ಬಂಟ್ವಾಳ ಮೇ 27: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಬಿ.ಸಿ.ರೋಡು- ಕೈಕಂಬ ಮಧ್ಯೆ ಮಂಗಳವಾರ ಮುಂಜಾನೆ ನಡೆದಿದೆ. ಮೃತರನ್ನು...
ಪುತ್ತೂರು ಮೇ 27: ಖಾಸಗಿ ಬಸ್ ಒಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಅಂಡೆಪುಣಿ ಈಶ್ವರ ಭಟ್ ಮತ್ತು ಅವರ...
ಸುಬ್ರಹ್ಮಣ್ಯ ಮೇ 25: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ಸಂಭವಿಸಿದೆ. ಕುಕ್ಕೆ...
ವಿಟ್ಲ, ಮೇ 21: ಕಾರಿಗೆ ಪೆಟ್ರೋಲ್ ಹಾಕಿಸಿ ಬಂಕ್ ಗೆ ಹಣ ಕೊಡದೆ ಪರಾರಿಯಾದವರು ಸ್ವಲ್ಪದರದಲ್ಲೇ ಅಪಘಾತಕ್ಕೀಡಾಗಿ ಇದೀಗ ಪೊಲೀಸರ ಅತಿಥಿಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಸಂಭವಿಸಿದೆ. ಆಲ್ಟೋ ಕಾರೊಂದರಲ್ಲಿದ್ದ...
ವಿಜಯಪುರ ಮೇ 21: ವಿಆರ್ ಎಲ್ ಬಸ್ ಲಾರಿ ಮತ್ತು ಕಾರಿನ ನಡುವೆ ನಡೆಜ ಸರಣಿ ಅಪಘಾತದಲ್ಲಿ ಆರು ಮಂದಿ ಸಾವನಪ್ಪಿದ ಘಟನೆ ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್ಎಚ್– 50) ಬುಧವಾರ...
ಆಂಧ್ರ ಪ್ರದೇಶ ಮೇ 19: ನಿಲ್ಲಿಸಿದ್ದ ಕಾರಿನಲ್ಲಿ ಆಟ ಆಡಲು ಹೋದ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾವನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ಗ್ರಾಮೀಣ ಮಂಡಲದ ದ್ವಾರಪುಡಿ ಗ್ರಾಮದಲ್ಲಿ ನಡೆದಿದೆ. ಮೃತ ಮಕ್ಕಳನ್ನು ಮಂಗಿ ಉದಯ್...
ಹುಬ್ಬಳ್ಳಿ ಮೇ 06: ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು...
ಕೊಣಾಜೆ ಮೇ 04: ಕಾರು ಮತ್ತು ಆಟೋ ರಿಕ್ಷಾ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಕಂಬ್ಲಪದವು ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಹಾಗೂ ಆಟೊ ರಿಕ್ಷಾ ನಜ್ಜುಗುಜ್ಜಾಗಿದ್ದು, ಅಟೋ ರಿಕ್ಷಾದಲ್ಲಿದ್ದ...
ಕಡಬ, ಏಪ್ರಿಲ್ 28: ಚಲಿಸುತ್ತಿದ್ದ ಕಾರಿನಲ್ಲಿ ಡೋರ್ ಮತ್ತು ಕಾರಿನ ಮೇಲೆ ಕುಳಿತು ಪುಂಡಾಟ ಮಾಡುತ್ತಾ ಇತರ ವಾಹನ ಗಳಿಗೆ ತೊಂದರೆ ಉಂಟು ಮಾಡಿ ಹುಚ್ಚಾಟ ಮೆರೆದ ಘಟನೆ ಏ 27ರ ರಾತ್ರಿ ಕಡಬದಲ್ಲಿ ನಡೆದಿದೆ....
ಬೆಳ್ತಂಗಡಿ ಎಪ್ರಿಲ್ 21: ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾಯನಕೆರೆ ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಸಂಜೆ ನಡೆದಿದೆ. ಈ ಭೀಕರದ ಅಪಘಾತದಲ್ಲಿಕಾರಿನಲ್ಲಿದ್ದ ಗೇರುಕಟ್ಟೆಯ ಕುಸುಮಾವತಿ (75),...