ಮಂಗಳೂರು ಎಪ್ರಿಲ್ 16: ಪ್ರಯಾಣಿಕರಿಂದ ಅಧಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಪರಿಶೀಲನೆ ನಡೆಸಿದ ಮಂಗಳೂರು ಪೊಲೀಸರು 16 ಆಟೋ ರಿಕ್ಷಾ ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಸಾರ್ವಜನಿಕರಿಂದ...
ಪುತ್ತೂರು, ಎಪ್ರಿಲ್ 10: ಪುತ್ತೂರು ಶಾಸಕರು ಮಹಿಳೆ ಜೊತೆ ಇರುವಂತಹ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಶಾಸಕರು ಜನತೆಗೆ ಸ್ಪಷ್ಟನೆ ನೀಡಬೇಕು ಎಂದು ಕೆ.ಪಿ.ಸಿ.ಸಿ ವಕ್ತಾರ ಅಮಳ ರಾಮಚಂದ್ರ ಒತ್ತಾಯಿಸಿದ್ದಾರೆ. ಪುತ್ತೂರು...
ಮಂಗಳೂರು, ಎಪ್ರಿಲ್ 01: ಮಾಜಿ ರೌಡಿ ಶೀಟರ್ ಲೋಕೇಶ್ ಕೋಡಿಕೆರೆ ಯಾನೆ ಲೋಕು ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಗಾಂಜಾ ಸೇವನೆ ವಿರುದ್ಧ ಪ್ರಕರಣ ದಾಖಲಾಗಿದೆ. ಮಾ.31 ರಂದು ಸಾರ್ವಜನಿಕರಿಗೆ ಮತದಾನಕ್ಕೆ ತೊಂದರೆಯಾಗದಂತೆ ಕಾನೂನು ಸುವ್ಯವಸ್ಥೆ...
ಮುಂಬೈ ಮಾರ್ಚ್ 28: ಸದಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ನಟಿ ತಾಪ್ಸಿ ಪನ್ನು ಮೇಲೆ ಇದೀಗ ಬಿಜೆಪಿ ಶಾಸಕಿಯೊಬ್ಬರ ಮಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇಂದೋರ್ ನಲ್ಲಿ ನಡೆದ ಫ್ಯಾಶನ್ ಶೋ ಒಂದರಲ್ಲಿ ತೆರೆದೆದೆಯಲ್ಲಿ ಹಿಂದೂ...
ಉತ್ತರ ಪ್ರದೇಶ, ಮಾರ್ಚ್ 27: 9 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಒಂದನ್ನು ಭೇದಿಸಲು ಗಿಳಿ ನೆರವಾಗಿರುವ ಅಚ್ಚರಿಯ ಸುದ್ದಿ ಇದು. ಗಿಳಿ ಕೊಟ್ಟ ಸುಳಿವಿನಿಂದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಇದೀಗ ನ್ಯಾಯಾಲಯ ಹಂತಕರಿಗೆ...
ಪುತ್ತೂರು, ಮಾರ್ಚ್ 20: ಬ್ಯಾಂಕ್ ಅಧಿಕಾರಿಗಳ ಒತ್ತಡದಿಂದ ಕೃಷಿ ಸಾಲ ಮಾಡಿದ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿದೆ. ಇತ್ತೀಚೆಗೆ ಇಡ್ಕಿದು ಗ್ರಾಮದ ಬಂಗೇರಕೋಡಿ ನಿವಾಸಿ ಕೃಷಿಕ ವೀರಪ್ಪ ಗೌಡ ಅವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...
ಉಡುಪಿ, ಮಾರ್ಚ್ 20 : ಉದ್ಯಾವರ ಮಠದಕುದ್ರು, ಬೊಳ್ಜೆ ಪರಿಸರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧ ಅದಮಾರು ಮಠದ ಸ್ವಾಮೀಜಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸ್ಥಳೀಯ ನಿವಾಸಿ ಭಾಸ್ಕರ್ ಕರ್ಕೇರಾ ಎಂಬವರ ಸ್ಕೂಟರ್ರನ್ನು ದುಷ್ಕರ್ಮಿಗಳು...
ಪುತ್ತೂರು, ಮಾರ್ಚ್ 17: ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ಕಾರ್ಯಾಚರಣೆಯಲ್ಲಿ ಬಂಧಿಸಿ, ಆರೋಪಿಯಿಂದ ರೂ. 40ಸಾವಿರ...
ಗೋರಖ್ಪುರ, ಮಾರ್ಚ್ 17: 15 ವರ್ಷದ ಮೊಮ್ಮಗಳನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ 60 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಗೋರಖ್ಪುರ ಪೊಲೀಸರು ಬಂಧಿಸಿದ್ದಾರೆ. ಬುಧವಾರ ಸಂಜೆ ಸೊಸೆ ಮತ್ತು ಮೊಮ್ಮಗಳು ಕುರಿಗಳನ್ನು ಮೇಯಿಸುತ್ತಿದ್ದರು. ಈ ವೇಳೆ ಅಲ್ಲಿಗೆ...
ಉಡುಪಿ, ಮಾರ್ಚ್ 17: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24ಕ್ಕೂ ಅಧಿಕ ಸಂಖ್ಯೆಯ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿರುವ ಉಡುಪಿ ಪೊಲೀಸರು ಅವರನ್ನು ನ್ಯಾಯಾಲಯಗಳಿಗೆ ಹಾಜರು ಪಡಿಸಿದ್ದಾರೆ....