ಬೆಳ್ತಂಗಡಿ ಡಿಸೆಂಬರ್ 16: ಅಯ್ಯಪ್ಪ ಸ್ವಾಮಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಬಸ್ ನಡಿಗೆ ಬಿದ್ದು ಸಾವನಪ್ಪಿದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಸ್ತೆಯ ಕೊಕ್ಕಡ ಸಮೀಪದ...
ಬಂಟ್ವಾಳ ಡಿಸೆಂಬರ್ 15: ಜೋಗ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಾಗರ ತಾಲೂಕಿನ ಕಾರ್ಗಲ್ ಬಳಿಯ ತಿರುವಿನಲ್ಲಿ ನಡೆದಿದ್ದು, ಘಟನೆಯಲ್ಲಿ ಸುಮಾರು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸುಮಾರು...
ತುಮಕೂರು ಡಿಸೆಂಬರ್ 02 : ಖಾಸಗಿ ಬಸ್ಸೊಂದು ರಸ್ತೆ ಪಕ್ಕದಲ್ಲಿರುವ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, 20 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ...
ಮಂಗಳೂರು ಡಿಸೆಂಬರ್ 02: ಬೈಕ್ ಸವಾರನೊಬ್ಬ ಹೆಲ್ಮೆಟ್ ನಿಂದ ಕೆಎಸ್ ಆರ್ ಟಿಸಿಯ ಅಶ್ವಮೇಧ ಬಸ್ ನ ಗಾಜನ್ನು ಪುಡಿ ಮಾಡಿದ ಘಟನೆ ಅಳಪೆ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ...
ಸುಳ್ಯ ನವೆಂಬರ್ 21: ಮದುವೆ ಪ್ರಯಾಣಿಕರಿದ್ದ ಬಸ್ ವೊಂದು ರಸ್ತೆಯ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ ನಡೆದಿದ್ದು, ಅಪಘಾತಕ್ಕೆ ಮನೆ ಸಂಪೂರ್ಣ ಜಖಂಗೊಂಡ ಘಟನೆ ಸುಳ್ಯದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ. ಅಪಘಾತವು ಸುಳ್ಯ ಪುತ್ತೂರು ರಸ್ತೆಯ...
ಮೂಡಬಿದಿರೆ ನವೆಂಬರ್ 11: ಖಾಸಗಿ ಬಸ್ ಗಳ ಓವರ್ ಟೇಕ್ ಭರಕ್ಕೆ ಸರಣಿ ಅಪಘಾತ ಸಂಭವಿಸಿ ಸ್ಕೂಟರ್ ನಲ್ಲಿದ್ದ ತಾಯಿ ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಮೂಡಬಿದ್ರೆ ಹಂಡೇಲು ಬಳಿ ನಡೆದಿದೆ. ಮಾಸ್ಟರ್ ಎಂಬ ಹೆಸರಿನ...
ಮಂಗಳೂರು ನವೆಂಬರ್ 06: ಖಾಸಗಿ ಬಸ್ ಗಳ ಪೈಪೋಟಿಯಿಂದ ಅಮಾಯಕ ಪಾದಚಾರಿಗಳಿಗೆ ಗಾಯಗಳಾದ ಘಟನೆ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಗುರುಪುರದಿಂದ ಆಗಮಿಸುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ಪೈಪೋಟಿ ನಡೆದಿದ್ದು, ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ....
ಮಂಗಳೂರು ಅಕ್ಟೋಬರ್ 06: ಮಂಗಳೂರು ನಗರದಲ್ಲಿ ಸಂಚರಿಸುವ ಸಿಟಿ ಬಸ್ ಬಿಟ್ಟು ಉಳಿದ ಎಲ್ಲಾ ಸಾರಿಗೆ ಬಸ್ ಗಳು ಸಂಚಾರದ ಸಂದರ್ಭ ಬಾಗಿಲು ಮುಚ್ಚಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಈ ಆದೇಶ ಇಂದಿನಿಂದಲೇ ಜಾರಿಗೆ ಬರಲಿದೆ. ಪ್ರಾದೇಶಿಕ...
ಡೆಹ್ರಾಡೂನ್ ನವೆಂಬರ್ 04: ಬಸ್ ವೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ 20ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಉತ್ತರಾಖಂಡದ ಅಲ್ಮೋರಾದ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ನಡೆದಿದೆ. ಸುಮಾರು 35 ಮಂದಿ ಪ್ರಯಾಣಿಸುತ್ತಿದ್ದ...
ಬೆಂಗಳೂರು: ದೀಪಾವಳಿ, ಕನ್ನಡ ರಾಜ್ಯೋತ್ಸವ ಈ ಬಾರಿ ಒಟ್ಟೊಟ್ಟಿಗೆ ಬಂದಿದ್ದು ಜೊತೆಗೆ ಸಾಲು ಸಾಲು ರಜೆ ಬೇರೆ. ಹೀಗಾಗಿ ಊರಿಗೆ, ಪರವೂರಿಗೆ ಪ್ರವಾಸಕ್ಕೆ ಹೋಗುವವರ ಸಂಖ್ಯೆ ಸಹಜವಾಗಿ ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ KSRTC 2000 ವಿಶೇಷ...