ಉಡುಪಿ ಜೂನ್ 04: ರಿವರ್ಸ್ ತೆಗೆಯುವಾಗ ಆದ ಅಚಾತುರ್ಯದಿಂದ ಕಾರು ಬಾವಿಗೆ ಬಿದ್ದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಖ್ಯಾತ ಶ್ರೀಕೃಷ್ಣ ಪಂಚಾಂಗ ಕರ್ತೃ ಶ್ರೀನಿವಾಸ ಅಡಿಗರ...
ಮಂಗಳೂರು ಮೇ 28: ಮಂಗಳೂರು ಹೊರವಲಯದ ಅಡ್ಯಾರ್ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ...
ಉಳ್ಳಾಲ, ಮೇ 20: ತೊಕ್ಕೊಟ್ಟು ಮೇಲ್ವೇತುವೆಯಲ್ಲಿ ತಾಯಿ- ಮಗಳು ಸಂಚರಿಸುತ್ತಿದ್ದ ಸ್ಕೂಟರಿಗೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಡಿವೈಡರ್ ನೆಗೆದು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಹಿಳೆ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಂಪಲ ಆಶ್ರಯ ಕಾಲೋನಿ...
ಮಂಗಳೂರು, ಮೇ 2: ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಗ್ಗೆ ಕಾರಲ್ಲಿ ಬಂದು ಕಸ ಎಸೆದ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಕಾರನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಶನಿವಾರ ಮುಂಜಾನೆ ನೇತ್ರಾವತಿ ಸೇತುವೆ...
ಮಂಗಳೂರು ಮಾರ್ಚ್ 27: ಕಾರು ಚಾಲಕನ ಅತೀ ವೇಗಕ್ಕೆ ರಿಕ್ಷಾ ಚಾಲಕನೊಬ್ಬ ತನ್ನ ಪ್ರಾಣ ಕಳೆದುಕೊಂಡ ಘಟನೆ ಉಳ್ಳಾಲ ನೇತ್ರಾವತಿ ಸೇತುವೆ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕನನ್ನು ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ...
ಪುತ್ತೂರು ಮಾರ್ಚ್ 20: ಕಾರು ಮತ್ತು ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರರಿಬ್ಬರ ಕಾಲು ತುಂಡಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಾಂಚನ ಬಳಿಯ ಸಣ್ಣಂಪ್ಪಾಡಿ ಎಂಬಲ್ಲಿ...
ವಿಜಯನಗರ, ಮಾರ್ಚ್ 12: ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮದ ಹೊರವಲಯದ ರಾಷ್ಟ್ರೀಯ ಹೆದ್ಧಾರಿ50ರಲ್ಲಿ, ಕಾರ್ ಪಲ್ಟಿಯಾಗಿದ್ದು ಅದೃಷ್ಟ ವಶಾತ್ ಪವಾಡ ಸದೃಶದಂತೆ ಯಾರೀಗೂ ಪ್ರಾಣಾಪಾಯವಾಗಿಲ್ಲ. ಗಂಗಾವತಿ ಮೂಲದ ವೈದ್ಯರಾಗಿರುವ ಕಾರ್ ಪ್ರಯಾಣಿಕರು ತಮ್ಮ...
ಪುತ್ತೂರು: ಸಕಲೇಶಪುರದಲ್ಲಿ ಪೊಲೀಸ್ ಬಲೆಗೆ ಬಿದ್ದಿದ್ದ ವಾಹನಕಳ್ಳರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ನಂಬರ್ ಪ್ಲೆಟ್ ಇಲ್ಲದ ವಾಹನವೊಂದನ್ನು ಸಕಲೇಶಪುರದ ಪೊಲೀಸರು ನಿಲ್ಲಿಸಿದ್ದರು. ತಪಾಸಣೆ ಸಂದರ್ಭ ಕಾರಿನಲ್ಲಿದ್ದ...
ಕೋಟ ಫೆಬ್ರವರಿ 28 : ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಸಾಸ್ತಾನದ ಗುಂಡ್ಮಿ ಅಂಬಾಗಿಲು ಬಳಿ ಇಂದು ನಡೆದಿದೆ. ಮೃತರನ್ನು ಬೈಕ್ ಸವಾರ ಕೋಟ ಬನ್ನಾಡಿಯ...
ಮಂಗಳೂರು ಫೆಬ್ರವರಿ 27: ವಂಚನೆ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳಿಂದ ವಶಪಡಿಸಿಕೊಂಡಿದ್ದ ಐಶಾರಾಮಿ ಕಾರುಗಳ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ....