ಬೈಂದೂರು, ಆಗಸ್ಟ್ 22: ಕುಂದಾಪುರದಿಂದ ಭಟ್ಕಳಕ್ಕೆ ಗೋಮಾಂಸ ಸಾಗಾಟ ಮಾಡುತ್ತಿದ್ದ ನ್ಯಾನೋ ಕಾರನ್ನು ತಡೆದು ನಿಲ್ಲಿಸಿದ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದು ಪರಾರಿಯಾಗಿರುವ ಘಟನೆ ಆ. 20ರಂದು ಬೈ೦ದೂರು ತಾಲೂಕಿನ...
ತಮಿಳುನಾಡು, ಆಗಸ್ಟ್ 08: ಕಾರೊಂದು ಫ್ಲೈಓವರ್ನಿಂದ ಕೆಳಗಿನ ಹಳ್ಳಕ್ಕೆ ಬಿದ್ದಿದ್ದು, ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ. ಜತೆಗೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ತಮಿಳುನಾಡಿನ ಸೂಲಗಿರಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ...
ಹುಬ್ಬಳ್ಳಿ, ಆಗಸ್ಟ್ 07: ದರ್ಗಾಗೆ ಕಾರ್ ಗುದ್ದಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಓರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ – ಪುಣೆ, ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಹುಬ್ಬಳ್ಳಿ ಸಮೀಪ ಜಿಗಳೂರ ಗ್ರಾಮದ ಬಳಿ ಈ...
ಕಾರ್ಕಳ ಜುಲೈ 31: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಳಸಿದ್ದಾರೆ ಎನ್ನಲಾದ ಹುಂಡೈ ಇಯೋನ್ ಕಾರು ಕಾರ್ಕಳದ ಇನ್ನಾ ಗ್ರಾಮದ ಕಡಕುಂಜದ ನಿರ್ಜನ ಪ್ರದೇಶದಲ್ಲಿ ಇಂದು ಪತ್ತೆಯಾಗಿದೆ. ಪಡುಬಿದ್ರಿ ಪೊಲೀಸ್...
ಬೆಂಗಳೂರು, ಜುಲೈ 24: ಇನ್ಫೆಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ ಸಮೀಪದ ಕಾನೂನು ಮಾಪನ ಇಲಾಖೆ ಬಳಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದಿರುವ ದುಷ್ಕರ್ಮಿಗಳು, ₹4.50 ಲಕ್ಷ ಕದ್ದುಕೊಂಡು ಪರಾರಿಯಾಗಿದ್ದಾರೆ. ಹಣ ಕಳೆದುಕೊಂಡಿರುವ ಲಕ್ಷ್ಮೀಶ್ ಎಂಬುವರು...
ಉಪ್ಪಿನಂಗಡಿ, ಜುಲೈ 19: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕೂಟೇಲು ಸೇತುವೆ ಬಳಿ ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕೆಮ್ಮಾರದ ಮುಹಮ್ಮದ್ ನವಾಝ್ ಹಾಗೂ...
ಭಟ್ಕಳ, ಜುಲೈ 19: ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದನವೊಂದು ಅಡ್ಡ ಬಂದು ಕಾರು ಸೇತುವೆಗೆ ಢಿಕ್ಕಿ ಹೊಡೆದು ಕಾರು ಚಾಲಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತನನ್ನು ಜೋಸೆಫ್ ಕುಟ್ಟಿ ಜೋರ್ಜ (46) ಎಂದು...
ಬೈಂದೂರು, ಜುಲೈ 15: ಹೇನುಬೇರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸುಟ್ಟುಹೋದ ಸ್ಥಿತಿಯಲ್ಲಿ ಕಾರು ಹಾಗೂ ಅದರೊಳಕ್ಕೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಜಾಡು ಹಿಡಿದು ಹೊರಟ ಬೈಂದೂರು ಪೊಲೀಸರು, ಓರ್ವ ಮಹಿಳೆ ಸೇರಿದಂತೆ...
ಪುತ್ತೂರು, ಜುಲೈ 14: ಪುತ್ತೂರು ದರ್ಬೆ ಸಮೀಪ ಕಾನಾವು ಕಟ್ಟಡದ ಮುಂಭಾಗದಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಜು.14 ರ ಮಧ್ಯಾಹ್ನ ನಡೆದಿದೆ. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು...
ಪುತ್ತೂರು, ಜುಲೈ 13: ಮಾಣಿ-ಮೈಸೂರು ರಾ.ಹೆದ್ದಾರಿ 275 ರ ಸಂಟ್ಯಾರ್ ಸೇತುವೆ ಬಳಿ ಕಾರೊಂದರ ಮೇಲೆ ಮರ ಬಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಜುಲೈ 13 ರಂದು ಮದ್ಯಾಹ್ನ ಬೀಸಿದ ಭಾರೀ ಗಾಳಿಗೆ...