ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಐ-20 ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಮೂಡಿಗೆರೆ ಸಮೀಪದ ಚಾರ್ಮಾಡಿ ಘಾಟ್ ನಲ್ಲಿ ವೇಗವಾಗಿ ಬರುತ್ತಿದ್ದ...
ಮಂಗಳೂರು ಫೆಬ್ರವರಿ 13: ಕೆಎಸ್ಸಾರ್ಟಿಸಿ ಬಸ್ ಮತ್ತು ಆಲ್ಟೋ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಗುಂಡ್ಯ ಸಮೀಪದ ನಡೆದಿದ್ದು, ಈ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ...
ಕುಂದಾಪುರ, ಫೆಬ್ರವರಿ 07: ಕಾರೊಂದು ಬುಲೆಟ್ಗೆ ಢಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರರಿಬ್ಬರು ಮೃತಪಟ್ಟ ಘಟನೆ ಕುಂದಾಪುರ ಚರ್ಚ್ ರಸ್ತೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಕುಂದಾಪುರ ನೇರಳೆಕಟ್ಟೆಯ ಕೇಶವ ಮೇಸ್ತಾ ಎಂಬವರ ಮಗ,...
ಮಂಗಳೂರು: ಮಂಗಳೂರು ಹೊರವಲಯದ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ ಕೊಲ್ನಾಡು ಸಮೀಪ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಈ ಸಂದರ್ಭ ಎಚ್ಚೆತ್ತ ಕಾರಿನ ಚಾಲಕ ಕಾರ್ನಾಡು ನಿವಾಸಿ ಮಹಮ್ಮದ್ ಫಯಾಝ್ ಎಂಬುವವರು ಕಾರು...
ಮಂಗಳೂರು ಫೆಬ್ರವರಿ 4: ಕುಳಾಯಿ ಸಮೀಪ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆಗೆ ನಡೆದಿದೆ. ಮೃತ ಮಹಿಳೆಯನ್ನು ಬೋಂದೆಲ್ ನ ನಿವಾಸಿ...
ಉಡುಪಿ ಫೆಬ್ರವರಿ 1 : ಕಾರ್ಕಳದ ಆನೆಕೆರೆ ಕಾಲುವೆಗೆ ಕಾರೊಂದು ಉರುಳಿ ಬಿದ್ದಿದ್ದು, ಅಪಘಾತ ಹಾಗೂ ಕಾರಿಗೆ ಸಂಬಂಧಪಟ್ಟವರ ಬಗ್ಗೆ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಕೇರಳ ನೊಂದಾಯಿತ ಕಾರೊಂದು ಕಾರ್ಕಳದ ಆನೆಕೆರೆ ಕಾಲುವೆಗೆ ಉರುಳಿ ಬಿದ್ದಿದ್ದು,...
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಟೀಂ ಇಂಡಿಯಾ ಆಯ್ದ ಆಟಗಾರರಿಗೆ ಮಹೀಂದ್ರಾ & ಮಹೀಂದ್ರಾ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರಾ ಎಸ್ಯುವಿ ಕಾರುಗಳನ್ನ ಉಡುಗೊರೆಯಾಗಿ ನೀಡೋದಾಗಿ ಟ್ವಿಟರ್ನಲ್ಲಿ ಮಾಹಿತಿ ನೀಡಿದ್ದಾರೆ. ಟೆಸ್ಟ್...
ಕಾರವಾರ: ಕೇಂದ್ರ ಆಯುಷ್ ಇಲಾಖೆ ಸಚಿವರಾದ ಶ್ರೀಪಾದ್ ನಾಯಕ್ ಅವರ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ದುರ್ಘಟನೆಯಲ್ಲಿ ಸಚಿವರ ಪತ್ನಿ ವಿಜಯಾ ನಾಯಕ್, ಹಾಗೂ ಪಿಎ ಸಾವನ್ನಪ್ಪಿದ್ದಾರೆ. ಇನ್ನು ಸಚಿವರ...
ಉಡುಪಿ ಜನವರಿ 7: ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಸಮೀಪ ಕಾರು ಹಾಗೂ ಟ್ಯಾಂಕರ್ ನಡುವೆ ಇಂದು ಬೆಳಿಗ್ಗೆ ಸಂದರ್ಭ ಅಪಘಾತ ಸಂಭವಿಸಿದೆ. ಕಟಪಾಡಿ ಜಂಕ್ಷನ್ ಸಮೀಪ ಈ ಘಟನೆ ನಡೆದಿದ್ದು, ಅಪಘಾತ ಪರಿಣಾಮ...
ಮಂಗಳೂರು ಜನವರಿ 5: ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿ ನಂದಿನಿ ನದಿಗೆ ಕಾರೊಂದು ಬಿದ್ದ ಘಟನೆ ನಡೆದಿದೆ. ಘಟನೆಯ ವೇಳೆ ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಪಾಯವಿಲ್ಲದೆ ಅವರು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ....