ಬೆಂಗಳೂರು ಸೆಪ್ಟೆಂಬರ್ 1: ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ವಿಚಾರ ಮುಂದಿಟ್ಟುಕೊಂಡು ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಉಜಿರೆಯ ಮಹೇಶ್ ಶೆಟ್ಟಿ ತಿಮ್ಮರೋಡಿ...
ಮಂಗಳೂರು ಸೆಪ್ಟೆಂಬರ್ 1: ಖಾಸಗಿ ಬಸ್ ನ ಪುಟ್ ಬೋರ್ಡ್ ಮೇಲೆ ನಿಂತು ಕಂಡಕ್ಟರ್ ಒಬ್ಬರ ಸಾವನಪ್ಪಿದ ಬೆನ್ನಲ್ಲೆ ಇದೀಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಫುಟ್ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ 123 ಪ್ರಕರಣಗಳನ್ನು ದಾಖಲಿಸಿದ್ದಾರೆ. ಖಾಸಗಿ...
ಚೆನ್ನೈ ಅಗಸ್ಟ್ 29: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದೆ. ೀಗಾಗಲೇ ಒಂದರ ಹಿಂದೆ ಒಂದರಂತೆ ಬಾಕ್ಸ್ ಆಫೀಸ್ ದಾಖಲೆಗಳನ್ನು ಛಿದ್ರ ಮಾಡುತ್ತಾ ಸುದ್ದಿಯಲ್ಲಿದೆ. ಈ ನಡುವೆ ಚಿತ್ರತಂಡಕ್ಕೆ...
ಮಂಗಳೂರು, ಆಗಸ್ಟ್ 23: ಸಿಬಿಐ ನ್ಯಾಯಾಲಯದ ತೀರ್ಪಿನ ತರುವಾಯ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮುಚ್ಚಿ ಹಾಕಲು ವ್ಯವಸ್ಥಿತ ಷಡ್ಯಂತ್ರ ನಡೆದಿರುವ ಅನುಮಾನಗಳನ್ನು ನಾಗರಿಕರಲ್ಲಿ ಬಲಗೊಳಿಸಿದೆ. ಈ ಹಿನ್ನಲೆಯಲ್ಲಿ ಜನಾಕ್ರೋಶ ಭುಗಿಲೆದ್ದಿದ್ದು, ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ....
ಮಂಗಳೂರು ಅಗಸ್ಟ್ 22 : ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ವಿಧ್ಯಾರ್ಥಿನಿ ಸೌಜನ್ಯ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗನ ಗೌಡ ಅವರು ಸೋಮವಾರ ಭೇಟಿ ನೀಡಿ, ಆಕೆಯ ಕುಟುಂಬದವರ ಜೊತೆ ಮಾತುಕತೆ ನಡೆಸಿದರು....
ಸುಳ್ಯ, ಆಗಸ್ಟ್ 19: ಲಂಚ ಸ್ವೀಕರಿಸುತ್ತಿದ್ದ ಗ್ರಾಮಕರಣಿಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಇಂದು ನಡೆದಿದೆ. ಸುಳ್ಯ ತಾಲೂಕಿನ ಅರಂತೋಡಿನ ಗ್ರಾಮಕರಣಿಕ ಮೀಯಾಸಾಬ್ ಮುಲ್ಲ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿಯಾಗಿದ್ದಾನೆ. ಖಾತೆ ಬದಲಾವಣೆಗೆ ಎನ್.ಒ.ಸಿ ನೀಡಲು...
ಬೆಂಗಳೂರು ಅಗಸ್ಟ್ 17 : ವಿವಾದಾತ್ಮಕ ಹೇಳಿಕೆ ನೀಡಿದ ನಟ ಉಪೇಂದ್ರ ವಿರುದ್ದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಪ್ರಾಸಿಕ್ಯೂಷನ್ ಪರವಾಗಿ ಎಸ್ಪಿಪಿ – 1...
ಉಡುಪಿ ಅಗಸ್ಟ್ 16: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಜರಂಗದಳ ಮಂಗಳೂರು ವಿಭಾಗ ಸಹ ಸಂಚಾಲಕ ಪುನೀತ್ ಅತ್ತಾವರ ಹಾಗೂ ಕಾರ್ಕಳ ನಗರ ಸಂಚಾಲಕ ಸಂಪತ್ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮುಂಬೈ, ಆಗಸ್ಟ್ 13: ಅನಾಥಾಶ್ರಮದಿಂದ ದತ್ತು ಪಡೆದ ಅಪ್ರಾಪ್ತ ಬಾಲಕಿಯ ಮೇಲೆ ರಾತ್ರಿ ಮಲಗಿದ್ದಾಗ ಅತ್ಯಾಚಾರ ನಡೆಸಲಾಗಿದೆ. ದತ್ತು ಪಡೆದ ಪೋಷಕರು ಆಕೆಯನ್ನು ಮತಾಂತರ ಮಾಡುವಂತೆ ಒತ್ತಡ ಹೇರಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ...
ಮುಂಬೈ, ಆಗಸ್ಟ್ 12: ಸಾಮನ್ಯವಾಗಿ ರಸ್ತೆಗಳು, ಗುಂಡಿಗಳು ಮತ್ತು ಮ್ಯಾನ್ ಹೋಲ್ ಗಳ ಕಳಪೆ ಸ್ಥಿತಿಯಿಂದ ಸಂಭವಿಸುವ ಸಾವುಗಳಿಗೆ ನಾವು ನಿಸರ್ಗವೇ ಕಾರಣ ಎಂದು ವಾದ ಮಾಡುತ್ತೇವೆ. ಆದ್ರೆ ಇಂತಹ ಘಟನೆಗಳಿಗೆ ನಿಸರ್ಗ ಕಾರಣವಲ್ಲ. ಅವು...