ಬೆಂಗಳೂರು, ಮೇ 26 : ಡ್ರಗ್ ಪ್ರಕರಣದ ಆರೋಪಿಯೊಬ್ಬ ಪೊಲೀಸರಿಂದ ಎಸ್ಕೇಪ್ ಆಗುವ ಯತ್ನದಲ್ಲಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತನನ್ನು ನೈಜೀರಿಯನ್ ಮೂಲದ ಡ್ರಗ್ ಮಾರಾಟ ಜಾಲದ ಆರೋಪಿ ಪೀಟರ್ ಎಂದು ಗುರುತ್ತಿಸಲಾಗಿದೆ. ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ...
ಉಡುಪಿ, ಮೇ 24: ಉಡುಪಿ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣದಲ್ಲಿದೆ.ಜನರ ಸಹಕಾರಕ್ಕೆ ಧನ್ಯವಾದ ಹೇಳುತ್ತೇನೆ.ಇದೇ ರೀತಿ ಸಹಕಾರ ನೀಡಿದರೆ ಇನ್ನೊಂದು ಲಾಕ್ ಡೌನ್ ಗೆ ಹೋಗುವುದು ತಪ್ಪಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ನಾನು ಜಿಲ್ಲೆಯ...
ಚಿಕ್ಕಮಗಳೂರು, ಮೇ 24: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ಐ ಅರ್ಜುನ್ರನ್ನು ಅಮಾನತು ಮಾಡಲಾಗಿದೆ. ಆರೋಪಿ ಗೋಣಿಬೀಡು ಪಿಎಸ್ಐ ಅರ್ಜುನ್ರನ್ನು ಸಸ್ಪೆಂಡ್ ಮಾಡಿ ಪಶ್ಚಿಮ...
ಪುತ್ತೂರು, ಮೇ 24: ದಕ್ಷಿಣಕನ್ನಡ ಜಿಲ್ಲೆಯ ಕಡಬದ ವಿಮಲಗುರಿ ಎಂಬಲ್ಲಿ ವಿದ್ಯುತ್ ಶಾಕ್ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಡಬದ ವಿಮಲಗುರಿ ಎಂಬಲ್ಲಿ ಘಟನೆ ನಡೆದಿದ್ದು, ಲಿಜೋ (35) ಸಾವಿಗೀಡಾದ ಯುವಕನಾಗದ್ದಾನೆ. ಕಬ್ಬಿಣದ ಸಲಾಕೆಯಲ್ಲಿ...
ಉಡುಪಿ, ಮೇ 23: ಕೋವಿಡ್ ನಿಯಮ ಉಲ್ಲಂಘನೆ ಮಾಡಿ ವಿವಾಹದ ಮೆಹಂದಿ ಕಾರ್ಯಕ್ರಮದಲ್ಲಿ ಭರ್ಜರಿ ಹುಲಿ ಕುಣಿತ ಮಾಡಿದ 7 ಮಂದಿಯ ಮೇಲೆ ಪ್ರಕರಣ ದಾಖಲಾದ ಘಟನೆ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಜಿಲ್ಲೆಯ ಕುಂದಾಪುರದ ಕರ್ಕುಂಜೆ...
ಬ್ರಹ್ಮಾವರ, ಮೇ 22: ಕವ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಪಾಸಿಟಿವ್ ಹೋಮ್ ಐಸೋಲೇಶನ್ ನಲ್ಲಿದ್ದ ವ್ಯಕ್ತಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾವ್ರಾಡಿ ಗ್ರಾಮದ ಮಹಮ್ಮದ್ ಜಾಫರ್ ಎಂಬುವರು ನಿಯಮ...
ಬೆಂಗಳೂರು, ಮೇ 21 : ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಕೊರೊನಾ ಮಹಾಮಾರಿಯನ್ನು ಕಟ್ಟಿಹಾಕುವ ನಿಟ್ಟಿನಲ್ಲಿ ಲಾಕ್ ಡೌನ್ ಅವಧಿಯನ್ನು ಎರಡು ವಾರ ( ಜೂನ್ 7 ರವರೆಗೆ) ಗಳ ಕಾಲ ವಿಸ್ತರಿಸಲಾಗಿದೆ. ಇದರಿಂದಾಗಿ ಜೂನ್ 7...
ಮಂಗಳೂರು, ಮೇ 21: ನಗರದ ಕಿನ್ಯಾ ಗ್ರಾಮದ ಬೆಳರಿಂಗೆ ಎಂಬಲ್ಲಿ ಮಾಸ್ಕ್ ಧರಿಸದೇ, ಪಿಡಿಒ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಹಿನ್ನೆಲೆ ವ್ಯಕ್ತಿಯ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಕಿರ್ ಎಂಬಾತ ಮಾಸ್ಕ್ ಧರಿಸದೇ ಕರ್ತವ್ಯಕ್ಕೆ...
ಉಳ್ಳಾಲ, ಮೇ 18: ಪಾರ್ಸೆಲ್ ತಿಂಡಿ ಪಡೆದ ಹಣವನ್ನು ಕೇಳಿದ ಕ್ಯಾಷಿಯರ್ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆಗೆ ಯತ್ನಿಸಿದ್ದಲ್ಲದೆ, ಹೊಟೇಲಿನೊಳಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮದನಿನಗರದಲ್ಲಿ...
ಮಂಗಳೂರು, ಮೇ 17: ಟಗ್ ದುರಂತ ಹಾಗೂ ಕೋರಮಂಡಲ ಸರ್ವಿಸ್ ಹಡಗಿನ ದುರಂತ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಯಾರೂ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ. ರಾಜ್ಯ ಸರಕಾರ ಕರಾವಳಿಯಲ್ಲಿ ಮುಂಜಾಗ್ರತಾ...