ಕುಂದಾಪುರ ಸೆಪ್ಟೆಂಬರ್ 27: ಬೈಂದೂರಿನ ಮಾಜಿ ಶಾಸಕ ಬಿಜೆಪಿಯ ಹಿರಿಯ ಮುಖಂಡ ಕೆ. ಲಕ್ಷ್ಮೀ ನಾರಾಯಣ (85) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ...
ಬೈಂದೂರು ಸೆಪ್ಟೆಂಬರ್ 25: ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಬೈಂದೂರು ಯೋಜನಾ ನಗರದ ನಿವಾಸಿ ಕೃಷ್ಣ ಅವರ ಪುತ್ರ ನಾಗೇಂದ್ರ...
ಉಡುಪಿ : ಅಕಸ್ಮಿಕವಾಗಿ ಬಿದ್ದ ಬೆಂಕಿಗೆ ಫ್ಯಾನ್ಸಿ ಅಂಗಡಿಯೇ ಸುಟ್ಟು ಭಸ್ಮವಾದ ಘಟನೆ ಉಡುಪಿ ಜಿಲ್ಲೆ ಬೈಂದೂರಿನಲ್ಲಿ ಶುಕ್ರವಾರ ಅಪರಾಹ್ನ ನಡೆದಿದೆ. ಇಲ್ಲಿನ ನಾವುಂದ ಜಂಕ್ಷನ್ ಪ್ಲಾಜಾ ಗ್ರೋ ಕಾಂಪ್ಲೆಕ್ಸ್ ನಲ್ಲಿರುವ ಪ್ರತೀಮಾ ಆಚಾರ್ಯರಿಗೆ ಈ ...
ಬೈಂದೂರು, ಆಗಸ್ಟ್ 13: ಶಾಸಕರು ಕರೆದಿರುವ ಸಭೆಗಳಿಗೆ ಅಧಿಕಾರಿಗಳು ಬರದಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ ಎಂದು ಧರಣಿ ಕುಳಿತಿರುವ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಉಡುಪಿ ಜಿಲ್ಲಾಧಿಕಾರಿ ಭರವಸೆ ಹಿನ್ನಲೆ ಅಂತ್ಯಗೊಳಿಸಿದ್ದಾರೆ. ಶಾಸಕರ ಸಾಂವಿಧಾನಿಕ ಹಕ್ಕುಗಳನ್ನು...
ಬೈಂದೂರು ಅಗಸ್ಟ್ 13: ತಾನು ಕರೆಯುವ ಸಭೆಗಳಿಗೆ ಅಧಿಕಾರಿಗಳಿಗೆ ಹೋಗದಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ ಎಂದು ಗರಂ ಆಗಿರುವ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ತಾಲ್ಲೂಕು ಆಡಳಿದ ಸೌಧದ ಮುಂಭಾಗದಲ್ಲಿ ಕಾರ್ಯಕರ್ತರೊಂದಿಗೆ ಧರಣಿ...
ಉಡುಪಿ ಜುಲೈ 31: ಬೈಂದೂರಿನ ಕಿರಿಮಂಜೇಶ್ವರದಲ್ಲಿ ಬಾವಿಯೊಂದರಲ್ಲಿ ಸಿಕ್ಕಿಹಾಕಿಕೊಂಡಿರುವ ಮೊಸಳೆಯನ್ನು ಹಿಡಿಯಲು ನಡೆಸಿದ ಕಾರ್ಯಾಚರಣೆ ಇನ್ನೂ ಫಲಪ್ರದವಾಗಿಲ್ಲ. ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೂರಿನ ಬಾವಿಯೊಂದರಲ್ಲಿ ಮಂಗಳವಾರ ಮೊಸಳೆ ಪ್ರತ್ಯಕ್ಷವಾಗಿದೆ. ನಾಗೂರು ಗ್ರಾಮದ ಒಡೆಯ...
ಉಡುಪಿ, ಜುಲೈ02: ಉಡುಪಿ ಜಿಲ್ಲೆಯಲ್ಲಿ ಬೈಂದೂರಿನಲ್ಲಿ ಮಳೆಗಾಲದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವುದು ದೊಡ್ಡ ಸಮಸ್ಯೆಯಾಗಿ ಮಾರ್ಪಟ್ಚಿದೆ. ಬೈಂದೂರಿನಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಪಡುವ ಕಷ್ಟದ ವಿಡಿಯೋ ಒಂದು ಇದೀಗ ವೈರಲ್ ಆಗಿದೆ. ಉಡುಪಿ ಜಿಲ್ಲೆಯಲ್ಲಿ...
ಬೈಂದೂರು ಮೇ 21 : ಕಾಲೇಜಿಗೆ ಸೇರಲು ಶಾಲೆಯಲ್ಲಿ ಟಿಸಿ(ವರ್ಗಾವಣೆ ಪತ್ರ ) ನೀಡಲು ನಿರಾಕರಿಸಿದ್ದಾರೆ ಎಂಬ ಕಾರಣಕ್ಕೆ ಎಸೆಸೆಲ್ಸಿ ಉತ್ತೀರ್ಣ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ಶಿರೂರು ಗ್ರಾಮದಲ್ಲಿ ನಡೆದಿದೆ. ಮೃತ...
ಉಡುಪಿ ಮೇ 07: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇಂದು ತಮ್ಮ ಹುಟ್ಟೂರು ಕೆರಾಡಿಯಲ್ಲಿ ಲೋಕಸಭೆ ಚುನಾವಣೆಯ ಮತ ಚಲಾಯಿಸಿದ್ದಾರೆ. ಕಾಂತಾರ ಸಿನೆಮಾ ಬಾಗ 1 ರ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ರಿಷಬ್ ಶೆಟ್ಟಿ ಮತದಾನಕ್ಕಾಗಿ ಶೂಟಿಂಗ್...
ಉಡುಪಿ : ಭಾರತ ದೇಶದ ಭದ್ರತೆ, ಆರ್ಥಿಕ ಸಬಲೀಕರಣ, ಭಯೋತ್ಪಾದನೆ ನಿವಾರಣೆಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರನ್ನು ಬಹುಮತದಿಂದ ಗೆಲ್ಲಿಸಿ, ರಾಷ್ಟ್ರ ಭಕ್ತ ಶ್ರೀ ನರೇಂದ್ರ...