ಉಪ್ಪಿನಂಗಡಿ ಅಕ್ಟೋಬರ್ 12 : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಉದನೆ ಸಮೀಪದ ಎಂಜಿರ ಎಂಬಲ್ಲಿಇಂದು ನಸುಕಿನ ವೇಳೆ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ಬಸ್...
ಮಂಗಳೂರು ಅಕ್ಟೋಬರ್ 11: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಿಬ್ಬಂದಿಗಳ ವರ್ತನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ ಆಡಿ ಬಸ್ ಓವರ್ ಟೇಕ್ ಮಾಡಿದ ಪ್ರಕರಣದ ಬೆನ್ನಲ್ಲೇ ಇದೀಗ ಖಾಸಗಿ...
ಹೆಬ್ರಿ ಅಕ್ಟೋಬರ್ 1: ಬಸ್ ನಲ್ಲಿ ಪ್ರಯಾಣಿಸುತ್ತಿರುವ ವೇಳೆ ತೀವ್ರ ಅಸ್ವಸ್ಥಗೊಂಡ ಯುವತಿಯನ್ನು ಕೆಎಸ್ ಆರ್ ಟಿಸಿ ಬಸ್ ಸಿಬ್ಬಂದಿ ಬಸ್ಸನ್ನು ನೇರವಾಗಿ ಹೆಬ್ರಿಯ ಸರಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ಕೊಂಡೊಯ್ದು ಆಕೆಯ ಚಿಕಿತ್ಸೆ ಕೊಡಿಸಿದ...
ಮಂಗಳೂರು ಸೆಪ್ಟೆಂಬರ್ 01: ಕಾರ್ಕಳ-ಉಡುಪಿ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ಫುಟ್ಬೋರ್ಡ್ ಹಾಳಾಗಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರಾಜ್ಯ ಸರಕಾರದ ಫ್ರೀ ಬಸ್ ಯೋಜನೆಯಿಂದಾಗಿ ಬಸ್ ಗಳಿಗೆ ಈ ಸ್ಥಿತಿ ಬಂದಿದೆ...
ಉಡುಪಿ ಅಗಸ್ಟ್ 21: ಟೋಲ್ ಗೇಟ್ ಕೇಂದ್ರದಲ್ಲಿ ಖಾಸಗಿ ಬಸ್ ಗಳ ಮೇಲೆ ಹೆಚ್ಚುವರಿ ಟೋಲ್ ದರ ವಿಧಿಸುತ್ತಿರುವ ಹೆಜಮಾಡಿ ಹಾಗೂ ಸಾಸ್ತಾನ ಟೋಲ್ ಕೇಂದ್ರಗಳ ವಿರುದ್ಧ ಆಗಸ್ಟ್ 23ರಂದು ಕೈಗೊಳ್ಳಲು ಉದ್ದೇಶಿಸಿದ್ದ ಮೌನ ಪ್ರತಿಭಟನೆಯನ್ನು...
ಮಂಗಳೂರು, ಆಗಸ್ಟ್ 20: ಪಡುಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸುತ್ತಿದ್ದು ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆ ಸಿದ್ಧವಾಗಿದೆ“ ಎಂದು ಸಂಘಟನೆಯ...
ಉಡುಪಿ ಅಗಸ್ಟ್ 05 : ಬಸ್ ನಲ್ಲಿ ಸಂಚರಿಸುತ್ತಿರುವ ವೇಳೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಯುವತಿಯೊಬ್ಬಳನ್ನು ಚಾಲಕ ಬಸ್ ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋದ ಘಟನೆ ಉಡುಪಿಯಲ್ಲಿ ನಡೆದಿದೆ. ಕರಾವಳಿಯಲ್ಲಿ ಖಾಸಗಿ ಬಸ್ ಸಿಬ್ಬಂದಿಯ ಸಮಯಪ್ರಜ್ಞೆಗೆ ಜನರು...
ಮಂಗಳೂರು ಜುಲೈ 31: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿಧ್ಯಾರ್ಥಿನಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಬಸ್ ಚಾಲಕ ಬಸ್ ನ್ನು ಆಸ್ಪತ್ರೆಗೆ ಅಂಬ್ಯುಲೆನ್ಸ್ ರೀತಿಯಲ್ಲಿ ತೆಗೆದುಕೊಂಡು ಹೋದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೂಳೂರು...
ಮಂಗಳೂರು ಜುಲೈ 30: ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಭಾರೀ ಅವಾಂತರವನ್ನೇ ಸೃಷ್ಠಿಸಿದೆ. ಈ ನಡುವೆ ಅಂಡರ್ ಪಾಸ್ ನಲ್ಲಿ ತುಂಬಿದ್ದ ನೀರಿನಲ್ಲಿ ಕೆಎಸ್ಆರ್ ಟಿಸಿ ಬಸ್ ಸಿಕ್ಕಿಹಾಕಿಕೊಂಡ ಘಟನೆ...
ಪುತ್ತೂರು ಜುಲೈ 18: ಐರಾವತ್ ಬಸ್ ಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿಯ ಹಳೆಗೇಟು ಬಳಿ ಇಂದು ನಡೆದಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಲಾಗಿದ್ದು, ಈ ವೇಳೆ ರಸ್ತೆಯ ಗುಂಡಿಯಲ್ಲಿದ್ದ ನೀರು ನೆರವಿಗೆ ಬಂದಿದೆ. ಬೆಂಗಳೂರಿನಿಂದ...