ಉಡುಪಿ : ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಚಾಲಕ ಮೃತಪಟ್ಟಿದ್ದಾನೆ. ಕಂಬದಕೋಣೆ ಸಮೀಪ ರಾ.ಹೆದ್ದಾರಿ 66ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಪರಿಣಾಮ ಕಾರೊಂದು ಡಿವೈಡರ್ ಏರಿ ಬಳಿಕ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ...
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 200 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಬಳಿ ನಡೆದಿದೆ. ರಂಜನ್ (38) ಮೃತ ...
ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಇಚಿಲಂಪಾಡಿಯಲ್ಲಿ ನಡೆದಿದೆ. ಕಡಬ : ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ...
ಕಣ್ಣೂರು ಎಡ್ಯಾರ್ ಹೆದ್ದಾರಿಯಲ್ಲಿ ಕಾರು ಅಪಘಾತಕ್ಕೆ ಯುವಕನೋರ್ವ ಬಲಿಯಾಗಿದ್ದಾನೆ. ಕಣ್ಣೂರು ನ 17ನೇ ಮೈಲಿನಲ್ಲಿ ಈ ಕಾರು ಅಪಘಾತ ಸಂಭವಿಸಿದೆ. ಕಣ್ಣೂರು : ಕಣ್ಣೂರು ಎಡ್ಯಾರ್ ಹೆದ್ದಾರಿಯಲ್ಲಿ ಕಾರು ಅಪಘಾತಕ್ಕೆ ಯುವಕನೋರ್ವ ಬಲಿಯಾಗಿದ್ದಾನೆ. ಕಣ್ಣೂರು ನ...
ಕ್ಯಾಲಿಫೊರ್ನಿಯ, ಜನವರಿ 04: ಕುಟುಂಬವೊಂದು ಪ್ರಯಾಣಿಸುತ್ತಿದ್ದ ಟೆಸ್ಲಾ ಕಾರು ಬರೋಬ್ಬರಿ 300 ಅಡಿಯಿಂದ ಬಂಡೆಗಳಿರುವ ಪ್ರಪಾತಕ್ಕೆ ಬಿದ್ದಿದೆ. ಆದರೂ ಕಾರಿನಲ್ಲಿದ್ದ ನಾಲ್ವರ ಜೀವಕ್ಕೆ ಅಪಾಯವಿಲ್ಲದೇ ಬದುಕುಳಿದಿರುವ ಘಟನೆ ವರದಿಯಾಗಿದೆ. ಕ್ಯಾಲಿಫೊರ್ನಿಯ ಸನಿಹದ ಸಮುದ್ರ ತೀರದಲ್ಲಿರುವ ಡೆವಿಲ್ ಸ್ಲೈಡ್...
ಮಂಗಳೂರು ಡಿಸೆಂಬರ್ 11: ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ನಗರದ ಹೊರವಲಯದ ಬೆಂಗರೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ 7 ಮಕ್ಕಳು ಗಾಯಗೊಂಡಿದ್ದಾರೆ. ನಾಶಿಕ್, ಶಬೀಬ್, ಶಮ್ಮಾಝ್, ಮುಶೈಫ್, ಅರಾಫತ್, ಶಾಬಿಕ್,...
ಉಳ್ಳಾಲ, ಅಕ್ಟೋಬರ್ 02: ಹೈವೇ ಪೆಟ್ರೊಲ್ ಸ್ವಾಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ಸಿಬಂದಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು ಡಿವೈಡರ್ ಮೇಲೆ ಎಸೆಯಲ್ಪಟ್ಟ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ತೊಕ್ಕೊಟ್ಟು ಓವರ್...
ಭಟ್ಕಳ, ಜುಲೈ 19: ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದನವೊಂದು ಅಡ್ಡ ಬಂದು ಕಾರು ಸೇತುವೆಗೆ ಢಿಕ್ಕಿ ಹೊಡೆದು ಕಾರು ಚಾಲಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತನನ್ನು ಜೋಸೆಫ್ ಕುಟ್ಟಿ ಜೋರ್ಜ (46) ಎಂದು...
ಪುತ್ತೂರು ಮಾರ್ಚ್ 20: ಕಾರು ಮತ್ತು ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರರಿಬ್ಬರ ಕಾಲು ತುಂಡಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಾಂಚನ ಬಳಿಯ ಸಣ್ಣಂಪ್ಪಾಡಿ ಎಂಬಲ್ಲಿ...
ವಿಜಯನಗರ, ಮಾರ್ಚ್ 12: ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮದ ಹೊರವಲಯದ ರಾಷ್ಟ್ರೀಯ ಹೆದ್ಧಾರಿ50ರಲ್ಲಿ, ಕಾರ್ ಪಲ್ಟಿಯಾಗಿದ್ದು ಅದೃಷ್ಟ ವಶಾತ್ ಪವಾಡ ಸದೃಶದಂತೆ ಯಾರೀಗೂ ಪ್ರಾಣಾಪಾಯವಾಗಿಲ್ಲ. ಗಂಗಾವತಿ ಮೂಲದ ವೈದ್ಯರಾಗಿರುವ ಕಾರ್ ಪ್ರಯಾಣಿಕರು ತಮ್ಮ...