ಮಂಗಳೂರು, ಜುಲೈ 22 : ಲಾರಿಯೊಂದು ಬೈಕ್ ಸವಾರನ ಮೇಲೆ ಚಲಿಸಿದ ಪರಿಣಾಮದಿಂದಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗ ಗುರುವಾರ ರಾತ್ರಿ ನಡೆದಿದೆ. ಕಟಪಾಡಿ ಮಟ್ಟು ನಿವಾಸಿ...
ಬೆಳಗಾವಿ, ಜುಲೈ 19: ತನಗೆ ಜೀವ ಬೆದರಿಕೆ ಹಾಕುತ್ತಿರುವುದಾಗಿ ಇಲ್ಲಿನ ತೋಟಗಾರಿಕೆ ಇಲಾಖೆ ಅಧಿಕಾರಿ ಕಾಂಗ್ರೆಸ್ ನಾಯಕಿ ವಿರುದ್ಧ ತಡರಾತ್ರಿಯೇ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಚನ್ನಪಟ್ಟಣ ಮೂಲದ ನವ್ಯಶ್ರೀ...
ವಿಟ್ಲ, ಜುಲೈ 18: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಬೈಕ್ ಸ್ಕಿಡ್ ಆಗಿ ಸವಾರರೊಬ್ಬರು ಮೃತಪಟ್ಟಂತಹ ಘಟನೆ ನಡೆದಿದೆ. ವಿಟ್ಲದ ಅನ್ನಪೂರ್ಣ ಟ್ರಾವೆಲ್ಸ್ನ ಮಾಲಕ ಕಾಶಿ ಮಠ ಸತ್ಯನಾರಾಯಣ ಭಟ್ (54) ಅವರು...
ಮಂಗಳೂರು, ಜುಲೈ 18: ನಗರದ ಪಂಜಿಮೊಗರು ಬಳಿ ರಸ್ತೆ ದಾಟುತ್ತಿದ್ದ ಇಬ್ಬರು ಬಾಲಕರಿಗೆ ಬೈಕ್ ಡಿಕ್ಕಿಯಾದ ಘಟನೆ ಭಾನುವಾರ ಮದ್ಯಾಹ್ನ ನಡೆದಿದೆ. ಇಬ್ಬರು ಬಾಲಕರು ಪಂಜಿಮೊಗರಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಬೈಕ್ ಬಾಲಕರಿಗೆ...
ಚೆನ್ನೈ , ಜುಲೈ 16: ಗಂಡನಿಂದ ದೂರವಾದ ಪತ್ನಿಯು ಮಾಂಗಲ್ಯವನ್ನು ತೆಗೆದಿಡುವುದು ಕ್ರೂರತೆಯ ಪರಮಾವಧಿ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು ದಂಪತಿಗಳ ವಿಚ್ಛೇದನಕ್ಕೆ ಅನುಮತಿ ಕೂಡ ನೀಡಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್...
ಧಾರವಾಡ, ಜುಲೈ 13: ರಾಮಸೇನಾದ ಜಿಲ್ಲಾಧ್ಯಕ್ಷ ತನ್ನ ಪ್ರೇಯಸಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಸದ್ಯ ಪ್ರೇಯಸಿಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ವಿವಾಹಿತ...
ಮುಂಬೈ , ಜುಲೈ 13: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಟೀಮ್ ನಿಂದ ಮತ್ತೆ ಮತ್ತೆ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬಂಟ್ವಾಳ, ಜುಲೈ 11: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆ ಹಾಕಿದ ಆರೋಪದಲ್ಲಿ ವೈದ್ಯನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅನುಷ್ ನಾಯ್ಕ(35) ಎಂದು ಗುರುತಿಸಲಾಗಿದ್ದು, ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅನುಷ್...
ನವದೆಹಲಿ, ಜುಲೈ 11: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ನಾಲ್ಕು ತಿಂಗಳ ಜೈಲುಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮದ್ಯದ ದೊರೆ ವಿಜಯ್ ಮಲ್ಯ...
ತುಮಕೂರು, ಜುಲೈ 03: ಮಹಿಳಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ (ಪಿಡಿಓ) ಜೊತೆ ಪಂಚಾಯತ್ನಲ್ಲೇ ಗ್ರಾಮ ಪಂಚಾಯತ್ ಸದಸ್ಯನೋರ್ವ ಅಸಭ್ಯವಾಗಿ ವರ್ತಿಸಿರುವ ಪ್ರಕರಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಹಿಳಾ ಪಿಡಿಓಗೆ ಅದೇ...