ಮಂಗಳೂರು ಮೇ 27: ಮಂಗಳೂರು ಹಾಗೂ ಮುಲ್ಕಿಯಲ್ಲಿ ದುಬಾರಿ ಬೆಲೆ ಬಾಳುವ ಬೈಕ್ ಗಳನ್ನು ಕಳ್ಳತನ ಮಾಡಿದ ಗ್ಯಾಂಗ್ ಉಡುಪಿಯತ್ತ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೂಲ್ಕಿ ಬಪ್ಪನಾಡು ಪರಿಸರದ ನಿವಾಸಿ ನಿತೀಶ್ ಭಂಡಾರಿ ಅವರು...
ಮಂಗಳೂರು ಮೇ 25: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಳೆದ 6 ವರ್ಷಗಳಿಂದ ಗೂಂಡಾ ವರ್ತನೆ ಪದೇ ಪದೇ ಪುನರಾವರ್ತನೆಯಾಗುತ್ತಿದೆ. ಒಬ್ಬ ಶಾಸಕ ಯಾವ ರೀತಿ ಇರಬಾರದು ಎನ್ನುವುದಕ್ಕೆ ಹರೀಶ್ ಪೂಂಜ ಉದಾಹರಣೆಯಾಗಿದೆ ಎಂದು ಎಸ್...
ಬೆಂಗಳೂರು ಮೇ 23: ಬೆಂಗಳೂರಿನಲ್ಲಿ ನೆಡದ ರೇವ್ ಪಾರ್ಟಿಯಲ್ಲಿ ಸಿಕ್ಕಿ ಹಾಕಿಕೊಂಡಿರುವ ಸಿನೆಮಾ ನಟಿಯರಿಗೆ ಇದೀಗ ಸಂಕಷ್ಟ ಎದುರಾಗಿದ್ದು, ತೆಲುಗಿನ ನಟಿ ಹೇಮಾ ಹಾಗೂ ಆಶಿ ರಾಯ್ ಅವರು ಡ್ರಗ್ಸ್ ಸೇವನೆ ಮಾಡಿರುವುದು ಬ್ಲಡ್ ಟೆಸ್ಟ್...
ಬೆಳ್ತಂಗಡಿ ಮೇ 23: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ರಾಜಕೀಯ ದುರುದ್ದೇಶ ಮತ್ತು ದ್ವೇಷ ಇಟ್ಟುಕೊಂಡು ಬಂಧಿಸುವ ಯತ್ನ ಮಾಡಿದ್ದಾರೆ. ಈ ಘಟನೆಯನ್ನು ಇಷ್ಟಕ್ಕೇ ಬಿಡುವುದಿಲ್ಲ, ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ...
ತಮಿಳುನಾಡು: ಹುಟ್ಟಲಿರುವ ತನ್ನ ಮಗುವಿನ ಲಿಂಗವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ನಂತರ ತಮಿಳು ಯೂಟ್ಯೂಬರ್ ಇರ್ಫಾನ್ ವಿವಾದಕ್ಕೆ ಸಿಲುಕಿದ್ದಾರೆ. ಗರ್ಭದಲ್ಲಿರುವ ಮಗುವಿನ ಲಿಂಗ ಪತ್ತೆ ಭಾರತದಲ್ಲಿ ಕಾನೂನುಬಾಹಿರ ಮತ್ತು ಶಿಕ್ಷಾರ್ಹವಾಗಿದೆ. ಆದರೆ ಯುಟ್ಯೂಬರ್ ಇರ್ಫಾನ್ ದುಬೈನಲ್ಲಿ ಲಿಂಗಪತ್ತೆ...
ಬೆಳ್ತಂಗಡಿ ಮೇ 22: ಎರಡೆರಡು ಎಫ್ಐಆರ್ ದಾಖಲಾದ ಬೆನ್ನಲ್ಲೇ ಶಾಸಕ ಹರೀಶ್ ಪೂಂಜಾ ಅವರನ್ನು ಅರೆಸ್ಟ್ ಮಾಡಲು ಹೋಗಿ ಇಂದು ಇಡೀ ದಿನ ನಡೆದ ಹೈಡ್ರಾಮಾದ ಬಳಿಕ ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರಾತ್ರಿ...
ಬೆಳ್ತಂಗಡಿ ಮೇ 22 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಅರೆಸ್ಟ್ ಮಾಡಿದರೆ ನಾಳೆ ದಕ್ಷಿಣಕನ್ನಡ ಜಿಲ್ಲೆಯನ್ನು ಬಂದ್ ಮಾಡಲಾಗುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ. ಹರೀಶ್ ಪೂಂಜ ಅವರ...
ಬೆಳ್ತಂಗಡಿ ಮೇ 22: ಅಕ್ರಮ ಕಲ್ಲು ಗಣಿಕಾರಿಗೆ ವಿಚಾರದಲ್ಲಿ ಬಿಜೆಪಿ ಮುಖಂಡನನ್ನು ಅರೆಸ್ಟ್ ಮಾಡಿರುವ ವಿಚಾರಕ್ಕೆ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿರುದ್ದ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಇದೀಗ ಎರಡು ಎಫ್ಐಆರ್...
ಉಳ್ಳಾಲ, ಮೇ 21: ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ಕಪ್ಪು ಬಣ್ಣದ ಕಾರಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ...
ಬೆಳ್ತಂಗಡಿ, ಮೇ 20 : ‘ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿದ್ದೇ ಆದರೆ, ಇನ್ನು ಮುಂದೆಯೂ ಪೊಲೀಸರ ಕಾಲರ್ ಹಿಡಿಯಲು ನಾನು ಸಿದ್ಧ. ಜೈಲಿನಲ್ಲಿ ಕುಳಿತುಕೊಳ್ಳಲೂ ನಾನು ಸಿದ್ಧ’ ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ. ಕಲ್ಲಿನ...