ಬೆಂಗಳೂರು, ಮಾರ್ಚ್ 18: ದಾರಿಯಲ್ಲಿ ಹೋಗುತ್ತಿದ್ದಾಗ ಮಚ್ಚಾ ಎಂದು ಕರೆದಿದ್ದಕ್ಕೆ ಒರಿಜಿನಲ್ ಮಚ್ಚಾನನು ಕರೆತಂದು ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದಿದೆ. ಕೀರ್ತಿ ಕುಮಾರ್ ಹಲ್ಲೆಗೊಳಗಾದ ಯುವಕ. ಸುನೀಲ್ ಹಾಗೂ ಗಣೇಶ್ ಹಲ್ಲೆ...
ನಾಗ್ಪುರ, ಮಾರ್ಚ್ 18: ಔರಂಗಜೇಬ್ ಸಮಾಧಿ ವಿವಾದ ಘರ್ಷಣೆಗೆ ಕಾರಣವಾಗಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಹಿಂಸಾಚಾರ ನಡೆದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಹಲವಾರು ಪ್ರದೇಶಗಳಲ್ಲಿ ಕರ್ಪ್ಯೂ ವಿಧಿಸಲಾಗಿದೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಹಿಂಸಾಚಾರದ ನಡುವೆ, ಔರಂಗಜೇಬ್ ಸಮಾಧಿಯನ್ನು ತೆಗೆದುಹಾಕುವ ಬೇಡಿಕೆಗೆ...
ನವದೆಹಲಿ ಮಾರ್ಚ್ 17 : ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಮೂಲಕ ಸಮಾಜವನ್ನು ಜಾತಿ-ಮತದ ಆಧಾರದಲ್ಲಿ ವಿಭಜಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿಯು ಸಂಸತ್ತಿನ ಒಳಗೆ ಹಾಗೂ ಹೊರಗೆ ತೀವ್ರ...
ಮಂಗಳೂರು ಮಾರ್ಚ್ 16: ಇತ್ತೀಚೆಗೆ ಅಕ್ರಮ ಪಿಸ್ತೂಲ್ ನೊಂದಿಗೆ ಯಾವುದೋ ದುಷ್ಕೃತ್ಯಕ್ಕೆ ಹೊಂಚಹಾಕಿದ್ದ ತಂಡವನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಈ ಪ್ಪಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾಸರಗೋಡು ಜಿಲ್ಲೆಯ...
ಮಂಗಳೂರು, ಮಾರ್ಚ್ 15: ಪಣಂಬೂರು ಕೋಸ್ಟ್ ಗಾರ್ಡ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜೀವನ್ ಕುಮಾರ್ ಎಂಬವರ ಪುತ್ರ ಹಿತೇನ್ ಬದ್ರ (17) ಎಂಬವರು ಮಾ. 12ರಂದು ಕುಂಜತ್ತಬೈಲಿನಲ್ಲಿರುವ ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಬೆಳಗ್ಗೆ...
ಮಂಗಳೂರು ಮಾರ್ಚ್ 13: ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ 3 ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತು ಹಾಗೂ ಅಕ್ರಮ ಪಿಸ್ತೂಲ್ ಸಾಗಾಟ/ಮಾರಾಟಕ್ಕೆ ಸಂಬಂಧಪಟ್ಟಂತೆ ಕೇರಳ- ಕರ್ನಾಟಕ ರಾಜ್ಯಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ 5 ಮಂದಿ...
ಮಂಗಳೂರು, ಮಾರ್ಚ್ 12: ದ್ವಿತೀಯ ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸುಖಾಂತ್ಯ ಅಂದುಕೊಳ್ಳುತ್ತಿರುವಾಗಲೇ ಇದೀಗ ಮತ್ತೊಂದು ತಲೆ ನೋವು ಪ್ರಾರಂಭವಾಗಿದೆ. ದಿಗಂತ್ ನಾಪತ್ತೆಯಾದ ವೇಳೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಹೆಬಿಯಸ್ ಕಾರ್ಪಸ್ ಹಿನ್ನಲೆ ಇಂದು...
ಬೆಂಗಳೂರು, ಮಾರ್ಚ್ 11: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಕನಕಲಕ್ಷ್ಮೀ ಬಂಧನವಾಗಿದೆ. ಎಸ್ ಐಟಿ ಅಧಿಕಾರಿಗಳು ಇಂದು (ಮಾರ್ಚ್ 11) ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ. ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ...
ಮಂಗಳೂರು ಮಾರ್ಚ್ 11: ಇಡೀ ರಾಜ್ಯದಲ್ಲಿ ಸುದ್ದಿಯಾಗಿದ್ದ ದಿಗಂತ್ ನಾಪತ್ತೆ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. 12 ದಿನಗಳ ಬಳಿಕ ಉಡುಪಿಯಲ್ಲಿ ದಿಗಂತ್ ಪತ್ತೆಯಾಗಿದ್ದಾನೆ. ಇದೀಗ ಪ್ರಸ್ತುತ ಬಾಲಮಂದಿರದಲ್ಲಿರುವ ದಿಗಂತ್ ನನ್ನು ಮಾ. 12ರಂದು ಹೈಕೋರ್ಟ್ಗೆ...
ಬೆಂಗಳೂರು: ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಬಂಧನ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ನಟಿ ಬಳಿಯಿದ್ದ ಬರೋಬ್ಬರಿ 39 ವಾಚ್ಗಳು ಪತ್ತೆಯಾಗಿವೆ. ಈಗಾಗಲೇ ಡಿಆರ್ಐ ಮೂರು ದಿನ ಪೊಲೀಸ್ ಕಸ್ಟಡಿಗೆ ಪಡೆದಿದೆ. ಇಂದು ಪೊಲೀಸ್ ಕಸ್ಟಡಿಯೂ...