ಉಡುಪಿ ನವೆಂಬರ್ 15: ಉಡುಪಿಯಲ್ಲಿ ತಾಯಿ ಮೂವರು ಮಕ್ಕಳನ್ನು ನಿರ್ದಯ ಮತ್ತು ಅಮಾನುಷವಾಗಿ ಹತ್ಯೆ ಮಾಡಿದ ನರ ಹಂತಕ ಪ್ರವೀಣ್ ಚೌಗಲೆ ಕೊನೆಗೂ ಬೆಳಗಾವಿಯ ಕುಡಚಿಯಲ್ಲಿ ಬೆಳಗಾವಿ ಮತ್ತು ಉಡುಪಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಸೆರೆ...
ಉಡುಪಿ ನವೆಂಬರ್ 15: ಇಡೀ ರಾಜ್ಯವನ್ನೇ ಬೆಚ್ಚಿ ಬಿಳಿಸಿದ ಉಡುಪಿ ನೇಜಾರಿನಲ್ಲಿ ನಡೆದ ಮುಸ್ಲಿಂ ಕುಟುಂಬದ ಹತ್ಯಾಕಾಂಡ ನಡೆಸಿದ ಶಂಕಿತ ಆರೋಪಿಯನ್ನು ಉಡುಪಿ ಪೊಲೀಸರು ಅರೆಸ್ಟ್ ಮಾಡಿದ್ದು, ಇಂದು ಸಂಜೆಯ ಒಳಗೆ ಸಂಪೂರ್ಣ ಮಾಹಿತಿ ದೊರೆಯಲಿದೆ...
ಬೆಂಗಳೂರು ನವೆಂಬರ್ 14- ಈ ಬಾರಿಯ ಕನ್ನಡ ಬಿಗ್ ಬಾಸ್ ಸೀಸನ್ ಹೆಚ್ಚು ಸುದ್ದಿಯಲ್ಲಿದ್ದು, ಇತ್ತೀಚೆಗಷ್ಟೇ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರಿನ ವಿಚಾರದಲ್ಲಿ ಜೈಲು ಕಂಬಿ ಎಣಿಸಿ ಬಂದಿದ್ದರು. ಇದೀಗ ಬಿಗ್...
ಕುಂದಾಪುರ, ನವೆಂಬರ್ 11: ಹತ್ತನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕರೊಬ್ಬರ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಿಜೂರು ಪ್ರೌಢ ಶಾಲೆಯ ಶಿಕ್ಷಕ ಸುಬ್ರಹ್ಮಣ್ಯ...
ಪುತ್ತೂರು ನವೆಂಬರ್ 10: ಪುತ್ತಿಲ ಪರಿವಾರದ ಕಚೇರಿಗೆ ತಲ್ವಾರ್ ಹಿಡಿದು ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ 9 ಮಂದಿ ವಿರುದ್ದ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿಕರನ್ನು...
ಪುತ್ತೂರು ನವೆಂಬರ್ 10: ಪುತ್ತಿಲ ಪರಿವಾರದ ಮತ್ತು ಹಿಂದೂ ಜಾಗರಣ ವೇದಿಕೆ ಮುಖಂಡರ ನಡುವೆ ಗಲಾಟೆ ನಡೆದ ಘಟನೆ ಪುತ್ತೂರಿನ ಮುಕ್ರಂಪಾಡಿಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಾಕಿರುವ ಪೋಸ್ಟ್ ಒಂದರ ವಿಚಾರವಾಗಿ...
ಸುಳ್ಯ ನವೆಂಬರ್ 09: ಯುವತಿ ಅಪ್ರಾಪ್ತೆಯಾಗಿರುವ ವೇಳೆ ಪ್ರೀತಿಸುತ್ತಿದ್ದ ಜೋಡಿ ಮದುವೆಗೆ ಮೊದಲೇ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭಿಣಿ ಯಾಗಿದ್ದು ಬಳಕೆ ಅವರಿಬ್ಬರು ಮದುವೆಯಾಗಿ ಜತೆಯಾಗಿದ್ದರೂ ಇದೀಗ ಪತಿಯ ಮೇಲೆ ಪೋಕೋ ಪ್ರಕರಣ...
ಬೆಂಗಳೂರು ನವೆಂಬರ್ 08: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಕೊನೆಗೂ ಹೈಕೋರ್ಟ್ (Karnataka High Court) ಜಾಮೀನು ಮಂಜೂರು ಮಾಡಿದೆ....
ಬೆಳ್ತಂಗಡಿ ನವೆಂಬರ್ 08: 11 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ (ಕೇಂದ್ರ ತನಿಖಾ ದಳ) ಅಧಿಕಾರಿಗಳು...
ಪುತ್ತೂರು ನವೆಂಬರ್ 08: ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ನವೆಂಬರ್ 22 ರ ತನಕ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ. ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು...