ಮಂಗಳೂರು ಜೂನ್ 20: ವಾಹನಗಳ ದಾಖಲೆ ಇಟ್ಟುಕೊಳ್ಳದೇ ಸಂಚಾರ ನಡೆಸುವವರಿಗೆ ಮಂಗಳೂರು ಪೊಲೀಸರು ಒಂದು ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ವಾಹನಗಳ ಚಾಲನೆ ಮಾಡುವವರು ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇಟ್ಟುಕೊಳ್ಳಬೇಕೆಂದು ಪೊಲೀಸ್ ಇಲಾಖೆ ತಿಳಿಸುತ್ತಲೇ ಇರುತ್ತದೆ....
ಚಿತ್ರದುರ್ಗ ಜೂನ್ 12: ಫಾರ್ಚುನರ್ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿದಂತೆ ಮೂವರು ಸಾವನಪ್ಪಿರುವ ಘಟನೆ ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರ ವಿಜಾಪುರ...
ಪುತ್ತೂರು ಜೂನ್ 11: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆ ಮೇಲಿಂದ ಕೆಳಗೆ ಬಿದ್ದ ಪರಿಣಾಮ ಓರ್ವ ಸಾವನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಮೃತರನ್ನು...
ಬಂಟ್ವಾಳ ಜೂನ್ 04 : ಎರಡು ಕಾರುಗಳು ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಚಾಲಕರಿಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಕ್ಯ ಎಂಬಲ್ಲಿ ನಡೆದಿದೆ. ಕಾರು ಚಾಲಕರಾದ ಆದರ್ಶ ಮತ್ತು ಸಂಕಪ್ಪ...
ಕುಷ್ಟಗಿ ಮೇ 28: ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಜನ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಕಲಕೇರಿ ಬಳಿ ಭಾನುವಾರ...
ಮಂಗಳೂರು ಮೇ 27: ಕಾರು ಎಡಬದಿಗೆ ತಿರುಗಿಸುವ ವೇಳೆ ವೇಗದಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಸಂಭವಿಸಿದೆ. ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು...
ಉಳ್ಳಾಲ, ಮೇ 21 : ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ 85ರ ವೃದ್ಧೆಯೋರ್ವರು ಸಾವನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರಾ.ಹೆ. 66 ರ ಉಚ್ಚಿಲ ಎಂಬಲ್ಲಿ...
ವಿಟ್ಲ, ಮೇ 14: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಇಂದು ನಡೆದಿದೆ. ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂಬದಿಯಿಂದ ಬಂದ ಸ್ಕಾರ್ಪಿಯೋ...
ನವದೆಹಲಿ ಮೇ 12 : 2 ಕೋಟಿ ಮೌಲ್ಯದ ಕಾರು ಮರಕ್ಕೆ ಗುದ್ದಿ ಬೆಂಕಿ ಹತ್ತಿಕೊಂಡ ಪರಿಣಾಮ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ದೆಹಲಿ ಸಮೀಪದ ಗುರುಗ್ರಾಮದಲ್ಲಿ ನಡೆದಿದೆ. ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ 2...
ಬೆಳ್ತಂಗಡಿ, ಮೇ 02: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಸಂಚರಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಹಳ್ಳಿ ಮನೆ ಬಾರ್& ರೆಸ್ಟೋರೆಂಟ್ ಮಾಲೀಕ ಹಾಗೂ ದಕ್ಷಿಣ ಕನ್ನಡ...