ಕಾಪು ಸೆಪ್ಟೆಂಬರ್ 19 : ಹೆಂಡತಿ ಮೆಣಿಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ನನ್ನ ಮೈಮೇಲೆ ಎರಚಿದ್ದಾಳೆ ಎಂದು ವ್ಯಕ್ತಿಯೊಬ್ಬ ಕಾಪು ಪೊಲೀಸ್ ಠಾಣೆಯಲ್ಲಿ ತನ್ನ ಹೆಂಡತಿ ವಿರುದ್ದ ಪ್ರಕರಣ ದಾಖಲಿಸಿದ್ದಾನೆ. ಘಟನೆಯಲ್ಲಿ ಗಾಯಗೊಂಡವರನ್ನು ಕಟಪಾಡಿ...
ಉಡುಪಿ ಸೆಪ್ಟೆಂಬರ್ 17 : ಎಂಎಲ್ಎ ಟಿಕೆಟ್ ಗಾಗಿ ಕೋಟ್ಯಾಂತರ ವಂಚನೆ ಮಾಡಿದ ಚೈತ್ರಾ ಕುಂದಾಪುರ ಗ್ಯಾಂಗ್ ನ ಒಂದೊಂದೆ ಇತಿಹಾಸ ಇದೀಗ ಹೊರಬರುತ್ತಿದ್ದು. ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿ ಶ್ರೀಕಾಂತ್ ಮನೆಯನ್ನು ಜಾಲಾಡಿದ ಪೊಲೀಸರಿಗೆ...
ಬೆಳ್ತಂಗಡಿ ಸೆಪ್ಟೆಂಬರ್ 12 : ಭಾಸ್ಕರ್ ನಾಯ್ಕ್ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಅಟ್ರಾಸಿಟಿ ಕೇಸ್ ಬಗ್ಗೆ ತನಿಖಾ ವರದಿ ನೀಡುವಂತೆ ದಕ್ಷಿಣಕನ್ನಡ ಜಿಲ್ಲಾ ಎಸ್ಪಿಗೆ ಆದೇಶಿಸಿದೆ. ಮಹೇಶ್ ಶೆಟ್ಟಿ ತಿಮರೋಡಿಯ...
ಕನ್ನಡದ ನಾಗಮಂಡಲ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟಿ ವಿಜಯಲಕ್ಷ್ಮಿ, ತಮಿಳುನಾಡಿನ ಹೆಸರಾಂತ ರಾಜಕಾರಣಿ ಸೀಮನ್ ವಿರುದ್ಧ ಮತ್ತೆ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿದ್ದಾರೆ. ತಮ್ಮನ್ನು...
ಚಿಕ್ಕಮಗಳೂರು ಸೆಪ್ಟೆಂಬರ್ 08: ಚಿಕ್ಕಮಗಳೂರಿನಲ್ಲಿ ನಡೆದ ಹಿಟ್ ಅ್ಯಂಡ್ ರನ್ ಪ್ರಕರಣದಲ್ಲಿ ಇದೀಗ ಕಾರಿನಲ್ಲಿದ್ದ ಗಿಚ್ಚಗಿಲಿಗಿಲಿ ನಟ ಚಂದ್ರಪ್ರಭ ತಪ್ಪಾಯ್ತು ಎಂದು ಪೊಲೀಸ್ ಠಾಣೆಯಲ್ಲಿ ಕ್ಷಮೇ ಕೇಳಿದ್ದಾರೆ. ಬೈಕ್ ಸವಾರ ಕುಡಿದಿದ್ದ ಎಂದು ಹೇಳಿದ್ದೆ. ನನ್ನನ್ನು...
ಬೆಂಗಳೂರು ಸೆಪ್ಟೆಂಬರ್ 05: ದುಷ್ಟರಿಂದ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದ ಸೌಜನ್ಯಳಿಗೆ ನ್ಯಾಯ ಸಿಗಬೇಕೆಂದು ಹೋರಾಟ ಕರಾವಳಿಯಲ್ಲಿ ಮುಂದುವರೆದಿದ್ದು, ಈ ನಡುವೆ ಕರಾವಳಿಯ ಶಾಸಕರು ಪ್ರಕರಣದ ಮರುತನಿಖೆ ನಡೆಸಲು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ...
ಮಂಗಳೂರು, ಸೆಪ್ಟೆಂಬರ್ 5: ಕಳೆದ 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಜಪ್ಪಿನಮೊಗರುವಿನ ಪ್ರೀತಮ್ ಆಚಾರ್ಯ(38) ಎಂದು ಗುರುತಿಸಲಾಗಿದೆ. ಈತನನ್ನು ಮುಂಬೈಯಿಂದ ಪೊಲೀಸರು ಬಂಧಿಸಿದ್ದಾರೆ. ಈತನ ಮೇಲೆ ಉರ್ವಾ...
ಉಜಿರೆ ಸೆಪ್ಟೆಂಬರ್ 04 : ಪರಿಶಿಷ್ಠ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡದವರು ಸೆಪ್ಟೆಂಬರ್ 2 ರಂದು ಹಲ್ಲೆ ನಡೆಸಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ...
ಮಂಗಳೂರು, ಸೆಪ್ಟೆಂಬರ್ 02 : IIsupport sdpi ಎಂಬ ಹೆಸರಿನಲ್ಲಿರುವ ನಕಲಿ ಫೇಸ್ಬುಕ್ ಪೇಜ್ ಅಡ್ಮಿನ್ ವಿರುದ್ಧ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಿಡಿಗೇಡಿಗಳು ಪಕ್ಷದ...
ಮಂಗಳೂರು ಸೆಪ್ಟೆಂಬರ್ 1 : ಮಂಗಳೂರು ಹೊರವಲಯದ ನೀರುಮಾರ್ಗ ಸಮೀಪ ಯುವಕರ ತಂಡವೊಂದು ಹೊಡೆದಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಮೊಹಮ್ಮದ್ ಶರೀಫ್, ಅಬ್ದುಲ್ ರಹಿಮಾನ್, ಚೇತನ್ ಹಾಗೂ...