LATEST NEWS2 days ago
ಬೈಂದೂರು – ಯಕ್ಷಗಾನಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಕಳ್ಳತನ – ಆರೋಪಿಗಳು ಅರೆಸ್ಟ್
ಬೈಂದೂರು ಎಪ್ರಿಲ್ 1: ಉಪ್ಪುಂದ ಗ್ರಾಮದ ಬಪ್ಪೆಹಕ್ಕು ನಿವಾಸಿ ಜನಾರ್ದನ ಅವರ ಮನೆಯಿಂದ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಯತಿರಾಜ್ ಉಪ್ಪುಂದ, ಮಹೇಶ್ ಯಳಜಿತ್, ಕಾರ್ತಿಕ್ ನಾಗೂರು...