ಬೆಂಗಳೂರು, ಅಗಸ್ಟ್ 23: ಬಾಲಿವುಡ್ ನ ಹಿರಿಯ ನಟ ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವ ‘ರೋಲ್ಸ್ ರಾಯ್ಸ್ ಕಾರು ಸೇರಿ ಮೋಟಾರು ವಾಹನ ನಿಯಮ ಉಲ್ಲಂಘನೆ ಆರೋಪದಲ್ಲಿ ಕೋಟ್ಯಂತರ ರೂ. ಮೌಲ್ಯದ 7 ಐಷಾರಾಮಿ ಕಾರುಗಳನ್ನು ಆರ್ಟಿಒ...
ಚಾಮರಾಜನಗರ ಅಗಸ್ಟ್ 14: ಯುವತಿಯೊಬ್ಬಳು ಪ್ರೀತಿ ನಿರಾಕರಿಸಿದ್ದಕ್ಕೆ ನೊಂದ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ತನ್ನ ಕಾರಿನಲ್ಲಿ ಕೂರಿಸಿ ಬೆಂಕಿ ಹಚ್ಚಿಕೊಂಡು ತಾನೂ ಸಾವನ್ನಪ್ಪಿ, ಆಕೆಯ ಸಾವಿಗೂ ಕಾರಣನಾದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಾಂಬಳ್ಳಿಯಲ್ಲಿ...
ಪುತ್ತೂರು ಅಗಸ್ಟ್ 06: ಓವರ್ ಟೇಕ್ ಬರದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಸ್ಕೂಟರ್, ಆಟೋ ರಿಕ್ಷಾ, ಕಾರಿಗೆ ಡಿಕ್ಕಿ ಹೊಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಉರ್ಲಾಂಡಿ ಬೈಪಾಸ್ ಬಳಿ ಮಧ್ಯಾಹ್ನ ನಡೆದಿದೆ. ಉಪ್ಪಿನಂಗಡಿ...
ಚೆನ್ನೈ ಅಗಸ್ಟ್ 06: ಇತ್ತೀಚೆಗೆ ತೆರಿಗೆ ಸಂಬಂಧ ಮದ್ರಾಸ್ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ನಟ ವಿಜಯ್ ಬಳಿಕ ಇದೀಗ ನಟ ಧನುಷ್ ಕೂಡ ತಮ್ಮ ರೋಲ್ಸ್ ರಾಯ್ ಕಾರಿಗೆ ತೆರಿಗೆ ವಿನಾಯಿತಿ ಕೇಳಲು ಹೋಗಿ...
ಮಂಗಳೂರು ಜುಲೈ 20: ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಗೆ ದಾರಿ ಕೊಡದೆ, ಬೇಕಾಬಿಟ್ಟಿಯಾಗಿ ಕಾರು ಓಡಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಕಾರು ಚಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿ...
ಮಂಗಳೂರು ಜುಲೈ 17: ಓಮ್ನಿ ಕಾರೊಂದು ಇದ್ದಕ್ಕಿದ್ದ ಹಾಗೆ ಚಲಿಸಿ ತರಕಾರಿ ಅಂಗಡಿಯೊಂದರ ಒಳಗೆ ನುಗ್ಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಎಸ್ಡಿಎಂ ಕಾಲೇಜು ಬಳಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಾರ್ವರಿ ಕಾಂಪ್ಲೆಕ್ಸ್...
ಚೆನ್ನೈ : 8 ಕೋಟಿ ಬೆಲೆ ಬಾಳುವ ರೋಲ್ಸ್ ರಾಯ್ಸ್ ಕಾರಿಗೆ ತೆರಿಗೆ ಕಟ್ಟಲು ವಿನಾಯಿತಿ ಕೇಳಿದ ತಮಿಳು ಸೂಪರಸ್ಟಾರ್ ನಟ ವಿಜಯ್ ಗೆ ಮದ್ರಾಸ್ ಹೈಕೋರ್ಟ್ ಕ್ಲಾಸ್ ತೆಗೆದುಕೊಂಡಿದ್ದು, ಕೋರ್ಟ್ ಸಮಯ ಹಾಳು ಮಾಡಿದ್ದಕ್ಕೆ...
ಚಿಕ್ಕಬಳ್ಳಾಪುರ ಜುಲೈ 1: ಕನ್ನಡದ ಹಿರಿಯ ನಟ ಜಗ್ಗೇಶ್ ಪುತ್ರ ಯತಿರಾಜ್ ಪ್ರಯಾಣಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 44 ಅಗಲಗುರ್ಕಿಯ ಬಳಿ ಅಪಘಾತಕ್ಕೀಡಾಗಿದೆ. ಯತಿರಾಜ್ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದು, ರಸ್ತೆ ಮಧ್ಯೆ ಬಂದ ನಾಯಿಯೊಂದನ್ನು ತಪ್ಪಿಸಲು ಹೋಗಿ...
ಉಡುಪಿ ಜೂನ್ 26: ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಉಡುಪಿಯ ಕಡೆಕಾರ್ ನಲ್ಲಿ ನಡೆದ ಹಡಿಲು ಭೂಮಿ ಕೃಷಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೃಷಿ ಸಚಿವ ಬಿ ಸಿ ಪಾಟೀಲ್ ರವರ ಕಾರು ಕೆಸರು ಗದ್ದೆಯಲ್ಲಿ ಸಿಲುಕಿದ ಘಟನೆ...
ಮುಂಬೈ: ಕಾರೊಂದು ನಿಂತ ಜಾಗದಲ್ಲೇ ಭೂಮಿಯೊಳಗೆ ಹೋಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈನಲ್ಲಿ ಈ ಘಟನೆ ನಡೆದಿದ್ದು, ಹಳೆಯ ಬಾವಿಯೊಂದರ ಮೇಲೆ ನಿರ್ಮಿಸಿದ ಪಾರ್ಕಿಂಗ್ ನಿಂದಾಗಿ ಈ ಅವಘಡ ಸಂಭವಿಸಿದೆ. ಮುಂಬೈನ...