ಉಡುಪಿಯಲ್ಲಿ ನಾಳೆಯಿಂದ ಖಾಸಗಿ, ಸರ್ಕಾರಿ ಬಸ್ ಸಂಚಾರ ಆರಂಭ ಉಡುಪಿ ಮೇ.12: ಜನತಾ ಕರ್ಪ್ಯೂ ಸಂದರ್ಭದಿಂದ ಬಂದ್ ಆಗಿದ್ದ ಖಾಸಗಿ ಬಸ್ ಗಳ ಸಂಚಾರಕ್ಕೆ ಉಡುಪಿಯಲ್ಲಿ ಕೊನೆಗೂ ಅವಕಾಶ ದೊರೆತಿದೆ. ಉಡುಪಿ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆಯಿಂದ...
ಮಾರ್ಚ್ 31ರವರೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಬಂದ್ ಮಂಗಳೂರು ಮಾರ್ಚ್ 22: ಕರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕರೋನಾ ವೈರಸ್ ಪ್ರಕರಣ ಪತ್ತೆಯಾದ ಕಾರಣ ದಕ್ಷಿಣಕನ್ನಡ ಜಿಲ್ಲೆಯನ್ನು...
ಜನತಾ ಕರ್ಪ್ಯೂಗೆ ಬಸ್ ಮಾಲಕರ ಸಂಘ ಬೆಂಬಲ ಮಾರ್ಚ್ 22 ರಂದು ಖಾಸಗಿ ಬಸ್ ಇಲ್ಲ ಮಂಗಳೂರು ಮಾರ್ಚ್ 20: ಪ್ರಧಾನಿ ಮೋದಿ ಜನತಾ ಕರ್ಪ್ಯೂಗೆ ದಕ್ಷಿಣಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ...
ಕರೋನಾ ಎಫೆಕ್ಟ್ ಪುತ್ತೂರು ಕೆಎಸ್ಆರ್ ಟಿಸಿ ವಿಭಾಗದ 47 ಬಸ್ ಟ್ರಿಪ್ ಕಟ್ ಪುತ್ತೂರು ಮಾ.19: ಕೊರೊನಾ ಎಫೆಕ್ಟ್ ನಿಂದಾಗಿ ಪ್ರಯಾಣಿಕರಿಲ್ಲದೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ವಿಭಾಗ ಭಾರೀ ನಷ್ಟ ಅನುಭವಿಸುವಂತಾಗಿದೆ ಕರೋನಾ ಹಿನ್ನಲೆ ಪ್ರಯಾಣಿಕರ ಕೊರತೆಯಿಂದಾಗಿ...
ಖಾಸಗಿ ಬಸ್ ಸಿಬ್ಬಂದಿಗಳ ಬೇಜವ್ದಾರಿಗೆ ಮಗನನ್ನು ಕಳೆದುಕೊಂಡ ತಾಯಿ… ಉಡುಪಿ ಜಿಲ್ಲಾಧಿಕಾರಿಗೆ ಬರೆ ಮನಕಲಕುವ ಪತ್ರ… ಉಡುಪಿ : ಖಾಸಗಿ ಬಸ್ ಸಿಬ್ಬಂದಿಗಳ ಬೇಜವಬ್ದಾರಿಯಿಂದ ಮಗನನ್ನು ಕಳೆದುಕೊಂಡ ತಾಯಿಯೊಬ್ಬರು ಉಡುಪಿ ಜಿಲ್ಲಾಧಿಕಾರಿಗೆ ಬರೆದಿರುವ ಪತ್ರ ಈ...
ಬಸ್ಸಿನಲ್ಲೇ ಮೃತಪಟ್ಟ ಇಂಜಿನಿಯರಿಂಗ್ ವಿಧ್ಯಾರ್ಥಿ ಕುಂದಾಪುರ ಮಾರ್ಚ್ 9: ಬೆಂಗಳೂರಿನಿಂದ ಕುಂದಾಪುರಕ್ಕೆ ಆಗಮಿಸುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಬಸ್ಸಿನಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ವೇಳೆ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಬಳ್ಕೂರು ಗ್ರಾಮದ ದೇವಸ್ಥಾನಬೆಟ್ಟು...
ಕೇರಳ ಸರ್ಕಾರಿ ಬಸ್ಗೆ ಲಾರಿ ಡಿಕ್ಕಿ 20 ಮಂದಿ ದುರ್ಮರಣ ತಮಿಳುನಾಡು ಫೆಬ್ರವರಿ 20:ಕೇರಳ ರಾಜ್ಯ ಸಾರಿಗೆ ಬಸ್ ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 20 ಮಂದಿ ದುರ್ಮರಣವನ್ನಪ್ಪಿರುವ ದಾರುಣ ಘಟನೆ...
ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕೆ ಜೊತೆ ಅಸಭ್ಯವಾಗಿ ವರ್ತಿಸಿದ ಕೆಎಸ್ ಆರ್ ಟಿಸಿ ಕಂಡಕ್ಟರ್ ಪುತ್ತೂರು ಫೆಬ್ರವರಿ 17: ಬಸ್ಸಿನಲ್ಲಿ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಒಬ್ಬ ಮಹಿಳಾ ಪ್ರಯಾಣಿಕೆಯ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ನಡೆದಿದೆ. ದಕ್ಷಿಣಕನ್ನಡ...
ದಕ್ಷಿಣಕನ್ನಡ ಜಿಲ್ಲೆಗೆ ತಟ್ಟದ ಕರ್ನಾಟಕ್ ಬಂದ್ ಎಫೆಕ್ಟ್ ಮಂಗಳೂರು ಫೆ.13: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದು , ಕರಾವಳಿಯಲ್ಲಿ...
ವೇಗವಾಗಿ ಚಲಿಸುತ್ತಿರುವ ಬಸ್ಸಿನ ಹಿಂಭಾಗ ಕುಳಿತ ವಿಧ್ಯಾರ್ಥಿ ಸಸ್ಪೆಂಡ್ ಮಂಗಳೂರು ಫೆಬ್ರವರಿ 8: ವೇಗವಾಗಿ ಚಲಿಸುತ್ತಿರುವ ಕಾಲೇಜು ಬಸ್ ಹಿಂಭಾಗದಲ್ಲಿ ಕುಳಿತು ವಿಧ್ಯಾರ್ಥಿಯೊಬ್ಬ ಸರ್ಕಸ್ ಮಾಡಿರುವ ಘಟನೆ ಮಂಗಳೂರಿನ ಮೂಡಬಿದಿರೆಯಲ್ಲಿ ನಡೆದಿದ್ದು, ವಿಧ್ಯಾರ್ಥಿಯನ್ನು ಕಾಲೇಜಿನಿಂದ ಸಸ್ಪೆಂಡ್...