ನವದೆಹಲಿ ಜನವರಿ 13: ಐಪಿಎಸ್ ಅಧಿಕಾರಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವೆ ನಡೆಯುತ್ತಿರುವ ಕಾನೂನು ಹೋರಾಟ ಮುಂದುವರೆದಿದ್ದು, ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಿ ಎಂಬ ನ್ಯಾಯಾಧೀಶರ ಮಾತನ್ನು ಇಬ್ಬರೂ ಕೇಳಲು ತಯಾರಿಲ್ಲ. ಈ...
ಶ್ರೀರಂಗಪಟ್ಟಣ ಜನವರಿ 11 : ಮುಸ್ಲಿಂ ಮಹಿಳೆಯರ ಬಗ್ಗೆ ಲಘುವಾಗಿ ಮಾತನಾಡಿದ ಆರೋಪದ ಮೇಲೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ಜಾಮೀನು ಅರ್ಜಿ ಆದೇಶವನ್ನು ಮೂರನೇ ಹೆಚ್ಚುವರಿ ಜಿಲ್ಲಾ...
ಗೋವಾ ಜನವರಿ 10: ಗೋವಾಗೆ ಬೆಂಗಳೂರಿನಿಂದ ಪ್ರವಾಸಕ್ಕೆಂದು ತೆರಳಿದ್ದ ಮಹಿಳೆಯೊಬ್ಳು ರಾಕ್ಷಸಿಯಾಗಿ ಬದಲಾಗಿದ್ದು, ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗುವನ್ನೇ ಕೊಂದಿದ್ದ ಕೀಚಕಿ ಸೂಟ್ಕೇಸ್ನಲ್ಲಿ ಮಗುವನ್ನ ಹಾಕಿ ಕಾರಿನಲ್ಲಿ ಸಾಗಿಸಲು ಹೋಗಿ ಪೊಲೀಸರ ಕೈಗೆ...
ಸುಳ್ಯ ಜನವರಿ 09: ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಪ್ರೋ. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಜೀವಾವದಿ ಜೈಲು ಶಿಕ್ಷೆಗೊಳಗಾಗಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಗೆ ಸುಪ್ರೀಂ...
ಮಂಗಳೂರು ಜನವರಿ 07 : ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಹೊರಗುತ್ತಿಗೆ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಅಲಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ...
ಬೆಂಗಳೂರು ಜನವರಿ 06 : ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳದ ವಿರುದ್ದ ಮಾತನಾಡಿದ್ದಕ್ಕೆ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾ ಹೈಕೋರ್ಟ್ ಮುಂದೆ ಹಾಜರಾಗಿದ್ದು, ನ್ಯಾಯಾಲಯ ಗುರುವಾರ ಮತ್ತೂಮ್ಮೆ ಖುದ್ದು...
ಕಡಬ ಜನವರಿ 04: ವಾಹನ ಪಾರ್ಕಿಂಗ್ ವಿಚಾರದಲ್ಲಿ ವಾಚ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ಹಾಡುಹಗಲೇ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಉಡುಪಿ, ಜನವರಿ 03 : ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಪಿಜಿಯೊಂದರಲ್ಲಿ ವಾಸವಾಗಿದ್ದ ಯೋಗಿತಾ (20) ಎಂಬ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 157 ಸೆಂ.ಮೀ...
ಬೆಂಗಳೂರು ಜನವರಿ 01 : ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಧಾಮನಗರದಲ್ಲಿ ನಡೆದಿದೆ. ಮೃತರನ್ನು ವರ್ಷಿಣಿ (21) ಎಂದು ಗುರುತಿಸಲಾಗಿದೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ...
ಮಂಗಳೂರು ಡಿಸೆಂಬರ್ 23: ಹಂಪನಕಟ್ಟೆ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳ ನಿವಾಸಿ ಸಂದೇಶ್ (28), ಆತನ ಸಹಚರರಾದ ಪ್ರಶಾಂತ್ (31) ಮತ್ತು ರೋನಿತ್...