್ ಬಳಿ ಅತೀ ವೇಗದಿಂದ ಬಂದ ಸರಕಾರಿ ಬಸ್ಸು ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....
ಉಡುಪಿ ಮಾರ್ಚ್ 11: ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ನಂತರ ಟೋಲ್ ಗೇಟ್ ಗಳಲ್ಲಿ ದುಬಾರಿ ಟೋಲ್ ಈಗ ಬಸ್ ಮಾಲಕರಿಗೆ ಸಂಕಷ್ಟ ತಂದೊಡ್ಡಿದೆ. ದಕ್ಷಿಣಕನ್ನಡ ಜಿಲ್ಲೆಯ ತಲಪಾಡಿಯಲ್ಲಿ ಗಲಾಟೆ ನಂತರ ಇದೀಗ ಉಡುಪಿ ಹೆಜಮಾಡಿ ಟೋಲ್...
ಮಡಿಕೇರಿ, ಮಾರ್ಚ್ 02 : ರಸ್ತೆ ಮಧ್ಯದಲ್ಲಿ ಬರುತ್ತಿದ್ದ ದಾರಿಹೋಕನಿಗೆ ಸೈಡ್ ಸರಿಯುವಂತೆ ಬಸ್ ಚಾಲಕ ಹಾರ್ನ್ ಮಾಡಿದ್ದಾನೆ. ಈ ವೇಳೆ ಅವಾಜ್ ಹಾಕಿದ ದಾರಿಹೋಕನಿಗೆ ಬಸ್ ನಿರ್ವಾಹಕ ಗೂಸಾ ಕೊಟ್ಟ ಘಟನೆ ಮಡಿಕೇರಿಯಲ್ಲಿ ನಡೆದಿದೆ.ಮಡಿಕೇರಿ...
ಉಡುಪಿ ಫೆಬ್ರವರಿ 23: ಎರಡು ಖಾಸಗಿ ಬಸ್ ಗಳ ಚಾಲಕರು ಟೈಂ ಕೀಪಿಂಗ್ ಬಗ್ಗೆ ಉಚ್ಚಿಲ ಪೇಟೆಯಲ್ಲಿ ಹೊಡೆದಾಡಿಕೊಂಡ ಘಟನೆ ಸೋಮವಾರ ಸಂಭವಿಸಿದೆ. ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ವಿಶಾಲ್ ಎಂಬ ಹೆಸರಿನ ಖಾಸಗಿ ಬಸ್ಸು, ನವದುರ್ಗಾ...
ಮಂಗಳೂರು ಫೆಬ್ರವರಿ 2: ಓವರ್ ಟೇಕ್ ವಿಚಾರದಲ್ಲಿ ಖಾಸಗಿ ಬಸ್ ಚಾಲಕರ ನಡುವೆ ನಡು ರಸ್ತೆಯಲ್ಲಿ ನಡೆದ ಮಾತಿನ ಚಕಮಕಿಗೆ ಸಾರ್ವಜನಿಕರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳೂರಿನ ಬಿಜೈ ಕೆಎಸ್ಆರ್...
ಉತ್ತರ ಪ್ರದೇಶ : ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಟ್ರಕ್ ಹಾಗೂ ಬಸ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಆಗ್ರಾ ಹಾಗೂ ಮೊರಾದಾಬಾದ್ ಹೈ ವೇಯಲ್ಲಿ ಬೆಳಗಿನಜಾವ...
ರಾಜಸ್ಥಾನ : ತೀರ್ಥಯಾತ್ರೆಗೆ ತೆರಳಿದ್ದ ಬಸ್ ಗೆ 11 ಕೆವಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಬಸ್ ನಲ್ಲಿ 11 ಮಂದಿ ಸಾವನಪ್ಪಿದ ಘಟನೆ ರಾಜಸ್ಥಾನದ ಜಲೌರ್ ಮಹೇಶಪುರ ಗ್ರಾಮದಲ್ಲಿ ನಡೆದಿದೆ. ಜೈನ ಸಮುದಾಯದ 36...
ಮಂಗಳೂರು ಜನವರಿ 16 : ಮಂಗಳೂರಿನ ಖಾಸಗಿ ಬಸ್ ಒಂದರಲ್ಲಿ ಯುವತಿಯೊರ್ವಳಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ...
ಮಂಗಳೂರು, ಜನವರಿ 15: ಯುವತಿಯೋರ್ವರು ಸಾಮಾಜಿಕ ತಾನದಲ್ಲಿ ಮಾಡಿರುವ ಪೋಸ್ಟ್ ಇದೀಗ ವೈರಲ್ ಆಗಿದ್ದು, ತಾನು ಪ್ರಯಾಣಿಸುತ್ತಿದ್ದ ಬಸ್ನಲ್ಲಿ ತನಗಾದ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನಗರದ ಕೆ.ಎಸ್.ಹೆಗ್ಡೆಯಿಂದ ಖಾಸಗಿ ಬಸ್ನಲ್ಲಿ ಪಂಪ್ವೆಲ್ಗೆ ಹೋಗುತ್ತಿದ್ದ ಸಂದರ್ಭ...
ಉಡುಪಿ ಜನವರಿ 13: ಟೈಮಿಂಗ್ ವಿಚಾರದಲ್ಲಿ ಎರಡು ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ನಡು ರಸ್ತೆಯಲ್ಲೇ ರಾಡ್ ಹಿಡಿದು ಖಾಸಗಿ ಬಸ್ ನ ನಿರ್ವಾಹಕ ಗೂಂಡಾ ವರ್ತನೆ ತೋರಿದ್ದಾನೆ. ಉಡುಪಿ ಜಿಲ್ಲೆಯ...