ಕಾಸರಗೋಡು, ಡಿಸೆಂಬರ್ 04: ಕಾರು ಮತ್ತು ಟಿಪ್ಪರ್ ನಡುವೆ ಉಂಟಾದ ಅಪಘಾತದಲ್ಲಿ ಮೂವರು ಮೃತಪಟ್ಟ ದಾರುಣ ಘಟನೆ ಶುಕ್ರವಾರ ರಾತ್ರಿ ನೀಲೇಶ್ವರ ಕೊಲ್ಲಂಪಾರೆಯಲ್ಲಿ ನಡೆದಿದೆ. ಕರಿಂದಲದ ಕೆ.ಶ್ರೀರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು. ಮೂವರು ಕೆಎಸ್ಇಬಿ...
ಮುಲ್ಕಿ ನವೆಂಬರ್ 3: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಗಂಭೀರ ಗಾಯಗೊಂಡ...
ಕಡಬ ಅಕ್ಟೋಬರ್ 20: ಮಹಿಳೆಯೋರ್ವರ ಸರ ಕದ್ದು ಪರಾರಿಯಾಗುತ್ತಿದ್ದ ಕಳ್ಳರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ಕಡಬದ ಸವಣೂರಿನಲ್ಲಿ ನಡೆದಿದೆ. ಮಹಿಳೆ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯ ಚಿನ್ನದ...
ಸುಳ್ಯ ಅಕ್ಟೋಬರ್ 9: ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಯುವಕನ ಮೃತದೇಹ ಪತ್ತೆಯಾದ ಘಟನೆ ಸುಳ್ಯ ಸರ್ಕಾರಿ ಆಸ್ಪತ್ರೆ ಮುಂಭಾಗ ನಡೆದಿದ್ದು. ಶವವನ್ನು ಪರೀಕ್ಷಿಸಿದಾಗ ನಾಲ್ಕು ದಿನಗಳ ಹಿಂದೆಯೇ ಮೃತಪಟ್ಟಿರಬೇಕೆಂಬ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು ಪೆರಾಜೆಯ...
ಉಳ್ಳಾಲ ಅಕ್ಟೋಬರ್ 07: ಕಾರಿನ ಅಡಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಫಿಕಾಡಿನ ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದೆ. ತೊಕ್ಕೊಟ್ಟು ಕಾಪಿಕಾಡ್ ನಿವಾಸಿ ಅಮರ್ ಅವರ ಮನೆಯ ಸಮೀಪ...
ನೆಲ್ಯಾಡಿ, ಸೆಪ್ಟಂಬರ್.25: ಇಂದು ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ...
ಉಪ್ಪಿನಂಗಡಿ ಸೆಪ್ಟೆಂಬರ್ 22: ಕಾರೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನಪ್ಪಿರುವ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಬೆಳಾಲು ಗ್ರಾಮದ ಬೈತಾಡಿ ಎಂಬಲ್ಲಿ ಸಂಭವಿಸಿದೆ. ಕಕ್ಕಿಂಜೆಯ ಸಿದ್ದಿಕ್ ಎಂಬವರು ಉಪ್ಪಿನಂಗಡಿ...
ಕೇರಳ, ಆಗಸ್ಟ್ 25: ಕೇರಳದ ಕುಟುಂಬವೊಂದು ಇತ್ತೀಚೆಗೆ ಟಾಟಾ ಟಿಯಾಗೋ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದಾಗ 25 ಅಡಿ ಆಳಕ್ಕೆ ಉರುಳಿ ಬಿದ್ದರು ಯಾವುದೇ ಪ್ರಾಣಹಾನಿ ಸಂಭವಿಸಿದ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ವರದಿಯ ಪ್ರಕಾರ, ವಾಹನದ...
ಬೈಂದೂರು, ಆಗಸ್ಟ್ 22: ಕುಂದಾಪುರದಿಂದ ಭಟ್ಕಳಕ್ಕೆ ಗೋಮಾಂಸ ಸಾಗಾಟ ಮಾಡುತ್ತಿದ್ದ ನ್ಯಾನೋ ಕಾರನ್ನು ತಡೆದು ನಿಲ್ಲಿಸಿದ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದು ಪರಾರಿಯಾಗಿರುವ ಘಟನೆ ಆ. 20ರಂದು ಬೈ೦ದೂರು ತಾಲೂಕಿನ...
ತಮಿಳುನಾಡು, ಆಗಸ್ಟ್ 08: ಕಾರೊಂದು ಫ್ಲೈಓವರ್ನಿಂದ ಕೆಳಗಿನ ಹಳ್ಳಕ್ಕೆ ಬಿದ್ದಿದ್ದು, ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ. ಜತೆಗೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ತಮಿಳುನಾಡಿನ ಸೂಲಗಿರಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ...