ದೆಹಲಿ, : ನೋಪಾರ್ಕಿಂಗ್ ನಲ್ಲಿ ವಾಹನ ನಿಲ್ಲಿಸುವವರ ವಿರುದ್ದ ಹೊಸ ಕಾನೂನು ತರಲು ಕೇಂದ್ರ ಸರಕಾರ ಮುಂದಾಗಿದ್ದು, ನೋಪಾರ್ಕಿಂಗ್ ನಲ್ಲಿ ನಿಲ್ಲಿಸಿರುವ ವಾಹನ ದ ಪೋಟೋ ಕಳುಹಿಸಿಕೊಟ್ಟರೆ ದಂಡದ 500 ರೂಪಾಯಿ ಬಹುಮಾನವಾಗಿ ನೀಡಲು ಚಿಂತನೆ...
ಸುಳ್ಯ, ಜೂನ್ 11: ಎರಡು ಕಾರುಗಳ ಮಧ್ಯೆ ಪರಸ್ಪರ ಢಿಕ್ಕಿ ಹೊಡೆದು ಕಾರುಗಳ ಮುಂಭಾಗ ನಜ್ಜುಗುಜ್ಜಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ...
ಬೆಂಗಳೂರು, ಜೂನ್ 09: ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲದೇ ಪೊಲೀಸರಿಗೆ ಆವಾಜ್ ಹಾಕಿದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿಗೆ 10,000 ರೂ. ದಂಡ ವಿಧಿಸಲಾಗಿದೆ. ರ್ಯಾಷ್ ಡ್ರೈವಿಂಗ್ ಮಾಡಿಕೊಂಡು ಬಂದ ಲಿಂಬಾವಳಿ ಪುತ್ರಿ,...
ಕಡಬ ಮೇ 15: ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಕೊಂಬಾರು ಗ್ರಾಮದ ಪೆರುಂದೋಡಿ ಕಟ್ಟೆ ಎಂಬಲ್ಲಿ ನಡೆದಿದೆ. ಕಾರಿನಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಪಟ್ರಮೆ ನಿವಾಸಿ ಆನಂದ ಗೌಡ ಎಂಬವರಿಗೆ ಸೇರಿದ...
ಮಂಗಳೂರು ಎಪ್ರಿಲ್ 26: ಮಂಗಳೂರಿನ ಟೌನ್ ಹಾಲ್ ಎದುರು ಹಾಕಲಾಗಿದ್ದ ಬೃಹತ್ ಗಾತ್ರದ ಕಟೌಟ್ ಒಂದು ಕಾರಿನ ಮೇಲೆ ಬಿದ್ದ ಪರಿಣಾಮ ಎರಡು ಕಾರುಗಳು ಜಖಂಗೊಂಡ ಘಟನೆ ನಡೆದಿದೆ. ಎಪ್ರಿಲ್ 27ರಿಂದ 30 ರವರೆಗೆ ಮಂಗಳೂರು...
ಮಂಗಳೂರು ಎಪ್ರಿಲ್ 09: ಕಾರೊಂದು ಡಿವೈಡರ್ ದಾಟಿ ಮತ್ತೊಂದು ಕಾರು ಹಾಗೂ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಘಟನೆ ಬಳ್ಳಾಲ್ ಬಾಗ್ ನಲ್ಲಿ ನಡೆದಿದ್ದು, ಘಟನೆಯಲ್ಲಿ ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಪಿವಿಎಸ್ ಕಡೆಯಿಂದ...
ಮಂಗಳೂರು ಮಾರ್ಚ್ 30: ಆಕಸ್ಮಿಕ ಬೆಂಕಿ ಅನಾಹುತಕ್ಕೆ ಕಾರೊಂದು ಸುಟ್ಟು ಕರಕಲಾದ ಘಟನೆ ಶಕ್ತಿನಗರದ ಬಳಿ ಮಂಗಳವಾರ ರಾತ್ರಿ ನಡೆದಿದೆ. ಮಹಿಳೆಯೊಬ್ಬರು ಶಕ್ತಿನಗರದಲ್ಲಿ ತನ್ನ ಸ್ವಿಫ್ಟ್ ಕಾರು ನಿಲ್ಲಿಸಿ ತನ್ನ ಮೊಬೈಲನ್ನು ಕಾರಿನೊಳಗಿಟ್ಟು ತೆರಳಿದ್ದರು. ಮರಳಿ...
ಪುತ್ತೂರು ಮಾರ್ಚ್ 27 : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಕೆಮ್ಮಾಯಿಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆ ಹೋಗುತ್ತಿದ್ದ i20 ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ...
ಬಂಟ್ವಾಳ ಮಾರ್ಚ್ 08: ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ನ್ಯಾನೊ ಕಾರೊಂದು ಡಿಕ್ಕಿ ಹೊಡೆದ ಘಟನೆ ಬಂಟ್ವಾಳದ ಮಿತ್ತೂರು ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಮಂಗಳೂರಿನಿಂದ ಪುತ್ತೂರಿಗೆ ಅತೀ ವೇಗದಿಂದ...
ಉಡುಪಿ ಮಾರ್ಚ್ 3: ಲಾರಿ ಚಾಲಕನ ಅಜಾಗರೂಕತೆ ಚಾಲನೆಯಿಂದಾಗಿ ಕಾರುಗಳ ನಡುವೆ ಸರಣಿ ಅಪಘಾತ ನಡೆದ ಘಟನೆ ಕರಾವಳಿ ಬೈಪಾಸ್ ಬಳಿ ನಡೆದಿದೆ. ಈ ಘಟನೆಯಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಟೈಲ್ಸ್ ಸಾಗಿಸುತ್ತಿದ್ದ ಲಾರಿ ಯಾವುದೇ...