ಪುತ್ತೂರು, ಜನವರಿ 12: ಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತು, ಕೆಎಸ್ಆರ್ಟಿಸಿ ಬಸ್ ನಿರ್ವಾಹಕರೊಬ್ಬರು ಕೆಎಸ್ಆರ್ಟಿಸಿ ವಿಭಾಗೀಯ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಕಾಶಿಬೆಟ್ಟು ನಿವಾಸಿ ಕೆ....
ಮುಂಬೈ: ಬಸ್ ಚಾಲಕನೊಬ್ಬ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗೋಣಿ ಚೀಲದೊಳಗೆ ತುಂಬಿಸಿ ರಾಷ್ಟ್ರೀಯ ಹೆದ್ದಾರಿ ಬಳಿ ಎಸೆದಿರುವ ಘಟನೆ ನಡೆದಿದೆ. ಭಯಂದರ್ನ ಭೋಲಾರಂ ಕೊಳೆಗೇರಿ ಬಳಿ ನಿಲ್ಲಿಸಿದ್ದ ಐಷಾರಾಮಿ ಬಸ್ ಒಳಗೆ...
ಉಡುಪಿ ಡಿಸೆಂಬರ್ 14: ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಎಸ್ ಆರ್ ಟಿಸಿ ನೌಕರರ ಪ್ರತಿಭಟನೆಗ ಬೆಂಬಲ ವ್ಯಕ್ತವಾಗಿದ್ದು, ಕೆಎಸ್ಆರ್ ಟಿಸಿ ಬಸ್ ಸಂಚಾರ ಬಹುತೇಕ ಸ್ತಬ್ದವಾಗಿದೆ. ಕೆಎಸ್ ಆರ್ ಟಿಸಿ ನೌಕರರನ್ನು...
ಬೆಂಗಳೂರು ಡಿಸೆಂಬರ್ 13: ಕೆಎಸ್ ಆರ್ ಟಿಸಿ ನೌಕರರು ಮತ್ತೆ ರಾಜ್ಯ ಸರಕಾರದ ನಡುವೆ ಸಂಧಾನಸಬೆ ಹೆಸರಲ್ಲಿ ದೊಂಬರಾಟ ಶುರವಾಗಿದ್ದು, ಸಂಜೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ ಎಂಬ ಸಚಿವ ಸವದಿ ಹೇಳಿಕೆ...
ಪುತ್ತೂರು ಡಿಸೆಂಬರ್ 12: ಕೆಎಸ್ ಆರ್ ಟಿಸಿ ನೌಕರರನ್ನು ರಾಜ್ಯ ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂಬ ಬೇಡಿಕೆ ಇಟ್ಟು ಕೆಎಸ್ ಆರ್ ಟಿಸಿ ನೌಕರರು ನಡೆಸುತ್ತಿರುವ ಪ್ರತಿಭಟನೆಗೆ ಪುತ್ತೂರಿನಲ್ಲಿ ಬೆಂಬಲ ವ್ಯಕ್ತವಾಗಿದ್ದು, ನಿನ್ನೆ ಸಹಜ ಸ್ಥಿತಿಯಲ್ಲಿದ್ದ ಬಸ್...
ರಾಜಸ್ಥಾನ : ಭೀಕರ ರಸ್ತೆ ಅಪಘಾತ ಒಂದರಲ್ಲಿ ಗ್ಯಾಸ್ ಪೈಪ್ ಲೈನ್ ಬಸ್ ನೊಳಗೆ ನುಗ್ಗಿದ ಪರಿಣಾಮ ಬಸ್ಸಿನಲ್ಲಿ ಕುಳಿತಿದ್ದ ಯುವತಿಯ ರುಂಡ ಕಟ್ಟಾಗಿರುವ ಭೀಕರ ಘಟನೆ ನಡೆದಿದೆ. ರಾಜಸ್ಥಾನದ ಪಾಲಿ ಜಿಲ್ಲೆಯ ಸುಮೇರಪುರ ಸಾಂಡೇರಾವ್...
ಮಂಗಳೂರು ನವೆಂಬರ್ 16 : ಕೊರೊನಾ ಲಾಕ್ ಡೌನ್ ಹಿನ್ನಲೆ ಮಾರ್ಚ್ನಿಂದ ಬಂದ್ ಆಗಿದ್ದ ಕಾಸರಗೋಡು ಮಂಗಳೂರು ನಡುವೆ ಬಸ್ಸು ಸಂಚಾರ ಬರೋಬ್ಬರಿ ಎಂಟು ತಿಂಗಳ ಬಳಿಕ ಪುನರಾರಂಭವಾಗಿದೆ. ಸೋಮವಾರದಿಂದ ಕೆಎಸ್ಆರ್ಟಿಸಿ ಬಸ್ಸುಗಳು ಸಂಚಾರ ಆರಂಭಿಸಿದ್ದು,...
ಮಂಗಳೂರು ಸೆಪ್ಟೆಂಬರ್ 30: ಲೆಡಿಹಿಲ್ ಸರ್ಕಲ್ ಗೆ ಹೆಸರಿನ ಬದಲು ಬಸ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಎಂದು ಬದಲಾಯಿಸಿಕೊಂಡಿದ್ದ ಬಸ್ ಗಳಿಗೆ ಆರ್ ಟಿಓ ಅಧಿಕಾರಿಗಳು ಪ್ರಕರಣ ದಾಖಲಿಸಿ ದಂಡ ಕಟ್ಟುವಂತೆ ಬಸ್ ಮಾಲೀಕರಿಗೆ...
ಮಂಗಳೂರು ಸೆಪ್ಟೆಂಬರ್ 23: ಕೇಂದ್ರ ಸರಕಾರ, ಕೇರಳ ಹೈಕೋರ್ಟ್ ಆದೇಶಗಳ ನಂತರವೂ ದಕ್ಷಿಣಕನ್ನಡ ಹಾಗೂ ಕಾಸರಗೋಡು ನಡುವೆ ಕೆಲವು ನಿರ್ಬಂಧಗಳು ಇನ್ನು ಮುಂದುವರೆದಿದೆ. ಆರು ತಿಂಗಳಿನಿಂದ ಬಂದ್ ಆಗಿರುವ ಸರಕಾರಿ ಬಸ್ ಸಂಚಾರ ಇನ್ನೂ ಆರಂಭವಾಗಿಲ್ಲ....
ಮಂಗಳೂರು ಸೆಪ್ಟೆಂಬರ್ 12: ಕೊನೆಗೂ ಕಾಸರಗೋಡು-ಮಂಗಳೂರು ನಡುವೆ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ದೊರೆತಿದೆ. ಕೊರೊನಾ ಲಾಕ್ ಡೌನ್ ವಿಚಾರದಲ್ಲಿ ಭಾರೀ ಸಮಸ್ಯೆ ತಂದೊಡ್ದಿದ್ದ ಕಾಸರಗೋಡು ಹಾಗೂ ಮಂಗಳೂರಿನ ನಡುವಿನ ಜನ ಸಂಚಾರ ವಿಷಯ ಇದೀಗ...