ಬಂಟ್ವಾಳ, ಜುಲೈ 15: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಪಲ್ಟಿಯಾದ ಘಟನೆ ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಇಂದು ಸಂಭವಿಸಿದೆ. ಸರಪಾಡಿ- ಬಿ.ಸಿ.ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ ಇದಾಗಿದೆ....
ಕಠ್ಮಂಡು ಜುಲೈ 12 : ನೇಪಾಳದಲ್ಲಿ ಗುಡ್ಡಕುಸಿದ ಪರಿಣಾಮ ಎರಡು ಬಸ್ ಗಳು ನದಿಗೆ ಬಿದ್ದು 65ಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವ ಘಟನೆ ಚಿತ್ವಾನ್ ಜಿಲ್ಲೆಯ ನಾರಾಯಣಘಾಟ್-ಮುಗ್ಲಿಂಗ್ ರಸ್ತೆಯ ಸಿಮಲ್ಟಾಲ್ ಪ್ರದೇಶದಲ್ಲಿ ನಡೆದಿದೆ. ಬೆಳಗಿನ ಜಾವ...
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ರಾತ್ರಿ ಪಿಳ್ಳಂಗೆರೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಿಳ್ಳಂಗೆರೆ ಬಳಿ ತಿರುವಿನಲ್ಲಿ...
ಉಡುಪಿ ಜೂನ್ 28: ಖಾಸಗಿ ಬಸ್ ಚಾಲಕನೊಬ್ಬನಿಗೆ ಬಸ್ ಚಾಲನೆ ವೇಳೆ ಹಠಾತ್ ಆಗಿ ಅಸ್ವಸ್ಥಗೊಂಡ ಘಟನೆ ನಡೆದಿದ್ದು, ಈ ವೇಳೆ ಬಸ್ ಹಿಮ್ಮುಖವಾಗಿ ಚಲಿಸಿದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಉಡುಪಿದಿಂದ ಪರ್ಕಳಕ್ಕೆ ತೆರಳುತ್ತಿದ್ದ...
ಉಡುಪಿ ಜೂನ್ 20: ಬಸ್ ನಲ್ಲಿ ಪ್ರಯಾಣಿಸುವ ವೇಳೆ ಬಾಲಕಿಯೊಬ್ಬಳು ಚಿನ್ನದ ಸರವನ್ನು ಕಳೆದುಕೊಂಡಿದ್ದು, ಬಳಿಕ ಬಸ್ ನಲ್ಲಿ ಸಿಕ್ಕ ಚಿನ್ನದ ಸರವನ್ನು ಅದರ ಮಾಲೀಕರಿಗೆ ಹಸ್ತಾಂತರಿಸುವ ಮೂಲಕ ಬಸ್ ಚಾಲಕ ಹಾಗೂ ಕಂಡಕ್ಟರ್ ಮಾನವೀಯತೆ...
ಉಡುಪಿ ಜೂನ್ 18 : ಯಾವಾಗೂ ಕೋಮು ಸೌಹಾರ್ದತೆ ವಿಚಾರದಲ್ಲಿ ಬೆಂಕಿ ಕೆಂಡದಂತಿರುವ ಕರಾವಳಿ ಜಿಲ್ಲೆಯಲ್ಲಿ ಬಕ್ರಿದ್ ದಿನದಂದು ವಿಶೇಷ ವಿಚಾರಕ್ಕೆ ಸುದ್ದಿಯಲ್ಲಿದೆ. ಅದರಲ್ಲೂ ಸದಾ ರಸ್ತೆ ಮಧ್ಯೆ ಗಲಾಟೆಗೆ ಸುದ್ದಿಯಾಗುವ ಖಾಸಗಿ ಬಸ್ ಚಾಲಕರು...
ಮಂಗಳೂರು ಜೂನ್ 08 : ಖಾಸಗಿ ಬಸ್ ನಲ್ಲಿ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ ಯುವಕನಿಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸ್ಟೇಟ್ ಬ್ಯಾಂಕ್ ಬಳಿ ನಡೆದಿದ್ದು, ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಉಡುಪಿ, ಜೂನ್ 5: ಚಲಿಸುತ್ತಿದ್ದ ಶಾಲಾ ಬಸ್ ನ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಬಸ್ ನಲ್ಲಿದ್ದ ಮಕ್ಕಳು ಸೇಪ್ ಆದ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ...
ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಂಡಡ್ಕ...
ಕಾಸರಗೋಡು ಎಪ್ರಿಲ್ 22: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ವಿದ್ಯಾನಗರದಲ್ಲಿ ನಡೆದಿದೆ. ಈ ಘಟನೆಯಲ್ಲಿ ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಣ್ಣೂರಿನಿಂದ ಕಾಸರಗೋಡಿಗೆ ಬರುತ್ತಿದ್ದ...