ಮಂಗಳೂರು ಡಿಸೆಂಬರ್ 23: ಹಂಪನಕಟ್ಟೆ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳ ನಿವಾಸಿ ಸಂದೇಶ್ (28), ಆತನ ಸಹಚರರಾದ ಪ್ರಶಾಂತ್ (31) ಮತ್ತು ರೋನಿತ್...
ಮಂಗಳೂರು ಡಿಸೆಂಬರ್ 23: ಹಿಂದೂ ಯುವತಿಯ ಜೊತೆ ಮುಸ್ಲಿಂ ಯುವಕ ನಿಂತಿದ್ದಕ್ಕೆ ಹಿಂದೂ ಸಂಘಟನೆಯ ಕಾರ್ಯಕರ್ತರು ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ. ನಗರದ ಹಂಪನಕಟ್ಟೆ ಸಮೀಪದ ಮಿಲಾಗ್ರಿಸ್...
ಬೆಂಗಳೂರು ಡಿಸೆಂಬರ್ 18: ಕೊರೊನಾ ಹಾವಳಿ ಸಂದರ್ಭ ಕ್ವಾರಂಟೈನ್ ವೇಳೆ ಬಿಬಿಎಂಪಿ ಅಧಿಕಾರಿಯೊಬ್ಬರು ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ಬಿಗ್ ಬಾಸ್ ಮನೆಯಲ್ಲಿ ಹೇಳಿಕೊಂಡಿದ್ದ ಡ್ರೋನ್ ಪ್ರತಾಪ್ ಗೆ ಇದೀಗ ಸಂಕಷ್ಟ ಎದುರಾಗಿದ್ದು, ಅಧಿಕಾರಿಯೊಬ್ಬರು...
ಬೆಂಗಳೂರು ಡಿಸೆಂಬರ್ 18: ವಾಹನ ಸವಾರರು ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಸಂಚಾರಿ ಪೊಲೀಸರು ಯಾವುದೇ ಸಂದರ್ಭದಲ್ಲಿ ವಾಹನ ಸವಾರರಿಂದ ದಂಡದ ಮೊತ್ತ ಸಂಗ್ರಹಿಸುವ ಅವಕಾಶವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಹೆಲ್ಲೆಟ್ ಧರಿಸದೇ ಇರುವುದಕ್ಕೆ ದಂಡಪಾವತಿಸಲು ನಿರಾಕರಿಸಿದ...
ಕುಂದಾಪುರ ಡಿಸೆಂಬರ್ 12: ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿನಿಮಿಯ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಬೇಳೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಂಧಿತರನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ...
ಪುತ್ತೂರು ಡಿಸೆಂಬರ್ 10: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೋಲೀಸ್ ಗಿರಿ ಸದ್ದು ಮಾಡಿದ್ದು, ಈ ಬಾರಿ ಅನ್ಯಕೋಮಿನ ಯುವಕ ಯುವತಿಯರ ಮೇಲೆ ಅಲ್ಲ, ಬದಲಾಗಿ ಮುಸ್ಲಿಂ ಸಮುದಾಯದ ವಿಧ್ಯಾರ್ಥಿಗಳ ಮೇಲೆ ಗುಂಪೊಂದು ತಡೆದು ನಿಲ್ಲಿಸಿ...
ಧರ್ಮಸ್ಥಳ, ಡಿಸೆಂಬರ್ 08: ಸೇವಾ ಸಂಸ್ಥೆ ಹೆಸರಿನಲ್ಲಿ ಹಣ ವಸೂಲಿ ದಂಧೆ ಮಾಡಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡುತ್ತಿದ್ದ ಇಬ್ಬರು ಯುವಕರ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ...
ಬಂಟ್ವಾಳ ಡಿಸೆಂಬರ್ 06 : ದುಷ್ಕರ್ಮಿಗಳ ಗುಂಪೊಂದು ಮನೆಯಂಗಳಕ್ಕೆ ಪ್ರವೇಶಿಸಿ ಪೆಟ್ರೆಲ್ ಎರಚಿ ಮನೆಯ ಮುಂಭಾಗಕ್ಕೆ ಬೆಂಕಿ ಹಚ್ಚಿದ ಘಟನೆ ನಗರ ಠಾಣಾ ವ್ಯಾಪ್ತಿಯ ಬಿ ಮೂಡ ಗ್ರಾಮದ ಗಾಂದೋಡಿ ಎಂಬಲ್ಲಿ ಬುಧವಾರ ಮುಂಜಾನೆ ನಡೆದಿದೆ....
ಪುತ್ತೂರು ಡಿಸೆಂಬರ್ 06 : ಬರೊಬ್ಬರಿ 80ಕ್ಕೂ ಅಧಿಕ ಕಳ್ಳತನ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಕಳ್ಳನನ್ನ ಬಂಧಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ತಾಲ್ಲೂಕಿನ ವಾಟರ್ ಟ್ಯಾಂಕ್ ಸಮೀಪದ ಉಪ್ಪಳ್ಳಿ ನಿವಾಸಿ...
ಬೆಂಗಳೂರು ಡಿಸೆಂಬರ್ 05: ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ಲಾಯರ್ v/s ಪೊಲೀಸ್ ನಡುವಿನ ಘರ್ಷಣೆ ಸಿಐಡಿ ರಾಜ್ಯ ಸರಕಾರ ವಹಿಸಿದೆ. ಈ ನಡುವೆ ಕೆಲವು ವಕೀಲರ ಪೊಲೀಸರು ದಾಖಲಿಸಿರುವ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಚಿಕ್ಕಮಗಳೂರು...