ಮುಂಬೈ ನವೆಂಬರ 27: ಏರ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ ಯುವ ಮಹಿಳಾ ಪೈಲಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮುಂಬೈನಲ್ಲಿ ನಡೆದಿದೆ. ಮೃತ ಪೈಲೆಟ್ ನನ್ನು ಉತ್ತರ ಪ್ರದೇಶದ ಗೋರಖ್ಪುರ ಜಿಲ್ಲೆಯ ಸೃಷ್ಟಿ ತುಲಿ...
ಮಂಗಳೂರು ನವೆಂಬರ್ 27: ಎರಡು ಶಾಲೆಗಳಿಗೆ ಕಳ್ಳರು ನುಗ್ಗಿ ಒಂದು ಶಾಲೆಯಲ್ಲಿ ಪಿಕ್ನಿಕ್ ಗಾಗಿ ಮಕ್ಕಳಿಂದ ಸಂಗ್ರಹಿಸಿಟ್ಟಿದ್ದ ಹಣವನ್ನು ಕಳ್ಳರು ಕಳ್ಳತನ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರ್, ಕೊಲ್ಯದಲ್ಲಿ ಕಳೆದ ರಾತ್ರಿ ನಡೆದಿದೆ....
ಪುತ್ತೂರು ನವೆಂಬರ್ 25: ಮೃತಪಟ್ಟ ಕೂಲಿ ಕಾರ್ಮಿಕನ ಶವವನ್ನು ಮನೆಯ ಹತ್ತಿರದ ರಸ್ತೆ ಬದಿ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹೆನ್ರಿ ತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಹೆನ್ರಿ ತಾವೋ,...
ಮೂಡುಬಿದಿರೆ ನವೆಂಬರ್ 24: ಇತ್ತೀಚೆಗೆ ಮುಲ್ಕಿ ಪಕ್ಷಿಕೆರೆಯಲ್ಲಿ ನಡೆದ ಕಾರ್ತಿಕ್ ಭಟ್ ಆತ್ಮಹತ್ಯೆ ಮತ್ತು ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಕಾರ್ತಿಕ್ ಭಟ್ ತಾಯಿ ಮತ್ತು ಅಕ್ಕನಿಗೆ ದ.ಕ ಜಿಲ್ಲಾ ಸೆಶನ್ಸ್ ಕೋರ್ಟ್ ಶನಿವಾರ ಜಾಮೀನು...
ಮಂಗಳೂರು ನವೆಂಬರ್ 23: ನಟೋರಿಯಸ್ ರೌಡಿಯನ್ನು ವಶಕ್ಕೆ ಪಡೆಯಲು ಹೋದ ಪೊಲೀಸರ ಮೇಲೆ ಮಚ್ಚು ಬೀಸಿ ಕೊಲೆಗೆ ಯತ್ನಿಸಿದ ಘಟನೆ ತಲಪಾಡಿಯಲ್ಲಿ ನಡೆದಿದೆ. ಉಳ್ಳಾಲದ ನಟೋರಿಯಸ್ ರೌಡಿ ದಾವೂದ್ ಸಿಸಿಬಿ ಪೊಲೀಸರ ಮೇಲೆ ದಾಳಿ ನಡೆಸಿದವನಾಗಿದ್ದು,...
ಮಂಗಳೂರು ನವೆಂಬರ್ 22: ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ದೈಹಿಕವಾಗಿ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಲ್ಲೆ ತ್ರಿವಳಿ ತಲಾಖ್ ನೀಡಿದ ಪತಿ ವಿರುದ್ದ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನೊಂದ ಮಹಿಳೆ ದೂರಿನ ಪ್ರಕಾರ ಉಳ್ಳಾಲ...
ಮಂಗಳೂರು ನವೆಂಬರ್ 22: ಪ್ರತೀ ಬಾರಿ ಸೈಬರ್ ವಂಚಕರ ಬಲೆಗೆ ಜನಸಾಮಾನ್ಯರು ಬೀಳುತ್ತಾರೆ. ಆದರೆ ಇದೇ ಮೊದಲ ಬಾರಿಗೆ ಅಮೇರಿಕದಲ್ಲಿ ಐಟಿ ಕೆಲಸ ಮಾಡಿದ್ದ ವ್ಯಕ್ತಿಯೊಬ್ಬನ್ನು ಬಲೆಗೆ ಬಿಳಿಸಿಕೊಂಡ ಸೈಬರ್ ವಂಚಕರು ಬರೋಬ್ಬರಿ 1.70 ಕೋಟಿ...
ಮಂಗಳೂರು ನವೆಂಬರ್ 22 : 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 ರೂ.ಗಳ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ...
ಉಡುಪಿ ನವೆಂಬರ್ 21: ತಾನು ಹೋಮ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮನೆಯೊಂದರಿಂದ 31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಹೋಮ್ ನರ್ಸ್ ನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೊಪ್ಪಳ ಜಿಲ್ಲೆ...
ಮಂಗಳೂರು ನವೆಂಬರ್ 21: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಳ್ಳಂಬೆಳಗ್ಗೆಯೇ ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ...