ಬೆಳ್ತಂಗಡಿ ಅಕ್ಟೋಬರ್ 18: ಕಳೆಂಜದಲ್ಲಿ ವಿವಾದಿತ ಅರಣ್ಯ ಇಲಾಖೆ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಹಾಕಿದ್ದ ಅಡಿಪಾಯ ತೆರವುಗೊಳಿಸುವ ವೇಳೆ ಉಪ್ಪಿನಂಗಡಿ ಅರಣ್ಯಾಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ...
ವಿಟ್ಲ ಅಕ್ಟೋಬರ್ 15: ಪಿಕಪ್ ವಾಹನವನ್ನು ಕದ್ದ 8 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಸಕ್, ತಬ್ರಿಜ, ಮೊಹಮ್ಮದ್ ಉಸೈನ್, ಹ್ಯಾರಿಸ್, ಮೊಹಮ್ಮದ್...
ಮಂಗಳೂರು ಅಕ್ಟೋಬರ್ 14: ಮಂಗಳೂರಿನಲ್ಲಿ ಆಸ್ತಿ ಮಾರಾಟ ಹಾಗೂ ಖರೀದಿಸುವ ಸಂದರ್ಭದಲ್ಲಿ ಮಿನಿ ವಿಧಾನಸೌಧದ ಉಪನೋಂದಣಿ ಕಛೇರಿಯಲ್ಲಿ ಸರ್ಕಾರಿ ನಿಯಮಗಳನ್ನು ಪಾಲಿಸಿ ಬಯೋಮೆಟ್ರಿಕ್ ನೀಡಿದ ನಂತರ ಕೆಲವೇ ಗಂಟೆಗಳಲ್ಲಿ ಸಾರ್ವಜನಿಕರುಗಳ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ...
ಮಂಗಳೂರು ಅಕ್ಟೋಬರ್ 14 : ಮಂಗಳೂರು ನಗರದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಕೀಲೆ ಅವರಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಸ್ ಕಂಡೆಕ್ಟರ್ ಮತ್ತು ಚಾಲಕರಾದ ಭರತ್ ಸಾಲ್ಯಾನ್ ಮತ್ತು ಶಿವಕುಮಾರ್ ಎಂಬವರನ್ನು ಕದ್ರಿ...
ತುಮಕೂರು ಅಕ್ಟೋಬರ್ 14: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್ ಮಾಡಿದ ಬಿಜೆಪಿ ಮಹಿಳಾ ಕಾರ್ಯಕರ್ತೆ ಮೇಲೆ ಎಫ್ಐಆರ್ ದಾಖಲಾಗಿದೆ. ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ನಟರಾಜ್ ಬೆಂಗಳೂರಿನ ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ...
ಮಂಗಳೂರು ಅಕ್ಟೋಬರ್ 09: ಮಂಗಳೂರಿನ ಪ್ರಮುಖ ಉದ್ಯಮಿ ಎಂ.ಆರ್ ಕಾಮತ್ ಅವರ ಅಸಹಜ ಸಾವಿನ ಕುರಿತಂತೆ ಕೂಲಂಕುಷವಾಗಿ ತನಿಖೆ ನಡೆಸಬೇಕೆಂದು ಉದ್ಯಮಿ ಬಿ.ಆರ್ ಶೆಟ್ಟಿ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಪತ್ರ ಬರೆದಿದ್ದಾರೆ. ಬಿ.ಆರ್.ಶೆಟ್ಟಿ ಅವರು...
ಬೆಳ್ತಂಗಡಿ ಅಕ್ಟೋಬರ್ 09 : ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಮನೆ ನಿರ್ಮಾಣಕ್ಕೆ ಹಾಕಿದ್ದ ತಳಪಾಯವನ್ನು ಕಿತ್ತೆಸೆದಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ಇದೀಗ ಸ್ಥಳೀಯ ಶಾಸಕ ಅರಣ್ಯ ಸಚಿವರ ಜೊತೆ ಮಾತುಕತೆ ನಡೆಸಿದ್ದರೂ...
ಮಂಗಳೂರು ಅಕ್ಟೋಬರ್ 08: ಭಯೋತ್ಪಾದಕರ ರೀತಿಯಲ್ಲಿ ಬದುಕಬೇಕೆಂದು ಮತಾಂಧರು ಯೋಚನೆ ನಡೆಸಿದರೆ ಹಿಂದೂಗಳು ತಲವಾರು ಹಿಡಿಯಬೇಕಾಗುವುದು ಅನಿವಾರ್ಯವಾಗ್ತದೆ. ನಿನ್ನೆ ನಾನು ಶಿವಮೊಗ್ಗದಲ್ಲಿ ಕೊಟ್ಟ ಹೇಳಿಕೆಯನ್ನು ಮತ್ತೆ ಸಮರ್ಥಿಸುತಿದ್ದೇನೆ ಎಂದು ಅರುಣ್ ಪುತ್ತಿಲ ಸ್ಪಷ್ಟಪಡಿಸಿದರು. ಮಾಧ್ಯಮಗಳ ಜೊತೆ...
ಮಂಗಳೂರು ಅಕ್ಟೋಬರ್ 07: ಆರು ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಭೀತಾದ ಹಿನ್ನಲೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ ಟಿಎಸ್ ಸಿ-2 ನ್ಯಾಯಾಲಯ ಆರೋಪಿಗೆ 20 ವರ್ಷಗಳ ಕಠಿಣ ಸಜೆ ವಿಧಿಸಿ...
ಕಾಸರಗೋಡು ಅಕ್ಟೋಬರ್ 07 : ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರು ಪರಿಶೀಲನಾ ಅರ್ಜಿ ವಿಚಾರಣೆ ಯಾವಾಗ ಆರಂಭ ಎಂಬ ಬಗ್ಗೆ ಸುಪ್ರೀಂ ಕೋರ್ಟ್ ಅಕ್ಟೋಬರ್ 12ರಂದು ನಿರ್ಧರಿಸಲಿದೆ. ಸಂವಿಧಾನ ಪೀಠಗಳ ಪರಿಗಣನೆಯಲ್ಲಿರುವ ಪ್ರಕರಣಗಳನ್ನು...