ಬೆಂಗಳೂರು, ಮಾರ್ಚ್ 24: ಇಟ್ಟಿಗೆ ಹಾಗೂ ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಮಾರಾಟ ಮಾಡಲು ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬೆಂಗಳೂರಿನ ಕೋರಮಂಗಲದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಬಿಕುಲ್ ಇಸ್ಲಾಂ, ಇದ್ದಿಶ್ ಅಲಿ,...
ಮಲ್ಪೆ, ಮಾರ್ಚ್ 22: ಮೀನುಗಾರರ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ದ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ....
ಉಡುಪಿ, ಮಾರ್ಚ್ 22: ಮಲ್ಪೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮೀನುಗಾರರ ಮೇಲೆ ಹಾಕಿರುವ ಜಾತಿ ನಿಂದನೆ ಪ್ರಕರಣವನ್ನು ತಕ್ಷಣವೇ ವಾಪಸ್ ಪಡೆದು ಎರಡು ದಿನಗಳಲ್ಲಿ ಅವರಿಗೆ ಜಾಮೀನು ಸಿಗುವಂತೆ ಆಗಬೇಕು....
ನವದೆಹಲಿ ಮಾರ್ಚ್ 22: ರಾಜ್ಯದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಸ್ವತಃ ಡಾ.ಬಿ.ಆರ್. ಅಂಬೇಡ್ಕರ್ ಅವರೇ ಧರ್ಮಾಧಾರಿತ ಮೀಸಲಾತಿಯನ್ನು ವಿರೋಧಿಸಿದ್ದರು. ಇದೇ ವಿಚಾರವಾಗಿ ಸದನದಲ್ಲಿ ತಮ್ಮ ಧ್ವನಿಯೆತ್ತಿರುವುದಕ್ಕೆ 18...
ಬೆಂಗಳೂರು ಮಾರ್ಚ್ 22: ರಾಜ್ಯದಲ್ಲಿ ಸಂಚಲನ ಮೂಡಿಸಿದ ಯೂಟ್ಯೂಬರ್ ಸಮೀರ್ ಎಂಡಿ ಅವರ ವಿಡಿಯೋವನ್ನು ಯೂಟ್ಯೂಬ್ ನಿಂದ ತೆಗೆದು ಹಾಕಲು ಕೋರ್ಟ್ ಆದೇಶಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ’ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳದ ಅಂಗಸಂಸ್ಥೆಗಳ...
ಮಂಗಳೂರು ಮಾರ್ಚ್ 20: ಗೂಗಲ್ ನಲ್ಲಿ ಪಿಜಿಗೆ ನೆಗೆಟಿವ್ ರೀವ್ಯೂ ಹಾಕಿದ್ದಕ್ಕೆ ಎಂಜಿನಿಯರಿಂಗ್ ವಿಧ್ಯಾರ್ಥಿ ಮೇಲೆ ಪಿಜಿ ಮಾಲೀಕ ಸೇರಿದಂತೆ ಐವರ ಗುಂಪು ಹಲ್ಲೆ ನಡೆಸಿದ ಘಟನೆ ಮಾರ್ಚ್ 17 ರಂದು ರಾತ್ರಿ 10.30ರ ಸುಮಾರಿಗೆ...
ನವದೆಹಲಿ ಮಾರ್ಚ್ 20: ಬೆಟ್ಟಿಂಗ್ ಆ್ಯಪ್ ಜಾಹಿರಾತುಗಳಲ್ಲಿ ಕಾಣಿಸಿಕೊಂಡು ಅದರ ಪ್ರಚಾರ ಮಾಡಿದ ಆರೋಪದ ಮೇಲೆ ನಟ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ನಟಿಯರಾದ ಮಂಚು ಲಕ್ಷ್ಮಿ, ಪ್ರಣೀತಾ ಸೇರಿದಂತೆ 25 ಮಂದಿ...
ಉಡುಪಿ ಮಾರ್ಚ್ 19 : ಮೀನು ಕದ್ದಿದ್ದಾರೆ ಎಂಬ ಆರೋಪದಲ್ಲಿ ಮಲ್ಪೆ ಮೀನು ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಗರಂ ಆಗಿದ್ದು, ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ...
ಮೀರತ್ ಮಾರ್ಚ್ 19: ಮಹಿಳೆಯೊಬ್ಬರು ತನ್ನ ಗಂಡನನ್ನು ಕೊಂದು ಆತನ ದೇಹವನ್ನು 15 ಪೀಸ್ ಮಾಡಿ ಪ್ಲಾಸ್ಟಿಕ್ ಡ್ರಮ್ ನಲ್ಲಿ ಹಾಕಿ ಅದನ್ನು ಸಿಮೆಂಟ್ ನಿಂದ ಸೀಲ್ ಮಾಡಿದ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ. ಮೃತನನ್ನು...
ಪುತ್ತೂರು ಮಾರ್ಚ್ 18: ಕಾಂಗ್ರೇಸ್ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ವಾಟ್ಸಪ್ ನಲ್ಲಿ ವಾಯ್ಸ್ ಮಸೇಜ್ ಹಾಕಿದ ಕಾರಣ ಕಾಂಗ್ರೇಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ವಿರುದ್ದ ಪುತ್ತೂರು ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ...