ಸುಳ್ಯ ಎಪ್ರಿಲ್ 12: ಚಲಿಸುತ್ತಿರುವ ಕಾರಿನಿಂದ ಹೊರಗೆ ಇಣುಕಿ ಹುಚ್ಚಾಟ ಮೆರೆದಿದ್ದ ಆರು ಮಂದಿ ಯುವಕರನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ವಿಚಾರಣೆ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಸಂಪಾಜೆ ಭಾಗದಿಂದ ಸುಳ್ಯದತ್ತ ವೇಗವಾಗಿ ಚಲಿಸುತ್ತಿರುವ...
ಮಂಗಳೂರು ಎಪ್ರಿಲ್ 10: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಡಿವೈಡರ್ ಏರಿದ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ...
ಸುಳ್ಯ ಎಪ್ರಿಲ್ 06: ಆರು ಜನ ಇರುವ ಯುವಕರ ಗುಂಪೊಂದು ಚಲಿಸುತ್ತಿರುವ ಕಾರಿನ ಮೇಲೆ ನಿಂತು ಅಪಾಯಕಾರಿಯಾಗಿ ಸ್ಟಂಟ್ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವಕರ ಮೇಲೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ....
ಚಿತ್ರದುರ್ಗ ಎಪ್ರಿಲ್ 02: ಅತೀ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರಣ ಕಾರಿನಲ್ಲಿದ್ದ ಮೂವರು ಸಾವನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 150 A ನಲ್ಲಿ ನಡೆದಿದೆ. ಸದ್ಯ ಘಟನೆ...
ನೋಯ್ಡಾ ಮಾರ್ಚ್ 31: ಯುವಕನೊಬ್ಬ ಲ್ಯಾಂಬೋರ್ಗಿನಿ ಕಾರಿನಲ್ಲಿ ವೇಗವಾಗಿ ಚಲಿಸಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಬಳಿಕ ಕಾರಿನಿಂದ ಇಳಿಯುವಾಗ ಯಾರಾದ್ರೂ ಸತ್ತಿದ್ರಾ ಎಂದು ಕೇಳಿದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಇದೀಗ...
ಕುಂದಾಪುರ ಮಾರ್ಚ್ 28: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಾವನಪ್ಪಿದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ರಾಜೀವ ಶೆಟ್ಟಿ (55) ಹಾಗೂ...
ಮಂಗಳೂರು ಮಾರ್ಚ್ 21: ಇಲೆಕ್ಟ್ರಿಕ್ ಕಾರೊಂದು ಏಕಾಏಕಿ ರಿವರ್ಸ್ ಚಲಿಸಿದ ಕಾರಣ ಸರಣಿ ಅಪಘಾತ ಸಂಭವಿಸಿದ ಘಟನೆ ಮಂಗಳೂರಿನ ರಾಷ್ಟಕವಿ ಗೋವಿಂದ ಪೈ ವೃತ್ತದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಎರಡು ಅಟೋ ಮೂರು ಕಾರುಗಳು ಜಖಂಗೊಂಡಿದೆ....
ಮಂಗಳೂರು ಮಾರ್ಚ್ 17: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನೇತ್ರಾವತಿ ನದಿಯ ಬಳಿಯ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು-ಕಲ್ಲಾಪು ಬಳಿಯ ನೇತ್ರಾವತಿ...
ಸುಳ್ಯ ಮಾರ್ಚ್ 17: ಮನೆಯಲ್ಲಿ ನಿಲ್ಲಿಸಿದ್ದ ಕಾರು ಏಕಾಏಕಿ ರಿವರ್ಸ್ ಚಲಿಸಿದ ಪರಿಣಾಮ ಕಾರಿನ ಹಿಂದೆ ನಿಂತಿದ್ದ ನಿವೃತ್ತ ರೇಂಜರ್ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತರನ್ನು ನಿವೃತ್ತ ರೆೇಂಜರ್ ಜೋಸೆಫ್ (74)...
ಬೆಳಗಾವಿ ಮಾರ್ಚ್ 15: ಲಾರಿಯೊಂದು ಕಾರಿನ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ಕೆಎಲ್ಇ ಆಸ್ಪತ್ರೆ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸಿಲುಕಿಕೊಂಡ...