ಮಂಗಳೂರು ಸೆಪ್ಟೆಂಬರ್ 11: ಆರ್ಟಿಪಿಷಿಯಲ್ ಇಂಟಿಲಿಜೆನ್ಸ್ ಮೂಲಕ ಹಿಂದೂ ದೇವರ ಪೋಟೋಗಳನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಅದನ್ನು ಸಾಮಾಜಿಕ ಜಾಲತಾಣ ಫೆಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದ Fact Vid ಫೇಸ್ಬುಕ್ ಪೇಜ್ ವಿರುದ್ದ ಹಿಂದೂ ಜನಜಾಗೃತಿ...
ಕಾರ್ಕಳ ಸೆಪ್ಟೆಂಬರ್ 11: ಕಾರ್ಕಳ ತಾಲೂಕಿನ ಈದುವಿನಲ್ಲಿ ಕಾಲರ ಜ್ವರ ಪ್ರಕರಣ ಪತ್ತೆಯಾಗಿದ್ದು, ಜಿಲ್ಲಾ ಆರೋಗ್ಯ, ತಾಲೂಕು ಆರೋಗ್ಯ ಅಧಿಕಾರಿಗಳು ಈದುವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈದು ಗ್ರಾಮದ ಚಾಲಕನೊಬ್ಬ ಮಂಗಳೂರು ಸೇರಿದಂತೆ ವಿವಿಧೆಡೆ...
ಉಡುಪಿ, ಸೆಪ್ಟೆಂಬರ್ 09: ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್ಪಾಲ್ ಸುವರ್ಣ ಸೇರಿದಂತೆ 11 ಜನರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ...
ಮಲಯಾಳಂ ನಟ ನಿವಿನ್ ಪೌಲಿ ವಿರುದ್ಧ ಅತ್ಯಾಚಾರ ಆರೋಪವನ್ನು ಯುವತಿಯೊಬ್ಬರು ಮಾಡಿದ್ದು ದೂರು ಸಹ ದಾಖಲಿಸಿದ್ದಾರೆ. ಇದೀಗ ನಟ ನಿವಿನ್ ಪೌಲಿ, ಯುವತಿಯ ಆರೋಪ ಸುಳ್ಳೆಂದು ಸಾಬೀತು ಮಾಡಲು ಪ್ರಮುಖ ಸಾಕ್ಷ್ಯವೊಂದನ್ನು ಪೊಲೀಸರಿಗೆ ನೀಡಿದ್ದಾರೆ. ಹೇಮಾ...
ಉಜ್ಜಯಿನಿ ಸೆಪ್ಟೆಂಬರ್ 06: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಜನನಿಬಿಡ ರಸ್ತೆಯಲ್ಲಿ ಮಹಿಳೆಯೊಬ್ಬರು ಅತ್ಯಾಚಾರವೆಸಗಿ ಘಟನೆ ನಡೆದಿದ್ದು, ಸಾರ್ವಜನಿಕರು ಘಟನೆಯ ವಿಡಿಯೋ ಶೂಟ್ ಮಾಡಿ ವೈರಲ್ ಮಾಡಿದ್ದಾರೆ. ನಗರದ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಕೊಯ್ಲಾ ಫಾಟಕ್ ಪ್ರದೇಶದಲ್ಲಿ ಬುಧವಾರ...
ಬೆಂಗಳೂರು: ಹಲವು ಹಿಟ್ ಸಿನಿಮಾಗಳ ನಿರ್ದೇಶಕ ಯೋಗರಾಜ್ ಭಟ್ ಅವರ ವಿರುದ್ಧ ಎಫ್ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ. ಮನದ ಕಡಲು ಸಿನಿಮಾದ ಚಿತ್ರೀಕರಣದ ವೇಳೆ ಸೆ.5ರ ಗುರುವಾರ 30 ಅಡಿ ಮೇಲಿನಿಂದ ಬಿದ್ದು ಲೈಟ್ ಬಾಯ್...
ಕೊಚ್ಚಿ: ತಮ್ಮ ವಿರುದ್ಧ ಕೇಳಿಬಂದಿರುವ ಅತ್ಯಾಚಾರ ಆರೋಪವನ್ನು ಆಧಾರ ರಹಿತ ಎಂದು ಹೇಳಿರುವ ಮಲಯಾಳ ನಟ ನಿವಿನ್ ಪೌಳಿ, ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ. ನ್ಯಾ. ಹೇಮಾ ಸಮಿತಿ ವರದಿ ಬಿಡುಗಡೆಯಾದ ಬೆನ್ನಲ್ಲೇ ಮಲಯಾಳ ಚಿತ್ರರಂಗದ...
ಗಾಜಿಯಾಬಾದ್: ಪತ್ನಿಯ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಕೆಲವು ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೆಂಡತಿ ಮತ್ತು ಅತ್ತೆಯ ಕಾಟವನ್ನು ತಾಳಲಾರದೆ ಪತಿಯೇ ಸೆಲ್ಫಿ ವಿಡಿಯೋ ಮಾಡಿ ನೇಣಿಗೆ...
ಉಡುಪಿ ಸೆಪ್ಟೆಂಬರ್ 03: ಗೆಳತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಾವಗುವಂತೆ ಒತ್ತಾಯಿಸಿ, ರಾಮಮಂದಿರ, ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವೈದ್ಯಕೀಯ ವಿಧ್ಯಾರ್ಥಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು 27 ವರ್ಷದ ಮಹಮ್ಮದ್...
ಮಂಗಳೂರು ಅಗಸ್ಟ್ 03:ಚಪ್ಪಲಿ ಹೊಲಿಯುವ ಅಂಗಡಿಗೂ ಕಳ್ಳನೊಬ್ಬ ನುಗ್ಗಿ ಕಳ್ಳತನ ಮಾಡಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ರಾಮಕೃಷ್ಣ ಕಾಲೇಜಿನ ಪಕ್ಕದಲ್ಲಿ ನಡೆದಿದೆ. ಚರ್ಮ ಕುಟೀರದ ಪೆಟ್ಟಿಗೆ ಅಂಗಡಿಯಿಂದ ಛತ್ರಿ, ಚಪ್ಪಲಿ ಹಾಗೂ ₹...