ಪತ್ತನಂತಿಟ್ಟ ಜನವರಿ 11: ಕೇರಳದಲ್ಲಿ ಅಘಾತಕಾರಿ ಘಟನೆ ನಡೆದಿದ್ದು. ಕ್ರಿಡಾಪಟುವಾಗಿರುವ 18 ವರ್ಷದ ಯುವತಿಯ ಮೇಲೆ 5 ವರ್ಷಗಳಿಂದ 60ಕ್ಕೂ ಅಧಿಕ ಮಂದಿ ನಿರಂತರ ಅತ್ಯಾಚಾರ ನಡೆಸಿದ್ದು, ಪ್ರಕರಣ ದಾಖಲಾದ ಬೆನ್ನಲ್ಲೇ ಹಲವರನ್ನು ಪೊಲೀಸರು ವಶಕ್ಕೆ...
ಪುತ್ತೂರು ಜನವರಿ 11: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹಗಲು ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಮನೆಗಳ್ಳನನ್ನು ಬಂಧಿಸುವಲ್ಲಿ ಪೊಲೀಸು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಸೂರಜ್(36) ಎಂದು ಗುರುತಿಸಲಾಗಿದೆ. ಬಂಧಿತ ಕಳ್ಳನಿಂದ ಕಳ್ಳತನ ಮಾಡಿದ್ದ ಒಟ್ಟು ಅಂದಾಜು...
ಮಂಗಳೂರು ಜನವರಿ 09: ವಾಮಂಜೂರಿನಲ್ಲಿ ನಡೆದ ಗನ್ ಮಿಸ್ ಫೈರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗನ್ ಪೈರ್ ಮಾಡಿದ್ದ ಆರೋಪಿ ಪೊಲೀಸರಿಗೆ ಎರಡೆರಡು ಕಟ್ಟು ಕಥೆ ಹೇಳಿದ್ದ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ....
ಸುಳ್ಯ ಜನವರಿ 09: 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ತಾಯಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕಾವ್ಯಶ್ರಿ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ ತನ್ನ ತಾಯಿಯ ಮನೆಯಲ್ಲಿ ತನ್ನ...
ವಿಟ್ಲ ಜನವರಿ 07: ಬೋಳಂತೂರು ಸಮೀಪದ ನಾರ್ಶದ ಉದ್ಯಮಿ ಸುಲೈಮಾನ್ ಹಾಜಿ ಅವರ ಮನೆಗೆ ನಕಲಿ ಇಡಿ ಅಧಿಕಾರಿಗಳ ದರೋಡೆ ಪ್ರಕರಣದಲ್ಲಿ ಮನೆಯವರಿಂದ ಆರೋಪಿಗಳು ವಶಪಡಿಸಿಕೊಂಡಿದ್ದ ಮೊಬೈಲ್ ಗಳು ಮನೆಯಲ್ಲೇ ಪತ್ತೆಯಾಗಿದೆ. ಇಡಿ ಅಧಿಕಾರಿಗಳು ಎಂದು...
ಉಡುಪಿ ಜನವರಿ 07: ಗಾಂಧಿ ಅವರು ಜಿನ್ನಾ ಜೊತೆಗೆ ಸೇರಿಕೊಂಡು ಪಾಕಿಸ್ತಾನಕ್ಕೆ ಜನ್ಮ ನೀಡಿದ್ದಾರೆ. ನಾವು ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರಪಿತ ಎಂಬುದಾಗಿ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದ್ದ ಡೆಹ್ರಾಡೂನ್ನ ಚಿಂತಕಿ ಮೀನಾಕ್ಷಿ ಸೆಹರಾವತ್ ಅವರ...
ಪುತ್ತೂರು ಜನವರಿ 03: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಜೊತೆ ಪ್ರೀತಿಸುವ ನೆಪದಲ್ಲಿ ವಿಶ್ವಾಸ ಸಂಪಾದಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿದಲ್ಲದೆ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ...
ಪುತ್ತೂರು ಜನವರಿ 02: ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಯುವಕನೊಬ್ಬ ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಬೆದರಿಕೆ ಕರೆ ನೀಡಿದ್ದಾನೆ ಎಂದು ಆರೋಪಿಸಿ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರಿನ ಮುಕ್ವೆ ನಿವಾಸಿ, ಹಿಂದೂ ಜಾಗರಣ ವೇದಿಕೆ...
ಮಂಗಳೂರು ಜನವರಿ 01: ಮಂಗಳೂರಿನಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಜೋರಾಗಿಯೇ ಇತ್ತು, ಮಂಗಳೂರಿನ ನಗರದ ವಿವಿದ ಕಡೆಗಳಲ್ಲಿ ಹೊಸ ವರ್ಷ ಸಂಭ್ರಮದ ಕಾರ್ಯಕ್ರಮಗಳು ನಡೆದವು. ಹೊಸ ವರ್ಷದ ಹಿನ್ನಲೆ ಮಂಗಳೂರು ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್...
ಲಕ್ನೋ ಡಿಸೆಂಬರ್ 31: ರೈಲ್ವೆ ನಿಲ್ದಾಣಗಳಲ್ಲಿ ರೈಲಿನ ಕಿಟಕಿ ಬಳಿ ಅಥವಾ ರೈಲಿನ ಬಾಗಿಲ ಬಳಿ ನಿಂತು ಮೊಬೈಲ್ ನೋಡುವವರ ಮೊಬೈಲ್ ಕಳ್ಳತನ ಮಾಡುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಬರುತ್ತಾ ಇರುತ್ತವೆ. ಆದರೆ ಇದೀಗ ಅದರ...