ಪುತ್ತೂರು ಡಿಸೆಂಬರ್ 21: ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಹೇಳಿರುವ ವಿಡಿಯೋ ನಾವು ನೋಡಿದ್ದೇವೆ, ಇದು ಕಟ್ಟುಕಥೆಯಲ್ಲ ಅಲ್ಲದೆ ಪರಿಷತ್ ನಲ್ಲಿರುವ ಅನೇಕ ಸದಸ್ಯರೂ ಇದನ್ನು ನೋಡಿದ್ದಾರೆ ಸಿ.ಟಿ.ರವಿ ಹೇಳಿಕೆ ಸಹಿಸಲು ಅಸಾಧ್ಯವಾದುದು ಅವರ ಹೇಳಿಕೆಗೆ...
ಮಂಗಳೂರು ಡಿಸೆಂಬರ್ 21: ಸಾಲಗಾರನಿಗೆ ಕಿರುಕುಳ ನೀಡಿ ಆತನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಅರೆಸ್ಟ್ ಆಗಿರುವ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ಮೂರನೇ ಹೆಚ್ಚುವರಿ ಜಿಲ್ಲಾ...
ಬೆಳ್ತಂಗಡಿ, ಡಿಸೆಂಬರ್ 20: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ದೈವ ನರ್ತನ ಸೇವೆ ವಿಚಾರ ಕೋರ್ಟ್ ಮೆಟ್ಟಿಲೇರಿದೆ. ಅನ್ಯ ಸಮಾಜದ ಯುವಕ ಗುಳಿಗ ದೈವಕ್ಕೆ ನರ್ತನ ಸೇವೆ ಮಾಡಿದ್ದಕ್ಕೆ, ತಲಾತಲಾಂತರದಿಂದ ದೈವ ನರ್ತನ ಮಾಡಿಕೊಂಡು ಬರುತ್ತಿರುವ ಸಮುದಾಯ...
ಪುತ್ತೂರು, ಡಿಸೆಂಬರ್ 20:ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಪುತ್ತೂರು ಬಿಜೆಪಿಯಿಂದ ಪ್ರತಿಭಟನೆ ನಡೆಯಿತು. ಬಿಜೆಪಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು, ಪ್ರತಿಭಟನಾಕಾರರನ್ನು ಉದ್ಧೇಶಿಸಿ ಮಾತನಾಡಿದ ಮಾಜಿ...
ಮಂಗಳೂರು ಡಿಸೆಂಬರ್ 18: ಸಾಲ ಮರು ಪಾವತಿ ವಿಚಾರಕ್ಕೆ ಮಂಗಳೂರಿನ ಕ್ಯಾಥೊಲಿಕ್ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿಡಿಯೋ ಮಾಡಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಫೆರ್ಮಾಯಿ...
ಮಂಗಳೂರು ಡಿಸೆಂಬರ್ 14: ದಾಖಲೆ ನೀಡಲು ಲಂಚಕ್ಕೆ ಕೈಒಡ್ಡಿದ ಪಿಡಿಓ ಒಬ್ಬರಿಗೆ 3 ವರ್ಷಗಳ ಜೈಲು ಶಿಕ್ಷೆ ನೀಡಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಕಡಬ ತಾಲ್ಲೂಕಿನ ಐತ್ತೂರು ಗ್ರಾಮ ಪಂಚಾಯಿತಿ...
ಹೂಸದಿಲ್ಲಿ: ತಂತ್ರಜ್ಞಾನದ ಮಹಾ ಆವಿಷ್ಕಾರ ಎಂದು ಕರೆಸಿಕೊಳ್ಳುತ್ತಿರುವ ಕೃತಕ ಬುದ್ಧಿಮತ್ತೆ ದಿನೆ ದಿನೇ ಹೊಸ ಎಡವಟ್ಟುಗಳನ್ನು ಸೃಷ್ಟಿಸುತ್ತಲೇ ಇದೆ. ಫೋನ್ ಕೊಡದ ಪೋಷಕರನ್ನು ಕೊಲೆ ಮಾಡಲು ಸೂಚಿಸಿ ಈಗ ಎಐ ಚಾಟ್ಬಾಟ್ವೊಂದು ತೊಂದರೆಗೆ ಸಿಲುಕಿಕೊಂಡಿದೆ. ಅಮೆರಿಕದ...
ಉಡುಪಿ ಡಿಸೆಂಬರ್ 11: ದೇಶದ ವಿವಿಧ ಫೈವ್ ಸ್ಟಾರ್ ಹೊಟೇಲ್ ಗಳಲ್ಲಿ ರೂಂ ಮಾಡಿ ಊಟ ತಿಂಡಿ ತಿಂದು ಸಾವಿರಾರು ರೂಪಾಯಿ ಬಿಲ್ ಮಾಡಿ ಬಳಿಕ ಎಸ್ಕೇಪ್ ಆಗುತ್ತಿದ್ದ ಅಜ್ಜನನ್ನು ಮಣಿಪಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ....
ಉಡುಪಿ ಡಿಸೆಂಬರ್ 11: ಪೊಲೀಸರ ಅನುಮತಿ ಇಲ್ಲದೆ ಹೆಜಮಾಡಿ ಟೋಲ್ ಗೇಟ್ ಬಳಿ ಮಂಗಳವಾರ ಚಲೋ ಬೆಳಗಾವಿ ಜಾಥಾ ನಡೆಸಿದ ಎಸ್ ಡಿಪಿಐ ಮುಖಂಡರ ವಿರುದ್ದ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಅಕ್ರಮ...
ಉಡುಪಿ, ಡಿಸೆಂಬರ್ 10 : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5)...