ಉಡುಪಿ ಮಾರ್ಚ್ 08 : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳ ಜತೆಗೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿದ್ದ ಮಲ್ಪೆಯ ಗರಡಿ ಮಜಲಿನ ದಿವಾಕರ್ ಕೋಟ್ಯಾನ್ ವಿರುದ್ಧ...
ಪುತ್ತೂರು ಮಾರ್ಚ್ 06: ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಮತ್ತು ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಖಂಡಿಸಿ ಭಯೋತ್ಪಾದನಾ ವಿರೋಧಿ ಸಮಿತಿಯಿಂದ ಪುತ್ತೂರಿನ ದರ್ಬೆ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನೆಯನ್ನು...
ಕಡಬ ಮಾರ್ಚ್ 06: ಪ್ರೀತಿ ನಿರಾಕರಿಸಿದ್ದಕ್ಕೆ ಪಿಯುಸಿ ವಿಧ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿ ಗಾಯಗೊಳಿಸಿದ ಆರೋಪಿ ಈ ಘಟನೆಗೆ ಮುನ್ನವೇ ಕಡಬಕ್ಕೆ ಬಂದು ಅಲ್ಲಿ ತಿರುಗಾಡಿರುವ ಬಗ್ಗೆ ಸಿಸಿಟಿವಿ ವಿಡಿಯೋಗಳು ಇದೀಗ ಲಭ್ಯವಾಗಿದೆ. ಆ್ಯಸಿಡ್ ಎರಚಿದ...
ಸುಳ್ಯ ಮಾರ್ಚ್ 05 : ಕಡಬ ತಾಲೂಕಿನ ನಿಂತಿಕಲ್ಲು ಸಮೀಪದ ಎಣ್ಮೂರು ಎಂಬಲ್ಲಿರುವ ಮನೆಯೊಂದರ ಮೇಲೆ ಎನ್ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡಿನ ಮನೆಯ ಕೊಠಡಿಯೊಂದರಲ್ಲಿ ಬಾಡಿಗೆಗೆ...
ಕಡಬ ಮಾರ್ಚ್ 04: ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿ ಅಬಿನ್ ಒನ್ ಸೈಡ್ ಲವ್ ಸ್ಟೋರಿಯ ಈ ದಾಳಿಗೆ ಕಾರಣ ಎಂದು ಹೇಳಲಾಗಿದೆ. ಆ್ಯಸಿಡ್ ದಾಳಿ...
ಮೂಡಬಿದಿರೆ ಫೆಬ್ರವರಿ 26: ಕಾಲೇಜಿಗೆಂದು ಹೊರಟು ನಾಪತ್ತೆಯಾಗಿದ್ದ ಮೂಡಬಿದಿರೆಯ ಖಾಸಗಿ ಕಾಲೇಜಿವ ವಿಧ್ಯಾರ್ಥಿನಿ ಅದಿರಾ ಇದೀಗ ಕೇರಳದಲ್ಲಿ ಪತ್ತೆಯಾಗಿದ್ದು, ತನ್ನ ಪ್ರಿಯಕರನೊಂದಿಗೆ ಮದುವೆ ಆಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯ ಬಿ.ಪಿ.ಟಿ....
ಮೂಡುಬಿದಿರೆ ಫೆಬ್ರವರಿ 25 : ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಬೈಂದೂರು ಮೂಲದ ವಿಧ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿಧ್ಯಾರ್ಥಿನಿಯನ್ನು ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ...
ಪುತ್ತೂರು ಫೆಬ್ರವರಿ 21: ಅಕ್ಷಯ್ ಕಲ್ಲೇಗ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿವೇಂಜ್ ಕೊಲೆ ಮಾಡಲು ಹೊಂಚು ಹಾಕುತ್ತಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ಅರೆಸ್ಟ್ ಮಾಡಿದ್ದು, ಆಗಬಹುದಾಗಿದ್ದ ಕೃತ್ಯವನ್ನು ಪೊಲೀಸರು ತಡೆದಿದ್ದಾರೆ. ಬಂಧಿತರನ್ನು ಬಂಟ್ವಾಳ ನಿವಾಸಿ ಕಿಶೋರ್ ಕಲ್ಲಡ್ಕ...
ಚಿಂಚೋಳಿ ಫೆಬ್ರವರಿ 14: ಕೌಟುಂಬಿಕ ಕಲಹಕ್ಕೆ ತನ್ನ 2 ವರ್ಷದ ಮಗಳನ್ನು ಕೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶಿವಲೀಲಾ (23)...
ಕಾರವಾರ, ಫೆಬ್ರವರಿ 10: ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್ ದೇಶದ ಪ್ರವಾಸಿ ಮಹಿಳೆ ಕೇರಳದಲ್ಲಿ ಪತ್ತೆಯಾಗಿದ್ದು, ಗೋಕರ್ಣ ಪೊಲೀಸರ ತಂಡ ಆಕೆಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ. ಫೆ.5 ರಂದು ಗೋಕರ್ಣ ನೇಚರ್ ಕಾಟೇಜ್ನಿಂದ ನಾಪತ್ತೆಯಾಗಿದ್ದು, ಆಕೆಯ ಪತಿ...