ಪುತ್ತೂರು ಸೆಪ್ಟೆಂಬರ್ 12: ಚಾಲಕ ಅಸ್ವಸ್ಥಗೊಂಡ ಕಾರಣ ಕಾರು ಹಿಮ್ಮುಖವಾಗಿ ಚಲಿಸಿ ಅಂಗಡಿಯೊಂದಕ್ಕೆ ಗುದ್ದಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಪುತ್ತೂರಿನ ಕಿಲ್ಲೆ ಮೈದಾನದ ಬಳಿ ನಡೆದಿದೆ. ಕಿಲ್ಲೆ ಮೈದಾನದ ಒಳಗೆ ನಿಲ್ಲಿಸಲಾಗಿದ್ದ ಕಾರನ್ನು ಹೊರ...
ನೆಲ್ಯಾಡಿ ಸೆಪ್ಟೆಂಬರ್ 10: ಓವರ್ ಟೆಕ್ ಬರದಲ್ಲಿ ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೆಪ್ಟೆಂಬರ್ 9ರಂದು ಸಂಜೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ. ಮೃತರನ್ನು...
ಮಧುಗಿರಿ ಸೆಪ್ಟೆಂಬರ್ 08: ಗೌರಿ ಗಣೇಶ ಹಬ್ಬ ಮುಗಿಸಿ ಬರುತ್ತಿದ್ದ ವೇಳೆ ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಸಾವನಪ್ಪಿದ ಘಟನೆ ಮದುಗಿರಿ ತಾಲ್ಲೂಕಿನ ಕಾಟಗೊಂಡನಹಳ್ಳಿ ಬಳಿ...
ಮಂಗಳೂರು: ಮಂಗಳೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಟಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಇಂದು ಬೆಳಗ್ಗೆ ವರದಿಯಾಗಿದೆ. ಸುಟ್ಟು ಕರಕಲಾದ ಕಾರು ಬೆನ್ಸ್ ಕಂಪೆನಿಯ ಕಾರೆಂದು...
ಕೊಚ್ಚಿ ಸೆಪ್ಟೆಂಬರ್ 02: ಟೆಸ್ಟ್ ಡ್ರೈವ್ ಗೆ ತೆಗೆದುಕೊಂಡು ಹೋದ ಕೋಟಿ ಬೆಲೆಬಾಳುವ ಎರಡು ಕಾರುಗಳ ನಡುವಿನ ಭೀಕರ ಅಪಘಾತ ನಡೆದ ಘಟನೆ ಕೊಚ್ಚಿ ನಡೆದಿದೆ. ಮರ್ಸಿಡಿಸ್ ಬೆಂಝ್ ತಯಾರಿಸಿದ ಎರಡು ಐಷಾರಾಮಿ ಕಾರುಗಳು ಕೊಚ್ಚಿಯಲ್ಲಿ...
ಶಿವಮೊಗ್ಗ, ಆಗಸ್ಟ್ 28 : ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಆಗರದಹಳ್ಳಿ ಬಳಿ ಕಳೆದ ರಾತ್ರಿ ನಡೆದಿದೆ. ನಡೆದಿದೆ. ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ...
ಅಂಬರನಾಥ ಅಗಸ್ಟ್ 21: ಕೌಟುಂಬಿಕ ಕಲಹಕ್ಕೆ ಹಲ್ಲೆ ನಡೆಸುವುದು ಮಾಮೂಲಿ ಆದರೆ ಇಲ್ಲೊಂದು ಗಲಾಟೆ ರಸ್ತೆಗೆ ಬಂದಿದ್ದು, ಎರಡು ಕಾರುಗಳನ್ನು ಬಳಸಿ ಹೊಡೆದಾಡಿಕೊಂಡಿದ್ದಾರೆ. ಅಂಬರನಾಥ್-ಬದ್ಲಾಪುರ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ ಎರಡು...
ಚೆನ್ನೈ ಅಗಸ್ಟ್ 12: ಕಾರು ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ವಿಧ್ಯಾರ್ಥಿಗಳು ಸಾವನಪ್ಪಿದ ಘಟನೆ ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ತಿರುವಳ್ಳೂರು ಎಂಬಲ್ಲಿ ನಡೆದಿದೆ. ಮೃತರನ್ನು ಚೈತನ್ಯ (21), ವಿಷ್ಣು (21),...
ಬೆಳ್ತಂಗಡಿ ಜುಲೈ 28: ಬೈಕ್ ಗೆ ಹಿಂದಿನಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಬಾಲಕಿ ಸಾವನಪ್ಪಿದ ಘಟನೆ ಮುಂಡಾಜೆಯಲ್ಲಿ ಶನಿವಾರ ನಡೆದಿದೆ. ಬೈಕ್ ಚಲಾಯಿಸುತ್ತಿದ್ದ ತಂದೆ ಗಂಭೀರ ಗಾಯಗೊಂಡಿದ್ದಾರೆ. ಉಜಿರೆ ಖಾಸಗಿ ಆಂಗ್ಲಮಾಧ್ಯಮ...
ಹಾಸನ ಜುಲೈ 17: ಭಾರೀ ಮಳೆಯಿಂದಾಗಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಆಲೂರು ತಾಲೂಕಿನ ಸಿಂಗಾಪುರ ಬಳಿ ನಡೆದಿದೆ. ಗಾಯಗೊಂಡವರನ್ನು ಕಾರಿನ ಚಾಲಕ ಮಂಗಳೂರಿನ ಖ್ಯಾತ ಆರ್ಕಿಟೆಕ್ಟ್ ಧರ್ಮರಾಜ್...