ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ವಿಟ್ಲ-ಕಾಸರಗೋಡು ರಸ್ತೆಯ ಕಾಶಿಮಠ ಎಂಬಲ್ಲಿ ಗುರುವಾರ ರಾತ್ರಿ ಈ...
ಪುಣೆ, ಮೇ 24: ಐಶಾರಾಮಿ ಕಾರು ‘ಪೋಶೆ’ ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಕನ ತಂದೆ, ಅಪಘಾತ ಸಂಭವಿಸಿದಾಗ ಕಾರು ಚಲಾಯಿಸಿಸುತ್ತಿದ್ದದ್ದು ತಮ್ಮ ಮಗನಲ್ಲ. ಮನೆಯ ಕಾರು ಚಾಲಕ ಎಂದು ಹೇಳಿಕೆ ನೀಡಿದ್ದಾರೆ. ಪುಣೆಯ ಕಲ್ಯಾಣಿ ನಗರದಲ್ಲಿ ಬೈಕ್ಗೆ...
ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೂಗೌಡ ಪರವಾಗಿ ಪ್ರಚಾರಕ್ಕೆ ತೆರಳಿದ್ದ ಶಾಸಕ ಬೈರತಿ ಬಸವರಾಜ್ ಕಾರು ಅಪಘಾತಕ್ಕೀಡಾಗಿದ್ದು, ಕಾರು ಚಾಲಕ ಹಾಗೂ ಗನ್ ಮ್ಯಾನ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ...
ಇಂದೋರ್ : ರಾಜಸ್ಥಾನದ ಚುರು ಜಿಲ್ಲೆಯ ಚುರು-ಸಲಸರ್ ಹೆದ್ದಾರಿಯಲ್ಲಿ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 4 ಮತ್ತು 7 ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ...
ರಾಯ್ಪುರ : ಖ್ಯಾತ ನಟ ಸೂರಜ್ ಮೆಹರ್ (40) ತಮ್ಮ ನಿಶ್ಚಿತಾರ್ಥ ದಿನವೇ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬುಧವಾರ ರಾತ್ರಿ ರಾಯಪುರದಲ್ಲಿ ಶೂಟಿಂಗ್ ಮುಗಿಸಿ ವಾಪಸಾಗುತ್ತಿದ್ದ ವೇಳೆ ಸೂರಜ್ ಅವರ ಕಾರು ಪಿಕ್ ಅಪ್ ಟ್ರಕ್...
ಅಡೂರ್ ಮಾರ್ಚ್ 31: ಎಝಂಕುಲಂನಲ್ಲಿ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದು ಶಿಕ್ಷಕಿ ಹಾಗೂ ಆಕೆಯ ಸ್ನೇಹಿತೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಷ್ಟು ಮಾಹಿತಿಗಳು ಲಭ್ಯವಾಗಿದ್ದು, ಮೊದಲು ಅಪಘಾತ ಪ್ರಕರಣ ಎಂದು ನಂಬಿದ್ದ ಪೊಲೀಸರಿಗೆ...
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಂಭಿರಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಗುರುವಾಯನಕೆರೆಯ ಶಕ್ತಿ ನಗರದ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಬೆಳ್ತಂಗಡಿಯಿಂದ...
ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿಗೆ ಪಲ್ಟಿಯಾದ ಘಟನೆ ಇಂದು ಮುಂಜಾನೆ ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಚರಂಡಿಗೆ ಪಲ್ಟಿಯಾಗಿ ನಿಂತಿದೆ....
ಬಂಟ್ವಾಳ: ಕಾರು ಮತ್ತು ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಧ್ವ ಎಂಬಲ್ಲಿ ನಡೆದಿದೆ. ಬೈಕ್ ಸವಾರ, ಉಜಿರೆ ಟಿ.ಬಿ.ಕ್ರಾಸ್ ಬಳಿಯ ನಿವಾಸಿ ಪ್ರದೀಶ್ ಶೆಟ್ಟಿ ಮೃತಪಟ್ಟ...
ಕಲಬುರಗಿ: ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಅವರು ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಲಬುರಗಿ ತಾಲೂಕಿನ ಪಾಳಾ ಗ್ರಾಮದ ಬಳಿ ಭಾನುವಾರ ನಡೆದಿದೆ. ಶಹಬಾದ್ ಪಟ್ಟಣಕ್ಕೆ ಕಾರ್ಯಕ್ರಮದ ನಿಮಿತ್ತ...