ತುಮಕೂರು ನವೆಂಬರ್ 26: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ನೋಡಿ ವಾಪಾಸಾಗುತ್ತಿದ್ದ ವೇಳೆ ಕಾರು ಮತ್ತು ಬೋರ್ವೆಲ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತ ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ಯುವಕರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು...
ತಿರುಪುರ್ ನವೆಂಬರ್ 17: ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನಪ್ಪಿದ ಘಟನೆ ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ನಿನ್ನೆ ನಡೆದಿದೆ. ಮೃತರನ್ನು ತಮಿಳುಮಣಿ (51), ಚಿತ್ರಾ...
ಮಂಜೇಶ್ವರ ನವೆಂಬರ್ 13: ಮನೆಯ ಅಂಗಳದಲ್ಲೇ ಕಾರಿನಡಿಗೆ ಸಿಲುಕಿ ಪುಟ್ಟ ಮಗು ಸಾವನಪ್ಪಿದ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಮೃತ ಬಾಲಕನನ್ನು ಸೋಂಕಾಲ್ ಕೊಡಂಗೆಯ...
ಮುಂಬೈ ನವೆಂಬರ್ 10: ಗುರುವಾರ ತಡರಾತ್ರಿ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ ಎಸ್ಯುವಿ ವಾಹನವೊಂದು ಐದು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. 12 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬಾಂದ್ರಾ ಕಡೆಗೆ...
ಮಂಡ್ಯ ನವೆಂಬರ್ 07:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿಸಿ ನಾಲೆಗೆ ಬಿದ್ದು ಕಾರಿನಲ್ಲಿ ಐವರು ಜಲಸಮಾಧಿಯಾದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನಘಟ್ಟದ ಬಳಿ ನಡೆದಿದೆ. ಮೈಸೂರು ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು...
ತಿರುವಣ್ಣಾಮಲೈ ಅಕ್ಟೋಬರ್ 15: ತಿರುವಣ್ಣಾಮಲೈನ ಚೆಂಗಂ ಪಟ್ಟಣದ ಪಕ್ಕಿರಿಪಾಳ್ಯಂ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು...
ಮಂಗಳೂರು ಅಕ್ಟೋಬರ್ 03 : ಮಂಗಳೂರು ನಗರ ಶಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸೋಮನ ಗೌಡ ಚೌದರಿ (31) ಮೃತ ದುರ್ದೈವಿಯಾಗಿದ್ದಾರೆ. ವಯರ್ ಲೆಸ್ ಇನ್ಸ್ಪೆಕ್ಟರ್ ವಾಹಕ್ಕೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ...
ಕೇರಳ ಅಕ್ಟೋಬರ್ 02: ಕೇರಳದ ಕೊಚ್ಚಿಯಲ್ಲಿ ಭಾನುವಾರ ಕಾರೊಂದು ಪೆರಿಯಾರ್ ನದಿಗೆ ಉರುಳಿದ ಪರಿಣಾಮ ಇಬ್ಬರು ವೈದ್ಯರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅದ್ವೈತ್ (29)...
ಪುತ್ತೂರು ಸೆಪ್ಟೆಂಬರ್ 24: ಕಾರೊಂದು ಡಿಕ್ಕಿಹೊಡೆದ ಪರಿಣಾಮ ಶಾಲಾ ಬಾಲಕನೊಬ್ಬ ಸಾವನಪ್ಪಿದ ಘಟನೆ ಕೆಯ್ಯೂರು ಗ್ರಾಮದ ಮಾಡಾವು ಶಾಲೆಯ ಸಮೀಪ ಪುತ್ತೂರು-ಬೆಳ್ಳಾರೆ ರಸ್ತೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಮಾಡಾವು ಸಂತೋಷನಗರ ಸಮೀಪದ ಪಾತುಂಜ ನಿವಾಸಿ ಹಾರೀಶ್...
ಬಂಟ್ವಾಳ ಸೆಪ್ಟೆಂಬರ್ 19 : ಡಿವೈಡರ್ ನ ಹುಲ್ಲು ತೆಗೆಯುತ್ತಿದ ಕಾರ್ಮಿಕನ ಮೇಲೆ ಕಾರೊಂದು ಹರಿದ ಪರಿಣಾಮ ಕಾರ್ಮಿಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತುಂಬೆ ಎಂಬಲ್ಲಿ ನಡೆದಿದೆ. ಹಾವೇರಿ ಮೂಲದ ನಾಗರಾಜ್...