ಕಾರವಾರ, ಜುಲೈ 01: ಸರ್ಕಾರಿ ಕೆಲಸ ಕೊಡಿಸುವುದಾಗಿ 30 ವರ್ಷದ ಹಿಂದೆ 200 ರೂ. ಪಡೆದು ವಿದ್ಯಾರ್ಥಿಯೋರ್ವನನ್ನು ವಂಚಿಸಿದ ಪ್ರಕರಣದಲ್ಲಿ 30 ವರ್ಷದ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಸುಪರ್ಧಿಗೆ ವಹಿಸಿದ್ದಾರೆ. ಬೈಂದೂರಿ ಮೂಲದ...
ಉಡುಪಿ ಜೂನ್ 30: ಆರೂರು ಗ್ರಾಮದ ಕುಂಜಾಲ್ ಜಂಕ್ಷನ್ ಬಳಿ ಹಸುವಿನ ತಲೆ ಮತ್ತು ಚರ್ಮ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬ್ರಹ್ಮಾವರ ಪೊಲೀಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೇಶವ, ರಾಮಣ್ಣ,...
ಮೈಸೂರು, ಜೂನ್ 30: ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್ಪೆಕ್ಟರ್ ಮತ್ತು ಇಬ್ಬರು ಸಬ್ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್...
ಪುತ್ತೂರು ಜೂನ್ 30: ಮದುವೆಯಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಇದೀಗ ಕೈಕೊಟ್ಟು ನಾಪತ್ತೆಯಾಗಿರುವ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಮಗುವಿನ ಜನ್ಮ ನೀಡಿದ್ದು, ಸಂತ್ರಸ್ತೆಯ ತಾಯಿ ಇದೀಗ ಮಗಳಿಗೆ ನ್ಯಾಯ ಕೊಡಿಸಲು ಮಾಧ್ಯಮಗಳ ಮುಂದೆ ಬಂದಿದ್ದಾರೆ....
ಅಹಮದಾಬಾದ್, ಜೂನ್ 27: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ವಿಚಾರಣೆ ವೇಳೆ ವ್ಯಕ್ತಿಯೊಬ್ಬ ಟಾಯ್ಲೆಟ್ ನೊಳಗೆ ಕುಳಿತು ವಿಡಿಯೋ ಕಾನ್ಸರೆನ್ಸ್ ಮೂಲಕ ಹಾಜರಾದ ಘಟನೆಯ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಚಾಮರಾಜನಗರ, ಜೂನ್ 26: ಚಾಮರಾಜನಗರ ಜಿಲ್ಲೆಯ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಮೀಣ್ಯಂ ವನ್ಯಧಾಮದ ಮೀಸಲು ಅರಣ್ಯ ವಲಯದಲ್ಲಿ ತಾಯಿ ಹುಲಿ ಮತ್ತು ಅದರ 3 ಮರಿಗಳ ಅಸಹಜವಾಗಿ ಸಾವನ್ನಪರುವ ಪ್ರಕರಣ ಬೆಳಕಿಗೆ ಬಂದಿದೆ. ಈ...
ಮಂಗಳೂರು ಜೂನ್ 26: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದ 8 ಮಂದಿ ಆರೋಪಿಗಳನ್ನು ನ್ಯಾಯಾಲಯ...
ಪುತ್ತೂರು ಜೂನ್ 26: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದ ಮೇಲೆ ಇದೀಗ ಯುವಕನೋರ್ವನ ಮೇಲೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿಯ ದೂರಿನಂತೆ ಆರೋಪಿ ಯುವಕನ ವಿರುದ್ಧ ದಕ್ಷಿಣ...
ಮಂಗಳೂರು ಜೂನ್ 24:ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಿಜೈನಲ್ಲಿರುವ ಸಿಕ್ಸ್ತ ಸೆನ್ಸ್ ಬ್ಯೂಟಿ ಸಲೂನ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಲೂನ್ ಉಡುಪಿ ಜಿಲ್ಲೆಯ ಬ್ರಹ್ಮಗಿರಿ ನಿವಾಸಿಯೊಬ್ಬರ ಒಡೆತನದಲ್ಲಿದೆ. ಖಚಿತ...
ಬೆಳ್ತಂಗಡಿ ಜೂನ್ 21: ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬುವರು ಪೊಲೀಸ್ ಠಾಣೆಯಲ್ಲಿರುವ ಪ್ರಕರಣವನ್ನು ಇತ್ಯರ್ಥ ಮಾಡುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ...