ಉಡುಪಿ, ಡಿಸೆಂಬರ್ 10 : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5)...
ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಪೊಲೀಸ್ ಇಲಾಖೆಯು ಮತ್ತೊಂದು ದಿಟ್ಟ ಹೆಜ್ಜೆ ಇರಿಸಿದೆ. ಮಾದಕ ವಸ್ತು ಸಾಗಣೆ ಹಾಗೂ ಮಾರಾಟದ ಕುರಿತಂತೆ ಮಾಹಿತಿ ಹಂಚಿಕೊಳ್ಳಲು ಆ್ಯಪ್ ಅಭಿವೃದ್ಧಿಪಡಿಸಿದ್ದು, ಸಾರ್ವಜನಿಕರು ಈ ಬಗ್ಗೆ ಮಾಹಿತಿ ಹಂಚಿಕೊಳ್ಳುವಂತೆ ಮನವಿ ಮಾಡಿದೆ....
ಮಂಗಳೂರು ಡಿಸೆಂಬರ್ 6 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಜಿಲ್ಲೆಯಲ್ಲಿ ಗಾಂಜಾವನ್ನು ಸಂಪೂರ್ಣವಾಗಿ ನಿಷೇಧಿಸಲು ಎಲ್ಲಾ ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಲ್ಲೈ ಮುಗಿಲನ್ ಎಂ.ಪಿ ಅವರು ಶುಕ್ರವಾರ ಜಿಲ್ಲಾಧಿಕಾರಿ...
ಕೊಚ್ಚಿ ಡಿಸೆಂಬರ್ 06: ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ ಮಲೆಯಾಳಂ ನಟ ದಿಲೀಪ್ ಗೆ ವಿಐಪಿ ದರ್ಶನ ನೀಡಿದ ಪೊಲೀಸ್ ಇಲಾಖೆ ಹಾಗೂ ತಿರುವಾಂಕೂರ್ ದೇವಸ್ವಂ ಮಂಡಳಿಯನ್ನು ಕೇರಳ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ವಿಐಪಿ ದರ್ಶನ...
ಪುತ್ತೂರು ಡಿಸೆಂಬರ್ 05: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ನಾಗನ ಕಟ್ಟೆಯ ಗೇಟ್ಗಳನ್ನು ಮುರಿದು ಹಾನಿ ಮಾಡಿರುವ ಘಟನೆಯೊಂದು ನಡೆದಿದೆ. ಹಾನಿ ಮಾಡಿದ ವ್ಯಕ್ತಿಯನ್ನು ಜಿಡೆಕಲ್ಲು ನಿವಾಸಿ ಮಹಮ್ಮದ್ ಸಲಾಂ ಎಂದು ಗುರುತಿಸಲಾಗಿದ್ದು,...
ಉಪ್ಪಿನಂಗಡಿ ಡಿಸೆಂಬರ್ 04: ನಿರ್ಮಾಣ ಹಂತದ ಕಟ್ಟಡದೊಳಗೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಪೇಟೆಯ ಮಧ್ಯೆ ಇರುವ ನಿರ್ಮಾಣ ಹಂತದಲ್ಲಿ ಈ ಮೃತದೇಹ ಪತ್ತೆಯಾಗಿದ್ದು, ಹೊರ ರಾಜ್ಯದ ಕಾರ್ಮಿಕರು...
ವಿಟ್ಲ ಡಿಸೆಂಬರ್ 04: ಆಟೋ ತೆಗೆದುಕೊಂಡು ಬಾಡಿಗೆಗೆ ಹೋಗಿದ್ದ ಆಟೋ ಚಾಲಕನೊಬ್ಬ ನಾಪತ್ತೆಯಾದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ. ನವೆಂಬರ್...
ಬೆಂಗಳೂರು: ತಾನು ಸಾಕಿದ ಬೆಕ್ಕಿನ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ ಆರೋಪದ ಮೇಲೆ ಸ್ನೇಹಿತನ ವಿರುದ್ಧ ಯುವಕನೊಬ್ಬ ಮೈಕೋಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಮೈಕೋ ಲೇಔಟ್ನ ಬಿಟಿಎಂ 2ನೇ ಹಂತದ ನಿವಾಸಿ ಮೊಹಮ್ಮದ್ ಅಫ್ತಾಬ್...
ಕಡಬ ಡಿಸೆಂಬರ್ 02: ಒಂದು ವಾರದ ಹಿಂದೆ ಕೆಲಸಕ್ಕೆಂದು ಹೋಗಿದ್ದ ಯುವನಕ ನಾಪುತ್ತೆಯಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನ ಮನೆಯವರು ಕಡಬ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಪತ್ತೆಯಾದ ಯುವಕನ ಕೊಲೆ ಶಂಕೆಯನ್ನು ಸ್ಥಳೀಯರು...
ಬೆಂಗಳೂರು: ‘ಒಂದೇ ಒಂದು ಹಗ್ ಮಾಡು, ಯಾರಿಗೂ ಹೇಳುವುದಿಲ್ಲ’ ಎಂದು ಪಾಸ್ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಹಿಳಾ ಟೆಕ್ಕಿಗೆ ಕಿರುಕುಳ ನೀಡಿದ ಆರೋಪ ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಮಹಿಳಾ ಟೆಕ್ಕಿಯ...